ಬಂಟ್ವಾಳ : ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ಬಂಟ್ವಾಳ : ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹಾಕಿದ್ದರೂ ಅದನ್ನು ಲೆಕ್ಕಿಸದೇ ಸೇತುವೆಯಲ್ಲಿ ಬಂದ ಗೂಡ್ಸ್ ವಾಹನ ತಡೆಬೇಲಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಈ ಹಿನ್ನೆಲೆಯಲ್ಲಿ ಸೇತುವೆಯ…










