ದೆಹಲಿಯಲ್ಲಿ ಮೊದಲ ಬಾರಿಗೆ ಕೃತಕ ಮಳೆ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ
ನವದೆಹಲಿ: ಗಂಭೀರ ವಾಯು ಮಾಲಿನ್ಯದಿಂದ ಬಳಲುತ್ತಿರುವ ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಹೊಸ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ. ಈ ತಿಂಗಳ 28ರಿಂದ 30ರವರೆಗೆ ಕ್ಲೌಡ್ ಸೀಡಿಂಗ್ ಮೂಲಕ ಕೃತಕ ಮಳೆ ಸುರಿಸುವ ಕಾರ್ಯಾಚರಣೆ ನಡೆಸಲಾಗುತ್ತದೆ. ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ದೆಹಲಿಯ ವಾಯು ಗುಣಮಟ್ಟ ಅಪಾಯಕಾರಿ ಹಂತದಲ್ಲಿರುವುದರಿಂದ ನಾಗರಿಕರ…










