ಅಂತರಿಕ್ಷದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ
ಜುಲೈ 15: ಭಾರತದ ವಾಯುಪಡೆಯ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು Axiom Space ಆಯೋಜಿಸಿದ Axiom-4 (Ax-4) ಬಾಹ್ಯಾಕಾಶ ಮಿಷನ್‌ನ ಭಾಗವಾಗಿ ಯಶಸ್ವಿಯಾಗಿ ಭೂಮಿಗೆ ವಾಪಾಸಾಗಿದ್ದಾರೆ. ಶುಕ್ಲಾ ಮತ್ತು ಇತರ ಮೂವರು ಅಂತರಿಕ್ಷಯಾತ್ರಿಗಳು ಸೋಮವಾರ ಸಂಜೆ 4:45ಕ್ಕೆ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ದಿಂದ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ಮೂಲಕ…










