ಗಗನಯಾನ ಯೋಜನೆಯ ಜಿ1 ಡಿಸೆಂಬರ್‌ನಲ್ಲಿ ಹಾರಾಟಕ್ಕೆ ಸಜ್ಜು: ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್
ಬೆಂಗಳೂರು: ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO) ಅಧ್ಯಕ್ಷ ಡಾ. ವಿ. ನಾರಾಯಣನ್ ಅವರು, ಗಗನಯಾನ ಯೋಜನೆಯ ಮೊದಲ ಮಾನವರಹಿತ ಪರೀಕ್ಷಾ ಹಾರಾಟ (G1 Mission) ಕಾರ್ಯದ 90 ಶೇಕಡಾ ಭಾಗ ಪೂರ್ಣಗೊಂಡಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಹಾರಾಟಕ್ಕೆ ಸಜ್ಜಾಗಿದೆ ಎಂದು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,…










