ಉಗ್ರ ಪ್ರತಿಭಟನೆ ಹಿನ್ನೆಲೆ: ಸಾಮಾಜಿಕ ಜಾಲತಾಣಗಳ ನಿಷೇಧ ಹಿಂತೆಗೆದ ನೇಪಾಳ ಸರ್ಕಾರ
ಯುವಕರ ಹಿಂಸಾತ್ಮಕ ಪ್ರತಿಭಟನೆಗಳಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ತನ್ನ ಸಾಮಾಜಿಕ ಜಾಲತಾಣ ನಿಷೇಧದ ತೀರ್ಮಾನವನ್ನು ಹಿಂತೆಗೆದುಕೊಂಡಿದೆ. ಸಂವಹನ, ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಥ್ವೀ ಸುಬ್ಬಾ ಗುರುಂಗ್ ಅವರು ತುರ್ತು ಸಚಿವ ಸಂಪುಟ ಸಭೆಯ ಬಳಿಕ ಈ…









