ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಭೀಕರ ಹತ್ಯೆ
2026 ಮೊದಲ ದಿನವೇ ಸಿಲಿಕಾನ್ ಸಿಟಿಯಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಗುರುವಾರ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ 36 ವರ್ಷದ ಆಟೋರಿಕ್ಷಾ ಚಾಲಕನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ವರದಿಯಾಗಿದೆ. ಘಟನೆಯ ವಿವರ: ಮೃತರನ್ನು ರೇಚಣ್ಣ ಪಿ (36) ಎಂದು ಗುರುತಿಸಲಾಗಿದೆ. ಗುರುವಾರ ಮುಂಜಾನೆ ರೇಚಣ್ಣ…










