ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ: ಡಿವೈಎಸ್‌ಪಿ ಕನಕಲಕ್ಷ್ಮಿ ಬಂಧನ
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣದ ತನಿಖೆಯ ಸಂದರ್ಭದಲ್ಲಿ ಸಿಐಡಿ ಪೊಲೀಸರ ಕಿರುಕುಳದಿಂದ ಮನನೊಂದು ವಕೀಲೆ ಎಸ್. ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾದ ಪ್ರಕರಣದಲ್ಲಿ ಡಿವೈಎಸ್ಪಿ ಬಿ.ಎಂ. ಕನಕಲಕ್ಷ್ಮಿ ಅವರನ್ನು ಉಚ್ಛ ನ್ಯಾಯಾಲಯ ರಚಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ) ಇಂದು ಬಂಧಿಸಿದೆ ಎಂದು ರಾಜ್ಯ ಸರಕಾರವು…