ಗೂನಡ್ಕದಲ್ಲಿ ಮದುವೆಗೆ ಬಂದ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಆಸ್ಪತೆಗೆ ದಾಖಲು.

ಸುಳ್ಯ: ಗೂನಡ್ಕದ ಸಜ್ಜನ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ ವ್ಯಕ್ತಿಯೊಬ್ಬ ಮದುವೆಗೆ ಬಂದು ಮದುವೆ ಹಾಲ್ ನಲ್ಲಿ ಗಲಾಟೆ ಮಾಡಿ ಮಹಿಳೆಗೆ ಇರಿಯಲು ಯತ್ನಿಸಿ, ಹಾಲ್ ನಿಂದ ರಸ್ತೆಗೆ ಬಂದು ರಸ್ತೆ ಬದಿ ತಾನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ…

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ.
Uncategorized ರಾಜ್ಯ

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ.

ಮಡಿಕೇರಿ ಎ.13 : ವಿಶ್ವ ಹಿಂದೂ ಪರಿಷತ್ ನ ಕೊಡಗುಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವುದುವರದಿಯಾಗಿದೆ. ಬುಧವಾರ ರಾತ್ರಿ 11.30 ಗಂಟೆಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆಪೊಲೀಸರು ತನಿಖೆ ಕೈಗೊಂಡಿದ್ದಾರೆ.ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿಸಮೀಪ ಗುಂಡಿನ ದಾಳಿಯಾಗಿದೆ.…

ಮಂಗಳೂರು – ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮೈಸೂರು ಮೂಲದ ನಾಲ್ವರು.

: ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು , ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.ಮೃತರನ್ನು ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೆಂದ್ರಪ್ಪ, ಅವರ…

ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರವಾಗಿ ಹೆಚ್ಚಿದ ಕಾರ್ಯಕರ್ತರ ಒತ್ತಡ
Uncategorized

ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರವಾಗಿ ಹೆಚ್ಚಿದ ಕಾರ್ಯಕರ್ತರ ಒತ್ತಡ

ಸುಳ್ಯ ಕ್ಷೇತ್ರಕ್ಕೆ ಜಿ ಕೃಷ್ಣಪ್ಪರ ಆಯ್ಕೆಯಿಂದ ಕೆರಳಿರುವ ಸುಳ್ಯದ ಕಾರ್ಯಕರ್ತರು ಮತ್ತು ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಮಂಗಳೂರು ಚಲೋ ಅಭಿಯಾನದ ಮೂಲಕ ಜಿಲ್ಲಾ ನಾಯಕರಿಗೆ ಒತ್ತಡ ಹೇರಲು ಮಂಗಳೂರಿಗೆ ಸುಳ್ಯ ಮತ್ತು ಕಡಬದಿಂದ ಸಾವಿರಾರು ಕಾರ್ಯಕರ್ತರು ತೆರಳಿದ್ದು ಇಂದು ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಾವೇಶ…

ಲಿಂಗಾಯತರಿಗೆ 7%, ಒಕ್ಕಲಿಗ ಮತ್ತಿತರ ಜಾತಿಗಳಿಗೆ 6% ಮೀಸಲಾತಿ ಘೋಷಣೆ.
Uncategorized

ಲಿಂಗಾಯತರಿಗೆ 7%, ಒಕ್ಕಲಿಗ ಮತ್ತಿತರ ಜಾತಿಗಳಿಗೆ 6% ಮೀಸಲಾತಿ ಘೋಷಣೆ.

ಇತ್ತೀಚೆಗೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ಲಿಂಗಾಯತ ಪಂಚಮಸಾಲಿ ಮತ್ತು ಒಕ್ಕಲಿಗರಿಗೆ ಸಿಎಂ ಬಸವರಾಜ್​ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಗುಡ್​ನ್ಯೂಸ್​ ಕೊಟ್ಟಿದೆ.ಇಂದು ವಿಧಾನಸೌಧದಲ್ಲಿ ನಡೆದ ಸರ್ಕಾರದ ಕೊನೇ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಖುದ್ದು ಸಿಎಂ ಬಸವರಾಜ್​ ಬೊಮ್ಮಾಯಿ ಅವರೇ…

Кадис Против Гранада Ставки На Футбол Онлайн 29 3 2024 Трансляция же Прогнозы На Матч В Букмекерской Конторе Betboom

Кадис Против Гранада Ставки На Футбол Онлайн 29 3 2024 Трансляция же Прогнозы На Матч В Букмекерской Конторе Betboom"удобство И Преимущества Ставок На Футбол при Помощи WebmoneContentКак выбирать Лучшее Казино со Поддержкой WebmoneyOnline СтавкиВысокие КоэффициентыКак…

ಮೊಗರ್ಪಣೆ ಮಖಾಂ ಉರೂಸ್ ಸಮಾರಂಭ.ಪ್ರೀತಿ ಸ್ನೇಹಗಳ ಸಹಬಾಳ್ವೆಯ ಜೀವನವೇ ಶ್ರೇಷ್ಠ :ಹಾಫಿಲ್ ಮಶ್‌ಹೂದ್ ಸಖಾಫಿ ಗೂಡಲ್ಲೂರು.
Uncategorized

ಮೊಗರ್ಪಣೆ ಮಖಾಂ ಉರೂಸ್ ಸಮಾರಂಭ.ಪ್ರೀತಿ ಸ್ನೇಹಗಳ ಸಹಬಾಳ್ವೆಯ ಜೀವನವೇ ಶ್ರೇಷ್ಠ :ಹಾಫಿಲ್ ಮಶ್‌ಹೂದ್ ಸಖಾಫಿ ಗೂಡಲ್ಲೂರು.

ಸುಳ್ಯ ಮೊಗರ್ಪಣೆ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ ಮತ್ತು ಮೂರುದಿನಗಳ ಧಾರ್ಮಿಕ ಮತಪ್ರಭಾಷಣ ಕಾರ್ಯಕ್ರಮಫೆ 24ಕ್ಕೆ ಆರಂಭಗೊಂಡು ಫೆ 26ರಂದು ಸಮಾಪನಗೊಂಡಿತು.ಫೆಬ್ರವರಿ 24ರಂದು ಮೊಗರ್ಪಣೆ ಎಚ್ ಐ ಜೆ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಿ ಫುಡ್ ರವರು ಧ್ವಜಾರೋಹಣ ಮಾಡುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.…

ಮಂಗಳೂರು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ವರ್ಗಾವಣೆ…!!
Uncategorized

ಮಂಗಳೂರು ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ವರ್ಗಾವಣೆ…!!

ಮಂಗಳೂರು ಫೆಬ್ರವರಿ 23 : ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಶಶಿಕುಮಾರ್ ಅವರ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡಿದ್ದು,…

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!
Uncategorized ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!

ಕಡಬ ಫೆಬ್ರವರಿ 16: ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ.ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಇಬ್ಬರಿಗೆ…

ಸುಳ್ಯ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ಕೆರೆಯಲ್ಲಿ ಪತ್ತೆ.

ಮೇನಾಲದಲ್ಲಿ ವ್ಯಕ್ತಿಯೊಬ್ಬರ ಶವ ಕೆರೆಗೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಳ್ಯ ಮೇನಾಲ ಸಮೀಪ ಸ್ಥಳೀಯ ನಿವಾಸಿ ಅಬ್ದುಲ್ಲ(ಅಂದ) (51.ವ)ಎಂಬವರು ಜ.29ರಂದು ಸಂಜೆ ಅವರತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ತೋಟದಲ್ಲಿ ಕೆಲಸ ಮಾಡಿಕೊಂಡಿದ್ದವರು ಕಾಣದೆ ಇದ್ದಾಗ ಮನೆಯವರು ಅವರನ್ನು ತೋಟದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI