ಜ.21-22 ರಂದು‌ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ.ಕಾರ್ಯಕ್ರಮ ಯಶಸ್ಸಿಗಾಗಿ ಸಮಿತಿ ರಚನೆ.
Uncategorized

ಜ.21-22 ರಂದು‌ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ.ಕಾರ್ಯಕ್ರಮ ಯಶಸ್ಸಿಗಾಗಿ ಸಮಿತಿ ರಚನೆ.

ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇವರ ಸಹಯೋಗದಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 2022-23ನೇ ಸಾಲಿನ ಯುವಜನ ಮೇಳದ ಪೂರ್ವಭಾವಿ ಸಭೆ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು.ಮಂಡಳಿಯ ಅಧ್ಯಕ್ಷರಾದ ತೇಜಸ್ವಿ ಕಡಪಳ ಸಭಾಧ್ಯಕ್ಷತೆ ವಹಿಸಿದ್ದರು.ಯುವ…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಲಾರಿ: ಚಾಲಕ ಪಾರು.

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದು ಲಾರಿಯೊಂದು ರಸ್ತೆಗೆ ಉರುಳಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪ ನಡೆದಿದೆ.ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಕಳೆದ ಕೆಲವು ಸಮಯಗಳಿಂದ ಹಲವು ಲಾರಿಗಳು ಇದೇ ರೀತಿ…

ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ತಯ : ಮಧ್ಯರಾತ್ರಿಯಲ್ಲೂ ಟ್ಯಾಂಕರ್ ಮೂಲಕ ನೀರು ಹಂಚಿಕೆಯ ಜವಾಬ್ಧಾರಿ ಮೆರೆದ ನ.ಪಂ.ಅಧ್ಯಕ್ಷ.
Uncategorized ರಾಜ್ಯ

ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ತಯ : ಮಧ್ಯರಾತ್ರಿಯಲ್ಲೂ ಟ್ಯಾಂಕರ್ ಮೂಲಕ ನೀರು ಹಂಚಿಕೆಯ ಜವಾಬ್ಧಾರಿ ಮೆರೆದ ನ.ಪಂ.ಅಧ್ಯಕ್ಷ.

ಸುಳ್ಯ ನಗರದ ಕುರುಂಜಿಗುಡ್ಡೆ ನೀರಿನ ಟ್ಯಾಂಕ್ ಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ರಥಬೀದಿಯಲ್ಲಿ ಒಡೆದು ಹೋಗಿರುವ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕುರುಂಜಿಗುಡ್ಡೆ ಭಾಗದ 5ವಾರ್ಡ್ ಗಳಲ್ಲಿ ನೀರು ಸರಬರಾಜು ವ್ಯತ್ಯಯ ವಾಗಿದ್ದು ಪೈಪ್ ಲೈನ್ ಸರಿಪಡಿಸಲು ಕಳೆದೆರಡು ದಿನಗಳಿಂದ ಹಗಲಿರುಳು ಯತ್ನಿಸುತ್ತಿದ್ದು ಕುರುಂಜಿ…

ಅರಂತೋಡಿನ ಉಳುವಾರಿನಲ್ಲಿ ಕೆಲಸದಾಕೆಯ ಮೇಲೆ ತೆಂಗಿನ ಮರ ಬಿದ್ದು ಗಂಭೀರ ಗಾಯ.

ಅರಂತೋಡು ಉಳುವಾರಿನಲ್ಲಿ ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ ಗಾಯಗೊಂಡ ಘಟನೆ ನಿನ್ನೆ ವರದಿಯಾಗಿದೆ.ಅರಂತೋಡು ಉಳುವಾರು ಮೇದಪ್ಪ ಗೌಡರ ತೋಟದಲ್ಲಿ ಕೊಡೆಂಕಿರಿಯ ಬಾಲಣ್ಣರವರ ಪತ್ನಿ ಶ್ರೀಮತಿ ಕಮಲರವರು ಅಡಿಕೆ ಹೆಕ್ಕುತ್ತಿದ್ದಾಗ ಒಣಗಿದ ತೆಂಗಿನಮರವೊಂದು ಕಮಲರವರ ಮೇಲೆ ಬಿದ್ದು ಗಂಭೀರಗಾಯಗಳಾಯಿತು. ಕೂಡಲೇ ಸ್ಥಳಕ್ಕೆ ಬಂದ ಮೇದಪ್ಪರವರು ಕಮಲರವರನ್ನು ಅರಂತೋಡುಪ್ರಾಥಮಿಕ…

ಮಲೆಯಾಳ-ಐನೆಕಿದು-ಹರಿಹರ ಸಂಪರ್ಕ ರಸ್ತೆಗೆ ಸಚಿವರಿಂದ ಗುದ್ದಲಿ ಪೂಜೆ.
Uncategorized

ಮಲೆಯಾಳ-ಐನೆಕಿದು-ಹರಿಹರ ಸಂಪರ್ಕ ರಸ್ತೆಗೆ ಸಚಿವರಿಂದ ಗುದ್ದಲಿ ಪೂಜೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಮಲೆಯಾಳ-ಐನೆಕಿದು-ಹರಿಹರ ಸಂಪರ್ಕ ರಸ್ತೆಗೆ ಸುಮಾರು 1.25 ಕೋಟಿ ರೂಗಳ ಹಾಗೂ ಐನೆಕಿದು - ಕೋಟೆಬಾಗಿಲು - ಕುಡುಮುಂಡೂರು ಸಂಪರ್ಕ ರಸ್ತೆಗೆ 30 ಲಕ್ಷ ಅನುದಾನದ ಗುದ್ದಲಿ ಪೂಜೆಯನ್ನು ಇಂದು ಸಚಿವ ಎಸ್.ಅಂಗಾರರವರು ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಾದ ಹರೀಶ್…

ಹೃದಯಾಘಾತಕ್ಕೆ ತುತ್ತಾಗಿ ತನ್ನ ಜೀಪಿನಲ್ಲೇ ಕೊನೆಯುಸಿರೆಳೆದ ಕೊಯಿಲದ ಚಾಲಕ.

ಜೀಪು ಚಲಾಯಿಸಿಕೊಂಡು ಬಂದ ಕೊಯಿಲ ಗ್ರಾಮದ ವ್ಯಕ್ತಿಯೋರ್ವರು ಉಪ್ಪಿನಂಗಡಿಯ ಆಸ್ಪತ್ರೆ ಬಳಿ ಜೀಪು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ತುತ್ತಾದ ಘಟನೆ ವರದಿಯಾಗಿದೆ.ಕಡಬ ತಾಲೂಕು ಕೊಯಿಲ ಗ್ರಾಮದ ಒಳಕಡಮ ನಿವಾಸಿ ವಿಶ್ವನಾಥ ಗೌಡ (50) ಅವರು ಮೃತಪಟ್ಟವರು. ತಮ್ಮ ಜೀಪನ್ನು ದುರಸ್ತಿಗೊಳಪಡಿಸಿ ಹೊಸ ಬಣ್ಣ ಬಳಿದು ಅದರ ವಯರಿಂಗ್‌ ಬದಲಾಯಿಸಲು ಗ್ಯಾರೇಜೊಂದರಲ್ಲಿ…

ಸುಳ್ಯ ಕುಸಿದು ಬಿದ್ದು ಯುವಕ ಸಾವು.
Uncategorized ರಾಜ್ಯ

ಸುಳ್ಯ ಕುಸಿದು ಬಿದ್ದು ಯುವಕ ಸಾವು.

ಸುಳ್ಯ :ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯ ಕಸಬಾ ಗ್ರಾಮದಿಂದ ವರದಿಯಾಗಿದೆ.ಕುದ್ಪಾಜೆ ಗೋಪಾಲ ಮಣಿಯಾಣಿ ಅವರ ಪುತ್ರ ಅಶೋಕ(41ವ.) ಮೃತಪಟ್ಟ ಯುವಕ.ಮೆಕ್ಯಾನಿಕ್ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಡಿ.3 ರಂದು ರಾತ್ರಿ ಮನೆಯೊಳಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ತಲೆಗೆ ಗಾಯವಾಗಿತ್ತು. ತಕ್ಷಣ ಅವರನ್ನು ಸರಕಾರಿ ಆಸ್ಪತ್ರೆಗೆ ಕರೆತಂದರೂ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ತನಿಖೆ ಅಧಿಕೃತವಾಗಿ ಎನ್‌ಐಎಗೆ ಹಸ್ತಾಂತರ.

ಮಂಗಳೂರು, ಡಿ01: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ.ಮಂಗಳೂರು, ಡಿ01: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ.ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು,ಆರೋಪಿ ಶಾರಿಕ್‌ನ…

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಪುತ್ತೂರಿನ ಕುಂಬ್ರ ಎಂಬಲ್ಲಿ ನಡೆದಿದೆ.ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮಹಿಳೆ ನಬೀಸ ಎಂದುಗುರುತಿಸಲಾಗಿದೆ.ಈಕೆ ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಎದುರು ಭಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ನಬೀಸ ಅವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI