ಜಮ್ಮುವಿನಲ್ಲಿ ಪಾಕಿಸ್ತಾನದ ಕ್ಷಿಪಣಿ ದಾಳಿ ವಿಫಲ
ಜಮ್ಮು, ಮೇ 8 – ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಪಾಕಿಸ್ತಾನದಿಂದ ಜಮ್ಮುವಿನತ್ತ ಡ್ರೋನ್ ಹಾಗೂ ಕ್ಷಿಪಣಿ ದಾಳಿಯ ಯತ್ನಗಳನ್ನು ಭಾರತೀಯ ಸೇನೆಯು ಯಶಸ್ವಿಯಾಗಿ ವಿಫಲಗೊಳಿಸಿದೆ. ಜಮ್ಮು ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ಸ್ಥಳಗಳತ್ತ ದಾಳಿ ನಡೆಸುವ ಯೋಜನೆಯೊಂದಿಗೆ ಪಾಕಿಸ್ತಾನ ಡ್ರೋನ್‌ಗಳನ್ನು ಕಳುಹಿಸಿತ್ತು. ಆದರೆ ಭಾರತೀಯ…










