ಪ್ರತಿ ಸೋಮವಾರದಂದು ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಾರ್ವಜನಿಕರ ಸಂಪರ್ಕಕ್ಕೆ ಲಭ್ಯ.
ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರು ಮುಂದಿನ ಸೋಮವಾರದಿಂದ ಪ್ರತೀ ವಾರ ಸೋಮವಾರದಂದು ಒಂದು ದಿನ ಸುಳ್ಯ ತಾಲೂಕು ಪಂಚಾಯತ್ ನ ತಮ್ಮ ಕಚೇರಿಯಲ್ಲಿ ಮತ್ತು ಪ್ರತಿ ಮಂಗಳವಾರ ಕಡಬ ಮಿನಿವಿಧಾನ ಸೌಧ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 3ಗಂಟೆಯವರೆಗೆ ಸಾರ್ವಜನಿಕರ ಸಂಪರ್ಕಕ್ಕೆ ಲಭ್ಯರಿರುವುದಾಗಿ ಶಾಸಕರು ತಿಳಿಸಿದ್ದಾರೆ.…









