ಮಂಗಳೂರು ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ: ಗದ್ದೆಗೆ ಇಳಿದ ನಾಯಿಯನ್ನು ರಕ್ಷಿಸಲು ಹೋಗಿ CA ವಿದ್ಯಾರ್ಥಿನಿಯೂ ಸಾವು
.. ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ನಿ ಶೆಟ್ಟಿ…










