ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು.
Uncategorized ರಾಜ್ಯ

ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು.

ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶ್ಯೂರಿಟಿ ಕೊಟ್ಟ…

ವಿದ್ಯುತ್ ಪ್ರವಹಿಸಿ ಪೇಂಟಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತ್ಯು..!
Uncategorized ರಾಜ್ಯ

ವಿದ್ಯುತ್ ಪ್ರವಹಿಸಿ ಪೇಂಟಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತ್ಯು..!

ಮಂಗಳೂರು: ಅಳಪೆ ಗ್ರಾಮದ ಶಿಲ್ಪ ಪಡ್ಡುವಿನಲ್ಲಿ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಫರಂಗಿಪೇಟೆ ಅರ್ಕುಳ ನಿವಾಸಿ ವಳಚ್ಚಿಲ್ ಪದವಿನ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತ ದುರ್ದೈವಿ. ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಟಾವಣಿ ಬಳಿ…

ಚಲಿಸುತ್ತಿದ್ದ ರೈಲಿನಿಂದ  ಹೊರಕ್ಕೆ ಎಸೆಯಲ್ಪಟ್ಟು ವಿದ್ಯಾರ್ಥಿ ಗಂಭೀರ.
Uncategorized ರಾಜ್ಯ

ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ಎಸೆಯಲ್ಪಟ್ಟು ವಿದ್ಯಾರ್ಥಿ ಗಂಭೀರ.

ಕುಂಬಳೆ ಶಿರಿಯದಲ್ಲಿ ಚಲಿಸುತ್ತಿದ್ದ ರೈಲಿನಿಂದ ವಿದ್ಯಾರ್ಥಿಯೋರ್ವ ಹೊರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಕೇರಳದಿಂದ ಗೋವಾ ಪ್ರವಾಸಕ್ಕೆ ತೆರಳಿದ್ದ 35ರಷ್ಟು ವಿದ್ಯಾರ್ಥಿಗಳು ವಾಪಸಾಗುತ್ತಿದ್ದಾಗ ರೈಲಿನಲ್ಲಿ ಶೌಚಾಲಯಕ್ಕೆ ಹೋಗುವ ವೇಳೆ ಆಯತಪ್ಪಿ ರೈಲುಗಾಡಿಯಿಂದ ಹೊರಕ್ಕೆಸೆಯಲ್ಪಟ್ಟ ಮಲಪ್ಪುರಂ ಕೊಂಡೋಟಿ ನಿವಾಸಿ, ದ್ವಿತೀಯ ವರ್ಷ ಪದವಿ ವಿದ್ಯಾರ್ಥಿ ಫಾಯಿ (20) ಗಂಭೀರ…

ಕಡಬದಲ್ಲಿ ಹಸು ಬಲಿ ಕಾಡಾನೆ ದಾಳಿ ಶಂಕೆ. ಜನರಲ್ಲಿ ಮತ್ತೆ ಹೆಚ್ಚಿದ ಆತಂಕ.
Uncategorized ರಾಜ್ಯ

ಕಡಬದಲ್ಲಿ ಹಸು ಬಲಿ ಕಾಡಾನೆ ದಾಳಿ ಶಂಕೆ. ಜನರಲ್ಲಿ ಮತ್ತೆ ಹೆಚ್ಚಿದ ಆತಂಕ.

ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ನಡೆದಿದೆ.ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ (ಡಿ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಡಿ. 6ರಂದು ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ…

ಗೋಣಿಕೊಪ್ಪಲು-ಪೊನ್ನಂಪೇಟೆ ರಸ್ತೆಯಲ್ಲಿ –ಶಾಲಾ ಬಸ್-ದ್ವಿಚಕ್ರ ವಾಹನದ ನಡುವೆ ಡಿಕ್ಕಿ :
Uncategorized ರಾಜ್ಯ

ಗೋಣಿಕೊಪ್ಪಲು-ಪೊನ್ನಂಪೇಟೆ ರಸ್ತೆಯಲ್ಲಿ –ಶಾಲಾ ಬಸ್-ದ್ವಿಚಕ್ರ ವಾಹನದ ನಡುವೆ ಡಿಕ್ಕಿ :

ಗೋಣಿಕೊಪ್ಪಲು- ಪೊನ್ನಂಪೇಟೆ ಮುಖ್ಯರಸ್ತೆಯ ಅರುವತೋಕ್ಲುವಿನಲ್ಲಿ ಶಾಲೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಂಡಿದ್ದು, ಗೋಣಿಕೊಪ್ಪಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
Uncategorized ರಾಜ್ಯ

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯು ಬಿ. ಮೌಲಾ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ.…

ಆನೆಗುಂಡಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ: ಕಾರಿಗೆ ಹಾನಿ
Uncategorized ರಾಜ್ಯ

ಆನೆಗುಂಡಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ: ಕಾರಿಗೆ ಹಾನಿ

ಡಿ.5ರಂದು ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಕಾರಿನ ಮುಂಭಾಗ ಜಖಂಗೊಂಡ ಘಟನೆ ಸಂಭವಿಸಿದೆ.ಪುತ್ತೂರಿನ ಈಶ್ವರ ಮಂಗಲದ ನೆಟ್ಟಣಿಗೆ ಮುಡ್ನೂರು ನಿವಾಸಿಯಾಗಿರುವ ಸುಳ್ಯದ ಬಶೀರ್ ಎಂಬವರು ತನ್ನ ಸಂಬಂದಿ ಸೈಯ್ಯದ್ ಜಾಬೀರ್ ಎಂಬವರ ಕಾರಿನಲ್ಲಿ ಪತ್ನಿ ಹಾಗೂ ಮಕ್ಕಳೊಂದಿಗೆ ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ…

ಗಾಂಧಿನಗರದಲ್ಲಿ ಮಹಾತ್ಮಗಾಂಧಿ ವೃತ್ತ ರಚನೆ ಕಾಮಗಾರಿಗೆ ಚಾಲನೆ.
Uncategorized ರಾಜ್ಯ

ಗಾಂಧಿನಗರದಲ್ಲಿ ಮಹಾತ್ಮಗಾಂಧಿ ವೃತ್ತ ರಚನೆ ಕಾಮಗಾರಿಗೆ ಚಾಲನೆ.

ಸುಳ್ಯ ನಗರದ ಗಾಂಧಿನಗರದಲ್ಲಿ ಮಹಾತ್ಮ ಗಾಂಧಿ ವೃತ್ತದ ಕಾಮಗಾರಿಗೆ ಚಾಲನೆ ನೀಡಲಾಯಿತು. ವೃತ್ತ ನಿರ್ಮಿಸಲು ನಗರ ಪಂಚಾಯತ್ ನಿಂದ ಅನುದಾನವನ್ನು ಮಂಜೂರು ಮಾಡಲಾಗಿದೆ. ಸ್ಥಳೀಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ನಾವೂರು ಗಾಂಧಿನಗರ ಜಟ್ಟಿಪಲ್ಲ ಗಾಂಧಿನಗರ ಕಾರ್ಯಾತೋಡಿಮುಖ್ಯ ಸಂಪರ್ಕ ರಸ್ತೆಯಾಗಿರುತ್ತದೆಅಲ್ಲದೆ ಇದು ನಗರ ಪಂಚಾಯತ್ ಸದಸ್ಯನ ಹಲವಾರು…

ಬಿಜೆಪಿ ಟಿಕೆಟ್‌ ನೀಡುವುದಾಗಿ ವಂಚನೆ ಪ್ರಕರಣದ– ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು ಆಕೆಯ ಗೆಳೆಯ ಶ್ರೀಕಾಂತ್‌ಗೆ ಜಾಮೀನು.
Uncategorized ರಾಜ್ಯ

ಬಿಜೆಪಿ ಟಿಕೆಟ್‌ ನೀಡುವುದಾಗಿ ವಂಚನೆ ಪ್ರಕರಣದ– ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು ಆಕೆಯ ಗೆಳೆಯ ಶ್ರೀಕಾಂತ್‌ಗೆ ಜಾಮೀನು.

ಮಂಗಳೂರು(ಬೆಂಗಳೂರು):ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರಳಿಗೆ ಜಾಮೀನು ದೊರಕಿದೆ.ಸೆ.8ರಂದು ಉದ್ಯಮಿ ಗೋವಿಂದಬಾಬು ಪೂಜಾರಿಯವರಿಗೆ ಟಿಕೆಟ್ ನೀಡುವುದಾಗಿ ವಂಚಿಸಿದ್ದಾರೆ ಎಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು…

ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!
Uncategorized ರಾಜ್ಯ

ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಕಾಣಿಯೂರಿನ ಯುವಕ ಅಭಿಷೇಕ್ ನಾಪತ್ತೆ..!

ಕಾಣಿಯೂರು: ಬೆಂಗಡ್ಕ ನಿವಾಸಿಯಾಗಿರುವ ಅಭಿಷೇಕ್ ಎಂಬ ಯುವಕ ಕಾಣೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕಡಬ ತಾಲೂಕು ಕಾಣಿಯೂರು ಗ್ರಾಮದ ಬೆಂಗಡ್ಕ ಎಂಬಲ್ಲಿನ ನಿವಾಸಿ ಜತ್ತಪ್ಪ ಗೌಡ ಎಂಬವರ ಮಗ ಅಭಿಷೇಕ್ ನಿಂತಿಕಲ್ಲು ಪರಿವಾರ ಪಂಚಲಿಂಗೇಶ್ವರ ಐಟಿಐ ಕಾಲೇಜಿನಲ್ಲಿ ಐಟಿಐ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI