ಇಂದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಭಾರತ ಹವಾಮಾನ ಇಲಾಖೆ (IMD) ಇಂದು ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಮಧ್ಯ ಮಹಾರಾಷ್ಟ್ರ, ಕರ್ನಾಟಕ, ಕೇರಳ, ಕೊಂಕಣ, ಗೋವಾ, ಲಕ್ಷದ್ವೀಪ, ತಮಿಳುನಾಡು, ಪುಡುಚೇರಿ ಹಾಗೂ ಕಾರೈಕಾಲ್ ಪ್ರದೇಶಗಳಲ್ಲಿ ಇಂದು ಭಾರಿ ಮಳೆಯ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.…










