ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಎಚ್ಚರಿಕೆ: ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಜೂನ್ 12, 2025 ರಂದು ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳ ರಜೆ ಘೋಷಿಸಲಾಗಿದೆ. ಪೋಷಕರು ಮತ್ತು…




