’ಟಾಕ್ಸಿಕ್’ ಟೀಸರ್ ವಿವಾದ: ರಾಜ್ಯ ಮಹಿಳಾ ಆಯೋಗಕ್ಕೆ ಆಪ್ ದೂರು
ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟೀಸರ್ ಇದೀಗ ವಿವಾದದ ಸುಳಿಗೆ ಸಿಲುಕಿದೆ. ಟೀಸರ್‌ನಲ್ಲಿ ಅಶ್ಲೀಲ ದೃಶ್ಯಗಳಿವೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಾರ್ಟಿ (AAP), ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಅಧಿಕೃತವಾಗಿ ದೂರು ನೀಡಿದೆ. ಸಂಸ್ಕೃತಿಗೆ ಧಕ್ಕೆ: ಆಪ್ ಆರೋಪ…




























