ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಇಂಡಿಗೋ ವಿಮಾನದ ಎಂಜಿನ್‌ ವಿಫಲ – ಮುಂಬೈಯಲ್ಲಿ ತುರ್ತು ಭೂಸ್ಪರ್ಶ
ರಾಷ್ಟ್ರೀಯ

ಇಂಡಿಗೋ ವಿಮಾನದ ಎಂಜಿನ್‌ ವಿಫಲ – ಮುಂಬೈಯಲ್ಲಿ ತುರ್ತು ಭೂಸ್ಪರ್ಶ

ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಒಂದು ಎಂಜಿನ್ ವಿಫಲಗೊಂಡು ಮುಂಬೈಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಪೈಲೆಟ್ ನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಎಂಜಿನ್ ವೈಫಲ್ಯದ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣ ಕನ್ನಡ , ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ
ರಾಜ್ಯ ಹವಾಮಾನ ವರದಿ

ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣ ಕನ್ನಡ , ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನದಿಗಳು ಅಪಾಯ ಮಟ್ಟಕ್ಕೆ ತಲುಪಿ ಹರಿಯುತ್ತಿದೆ. ಅಲ್ಲಲ್ಲಿ ಗುಡ್ಡಗಳು ಕುಸಿಯುತ್ತಿದ್ದು ತಗ್ಗು ಪ್ರದೇಶಕ್ಕೆ ನೀರು ನುಗ್ಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ , ದಕ್ಷಿಣ ಕನ್ನಡ, ಕಾಸರಗೋಡು , ಕೊಡಗು ಜಿಲ್ಲೆಯಲ್ಲಿ ನಾಳೆ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ.
ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಾರಿ ಆಯಾ ತಾಲೂಕಿನ ತಹಸೀಲ್ದಾರ್ ಗೆ ರಜೆ ಘೋಷಣೆ ಮಾಡುವ ಅಧಿಕಾರ ನೀಡಿದ್ದು…

ಬಾಲಿವುಡ್ ಜೋಡಿ ಸಿದ್ಧಾರ್ಥ್–ಕಿಯಾರಾಗೆ ಹೆಣ್ಣು ಮಗು ಜನನ
ಮನೋರಂಜನೆ

ಬಾಲಿವುಡ್ ಜೋಡಿ ಸಿದ್ಧಾರ್ಥ್–ಕಿಯಾರಾಗೆ ಹೆಣ್ಣು ಮಗು ಜನನ

ಬಾಲಿವುಡ್ ನ ತಾರಾ ಜೋಡಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾನಿ ದಂಪತಿಗೆ ಹೆಣ್ಣು ಮಗುವಿನ ಜನನವಾಗಿದೆ. ರಾಜಸ್ಥಾನದಲ್ಲಿ ಫೆಬ್ರವರಿ 2023ರಲ್ಲಿ ಮದುವೆಯಾದ ಈ ಜೋಡಿ, ಈ ವರ್ಷದ ಆರಂಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಗರ್ಭಧಾರಣೆಯ ಸುದ್ದಿಯನ್ನು ಬಹಿರಂಗಪಡಿಸಿದ್ದರು. ಕೈಯಲ್ಲಿ ಮಗುವಿನ ಸಾಕ್ಸ್ ಹಿಡಿದಿದ್ದ ಫೋಟೊ ಒಂದನ್ನು ಹಂಚಿಕೊಂಡು,…

ಬ್ರೆಜಿಲ್, ಚೀನಾ ಮತ್ತು ಭಾರತಕ್ಕೆ ನಿರ್ಬಂಧಗಳ ಆತಂಕ: ನ್ಯಾಟೋ ಮುಖ್ಯಸ್ಥರ ಎಚ್ಚರಿಕೆ
ಅಂತರಾಷ್ಟ್ರೀಯ

ಬ್ರೆಜಿಲ್, ಚೀನಾ ಮತ್ತು ಭಾರತಕ್ಕೆ ನಿರ್ಬಂಧಗಳ ಆತಂಕ: ನ್ಯಾಟೋ ಮುಖ್ಯಸ್ಥರ ಎಚ್ಚರಿಕೆ

ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧದ ನಡುವೆಯೇ, ನ್ಯಾಟೋ (NATO) ಮಹಾಸಚಿವ ಮಾರ್ಕ್ ರುಟ್ಟೆ ಅವರು ಮಹತ್ವದ ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ತಿಳಿಸಿದ್ದಾರೆ: ಬ್ರೆಜಿಲ್, ಚೀನಾ ಮತ್ತು ಭಾರತ ರಷ್ಯಾ ಜೊತೆಗೆ ವ್ಯಾಪಾರ ನಡೆಸುತ್ತಿದ್ದರೆ, ಈ ದೇಶಗಳು ಭವಿಷ್ಯದಲ್ಲಿ ದ್ವಿತೀಯಿಕ (secondary) ನಿರ್ಬಂಧಗಳಿಗೆ ಗುರಿಯಾಗುವ ಸಾಧ್ಯತೆ ಇದೆ. ನ್ಯಾಟೋ…

ಅಮೃತಸರ್–ಜಾಮ್ ನಗರ ಎಕ್ಸ್‌ಪ್ರೆಸ್‌ವೇ ಟೋಲ್ ಸ್ಥಗಿತ: ಎನ್‌ಎಚ್ಎಐ ತಾತ್ಕಾಲಿಕ ನಿರ್ಧಾರದ ಹಿಂದಿರುವ ಕಾರಣವೇನು?
ರಾಷ್ಟ್ರೀಯ

ಅಮೃತಸರ್–ಜಾಮ್ ನಗರ ಎಕ್ಸ್‌ಪ್ರೆಸ್‌ವೇ ಟೋಲ್ ಸ್ಥಗಿತ: ಎನ್‌ಎಚ್ಎಐ ತಾತ್ಕಾಲಿಕ ನಿರ್ಧಾರದ ಹಿಂದಿರುವ ಕಾರಣವೇನು?

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಮೃತಸರ್–ಜಾಮ್ ನಗರ ಎಕ್ಸ್‌ಪ್ರೆಸ್‌ವೇನಲ್ಲಿನ ಟೋಲ್ ಸಂಗ್ರಹಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಪ್ರಕಟಿಸಿದೆ. ಜುಲೈ 15ರಿಂದ ಈ ನಿರ್ಧಾರವು ಪರಿಣಾಮಕಾರಿಯಾಗಿ ಜಾರಿಗೆ ಬಂದಿದೆ. ಈ ನಿರ್ಧಾರದ ಹಿನ್ನೆಲೆಯು ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆಯ ತಾತ್ಕಾಲಿಕ ದುರಸ್ಥಿ ಕೆಲಸಗಳ ಅಗತ್ಯತೆ ಎಂಬುದಾಗಿದೆ. ವಿಶೇಷವಾಗಿ, ಎನ್‌ಎಚ್–754ಕೆ ರಾಷ್ಠ್ರೀಯ ಹೆದ್ದಾರಿಯ…

ಆಂಧ್ರಪ್ರದೇಶದಲ್ಲಿ ಜುಲೈ 18-19 ರಂದು ಗ್ರೀನ್ ಹೈಡ್ರೋಜನ್ ಶೃಂಗಸಭೆ
ತಂತ್ರಜ್ಞಾನ ರಾಷ್ಟ್ರೀಯ

ಆಂಧ್ರಪ್ರದೇಶದಲ್ಲಿ ಜುಲೈ 18-19 ರಂದು ಗ್ರೀನ್ ಹೈಡ್ರೋಜನ್ ಶೃಂಗಸಭೆ

ವಿಜಯವಾಡ: ಆಂಧ್ರಪ್ರದೇಶದಲ್ಲಿ ಪರಿಸರ ಸ್ನೇಹಿ ಇಂಧನದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಆಂಧ್ರಪ್ರದೇಶದ ಎಸ್ಆರ್ಎಂ ವಿಶ್ವವಿದ್ಯಾಲಯ (SRM University – AP) ಆವರಣದಲ್ಲಿ ಜುಲೈ 18 ಮತ್ತು 19ರಂದು ಎರಡು ದಿನಗಳ ಕಾಲ ನಡೆಯಲಿರುವ ಗ್ರೀನ್ ಹೈಡ್ರೋಜನ್ ಶೃಂಗಸಭೆ (Green Hydrogen Summit 2025) ಕಾರ್ಯಕ್ರಮವನ್ನು ಮುಖ್ಯಮಂತ್ರಿ…

ಅಂತರಿಕ್ಷದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ
ಅಂತರಾಷ್ಟ್ರೀಯ ತಂತ್ರಜ್ಞಾನ

ಅಂತರಿಕ್ಷದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ

ಜುಲೈ 15: ಭಾರತದ ವಾಯುಪಡೆಯ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು Axiom Space ಆಯೋಜಿಸಿದ Axiom-4 (Ax-4) ಬಾಹ್ಯಾಕಾಶ ಮಿಷನ್‌ನ ಭಾಗವಾಗಿ ಯಶಸ್ವಿಯಾಗಿ ಭೂಮಿಗೆ ವಾಪಾಸಾಗಿದ್ದಾರೆ. ಶುಕ್ಲಾ ಮತ್ತು ಇತರ ಮೂವರು ಅಂತರಿಕ್ಷಯಾತ್ರಿಗಳು ಸೋಮವಾರ ಸಂಜೆ 4:45ಕ್ಕೆ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ದಿಂದ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ಮೂಲಕ…

ನಿಮಿಷಾ ಪ್ರಿಯಾ ಗಲ್ಲುಶಿಕ್ಷೆ ತಾತ್ಕಾಲಿಕ ಮುಂದೂಡಿಕೆ
Uncategorized

ನಿಮಿಷಾ ಪ್ರಿಯಾ ಗಲ್ಲುಶಿಕ್ಷೆ ತಾತ್ಕಾಲಿಕ ಮುಂದೂಡಿಕೆ

ಯೆಮೆನ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾ ಅವರ ಶಿಕ್ಷೆಯನ್ನು ಜುಲೈ 16 ರಂದು ಜಾರಿಗೆ ತರಬೇಕಾಗಿದ್ದರೂ, ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಭಾರತ ಸರ್ಕಾರದ ತೀವ್ರ ರಾಜತಾಂತ್ರಿಕ ಪ್ರಯತ್ನಗಳು ಹಾಗೂ ಮಧ್ಯಪ್ರವೇಶದಿಂದಾಗಿ ಈ ತಾತ್ಕಾಲಿಕ ರಕ್ಷಣೆಗೆ ಸಾಧ್ಯವಾಗಿದೆ. ಯೆಮೆನ್ ಪ್ರಜೆಯೊಬ್ಬರ ಹತ್ಯೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ…

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯರ ಭೇಟಿ.
Uncategorized

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯರ ಭೇಟಿ.

ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪಸಿಂಹ ನಾಯಕ್ ರವರು ಜುಲೈ 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು. ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ ಪುನಶ್ಚೇತನವನ್ನು ನೀಡುವ ದೃಷ್ಟಿಯಿಂದ ಈ ಯೋಜನೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI