ಅಂತರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಆಕಾಶದಲ್ಲೇ 18 ಸುತ್ತು ಹೊಡೆದ ವಿಮಾನ! ಮೂಲಗಳ ಪ್ರಕಾರ, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ AXB778 ವಿಮಾನವು ಇಂದು…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಯುಎಸ್ ದಾಳಿಯ ನಂತರದ ಪರಿಸ್ಥಿತಿಯ ಕುರಿತು ಮೋದಿ ಮತ್ತು ಪೆಜೆಷ್ಕಿಯನ್ ನಡುವಿನ 45 ನಿಮಿಷಗಳ ದೂರವಾಣಿ ಸಂಭಾಷಣೆ
Uncategorized

ಯುಎಸ್ ದಾಳಿಯ ನಂತರದ ಪರಿಸ್ಥಿತಿಯ ಕುರಿತು ಮೋದಿ ಮತ್ತು ಪೆಜೆಷ್ಕಿಯನ್ ನಡುವಿನ 45 ನಿಮಿಷಗಳ ದೂರವಾಣಿ ಸಂಭಾಷಣೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತೀಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯನ್ ಅವರು ಭಾನುವಾರ 45 ನಿಮಿಷಗಳ ಕಾಲ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂಭಾಷನೆಯು ಅಮೆರಿಕ ತನ್ನ "ಪ್ರಿಸಿಷನ್ ಸ್ಟ್ರೈಕ್" ಕಾರ್ಯಾಚರಣೆಯ ಭಾಗವಾಗಿ ಇರಾನ್‌ನ ಪ್ರಮುಖ…

ಅಮೆರಿಕದಿಂದ ಇರಾನ್ ಮೇಲೆ ದಾಳಿ : ಇರಾನ್‌ನ ಮೂರು ನ್ಯೂಕ್ಲಿಯರ್ ತಾಣಗಳನ್ನು ಗುರಿಯಾಗಿಸಿ ದಾಳಿ
Uncategorized

ಅಮೆರಿಕದಿಂದ ಇರಾನ್ ಮೇಲೆ ದಾಳಿ : ಇರಾನ್‌ನ ಮೂರು ನ್ಯೂಕ್ಲಿಯರ್ ತಾಣಗಳನ್ನು ಗುರಿಯಾಗಿಸಿ ದಾಳಿ

ಅಮೆರಿಕವು ಭಾನುವಾರದ ಮುಂಜಾವೆ ಇರಾನ್ ವಿರುದ್ಧ ಭಾರೀ ಏರ್‌ಸ್ಟ್ರೈಕ್ ನಡೆಸಿದ್ದು, ದೇಶದ ಮೂರು ಪ್ರಮುಖ ಅಣುಶಕ್ತಿ ತಾಣಗಳಾದ ಫೋರ್ಡೋ, ನಾಟಾಂಜ್ ಮತ್ತು ಇಸ್ಫಹಾನ್ ಮೇಲೆ ಬಾಂಬ್ ದಾಳಿ ನಡೆದಿದೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಹಿನ್ನಲೆಯಲ್ಲಿ ಈ ದಾಳಿ ನಡೆದಿದ್ದು, ಈ ಮೂಲಕ ಅಮೆರಿಕ ಪ್ರತ್ಯಕ್ಷವಾಗಿ ಸಂಘರ್ಷಕ್ಕೆ…

ನ್ಯೂಸ್ ರೂಮ್ ಫಸ್ಟ್ ಚಾನಲ್ ಹೆಸರು ದುರ್ಬಳಕೆ – ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲು.
ಅಪರಾಧ

ನ್ಯೂಸ್ ರೂಮ್ ಫಸ್ಟ್ ಚಾನಲ್ ಹೆಸರು ದುರ್ಬಳಕೆ – ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲು.

ಇಂದು ನಡೆದ ವಿದ್ಯಮಾನದಲ್ಲಿ ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರನ್ನು ದುರ್ಬಳಕೆ ಮಾಡಿದ ವೆಬ್ ನ್ಯೂಸ್ ಚಾನೆಲ್ ನ ಮಾಲಕ ಮತ್ತು ಸಂಪಾದಕನ ಮೇಲೆ ನ್ಯೂಸ್ ರೂಮ್ ಪಸ್ಟ್ ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ಅಧಿಕೃತವಾಗಿ ದೂರು ದಾಖಲಿಸಿದೆ. ನ್ಯೂಸ್ ರೂಮ್ ಫಸ್ಟ್ ಈ ಮೊದಲೇ ವಿಡಿಯೋ…

ಅಮೆರಿಕ ಇರಾನ್ ವಿರುದ್ಧ ಇಸ್ರೇಲ್‌ಗೆ ಬೆಂಬಲ ನೀಡಿದರೆ – ರೆಡ್ ಸೀ (ಕೆಂಪು ಸಮುದ್ರ) ಯಲ್ಲಿ ಅಮೆರಿಕದ ಹಡಗುಗಳಿಗೆ ದಾಳಿ ಮಾಡುತ್ತೇವೆ: ಹೋತಿ ಗುಂಪು ಎಚ್ಚರಿಕೆ
ಅಂತರಾಷ್ಟ್ರೀಯ

ಅಮೆರಿಕ ಇರಾನ್ ವಿರುದ್ಧ ಇಸ್ರೇಲ್‌ಗೆ ಬೆಂಬಲ ನೀಡಿದರೆ – ರೆಡ್ ಸೀ (ಕೆಂಪು ಸಮುದ್ರ) ಯಲ್ಲಿ ಅಮೆರಿಕದ ಹಡಗುಗಳಿಗೆ ದಾಳಿ ಮಾಡುತ್ತೇವೆ: ಹೋತಿ ಗುಂಪು ಎಚ್ಚರಿಕೆ

ಇಸ್ರೇಲ್ ಹಾಗೂ ಇರಾನ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಯೆಮನ್‌ನ ಹೋತಿ (Houthi) ಗುಂಪು ಹೊಸ ಬೆದರಿಕೆಯನ್ನು ಬಿಡುಗಡೆ ಮಾಡಿದೆ. “ಇಸ್ರೇಲ್‌ ಜೊತೆಗೂಡಿ ಅಮೆರಿಕ ಇರಾನ್ ಮೇಲೆ ಯಾವುದೇ ಆಕ್ರಮಣ ನಡೆಸಿದರೆ, ರೆಡ್ ಸೀನಲ್ಲಿ ಅಮೆರಿಕದ ಹಡಗುಗಳು ಹಾಗೂ ಯುದ್ಧ ನೌಕೆಗಳನ್ನು ಗುರಿ ಮಾಡಲಾಗುತ್ತದೆ,” ಎಂದು ಹೋತಿ ಗುಂಪಿನ…

ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರು ದುರ್ಬಳಕೆ – ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ.
ಅಪರಾಧ

ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರು ದುರ್ಬಳಕೆ – ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ.

ಸುಳ್ಯ: ಮೂರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ವೆಬ್ ನ್ಯೂಸ್ ಮತ್ತು ಯೂಟ್ಯೂಬ್ ಚಾನಲ್ ಆದ ನ್ಯೂಸ್ ರೂಮ್ ಫಸ್ಟ್ ನ ಹೆಸರನ್ನು ಇತ್ತೀಚೆಗೆ ಪ್ರಾರಂಭವಾದ ಬೇರೊಂದು ಚಾನಲ್ ದುರ್ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ವೆಬ್ಸೈಟ್ ಡೊಮೈನ್ ಹೆಸರು ಕೂಡಾ ಪುತ್ತೂರಿನಲ್ಲಿ ಸುಮಾರು ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ ನ್ಯೂಸ್ ಚಾನೆಲ್…

🧘🏻‍♀️🧘🏻ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಶ್ಚಿತ್ತವೃತ್ತಿನಿರೋಧಃ
ಅಂತರಾಷ್ಟ್ರೀಯ

🧘🏻‍♀️🧘🏻ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಶ್ಚಿತ್ತವೃತ್ತಿನಿರೋಧಃ

ಇಂದು ಜೂನ್ 21 ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಭಾರತೀಯ ಪರಂಪರೆಯ ಅಮೂಲ್ಯ ಕೊಡುಗೆಯಾದ ಯೋಗವನ್ನು ಇಂದು ವಿಶ್ವದ ಹಲವಾರು ರಾಷ್ಟ್ರಗಳು ಆತ್ಮೀಯವಾಗಿ ಸ್ವೀಕರಿಸುತ್ತಿವೆ. ಪತಂಜಲಿ ಯೋಗಸೂತ್ರದಲ್ಲಿ ಯೋಗವನ್ನು - ಯೋಗಶ್ಚಿತ್ತವೃತ್ತಿನಿರೋಧಃ (ಮನಸ್ಸಿನ ಏರಿಳಿತಗಳನ್ನು ನಿಯಂತ್ರಿಸುವುದು ಯೋಗ) ಎಂದು ವ್ಯಾಖ್ಯಾನಸಲಾಗಿದೆ.ಯೋಗವು ಕೇವಲ ಶರೀರದ ವ್ಯಾಯಾಮವಲ್ಲ. ಅದು ಮನಸ್ಸಿನ…

ಜೈಸ್ವಾಲ್-ಗಿಲ್ ಶತಕದ ಬುನಾದಿ: ಇಂಗ್ಲೆಂಡ್ ವಿರುದ್ಧ ಉತ್ತಮ ಮೊತ್ತ ದಾಖಲಿಸಿದ ಭಾರತ
ಕ್ರೀಡೆ

ಜೈಸ್ವಾಲ್-ಗಿಲ್ ಶತಕದ ಬುನಾದಿ: ಇಂಗ್ಲೆಂಡ್ ವಿರುದ್ಧ ಉತ್ತಮ ಮೊತ್ತ ದಾಖಲಿಸಿದ ಭಾರತ

ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ತೋರಿಸಿದ್ದಾರೆ.ಯುವ ಓಪನರ್ ಯಶಸ್ವಿ ಜೈಸ್ವಾಲ್ ತಮ್ಮ ಮೊದಲ ಇಂಗ್ಲೆಂಡ್ ಪ್ರವಾಸವನ್ನು ಶತಕದೊಂದಿಗೆ ಆರಂಭಿಸಿದರು. ಅವರು 158 ಎಸೆತಗಳಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸಿಡಿಸಿ 101 ರನ್ ಬಾರಿಸಿ ಪೆವಿಲಿಯನ್ ಸೇರಿದರು.…

ಭಾರತ ಜಾಗತಿಕ ಶಾಂತಿ ಸ್ಥಾಪನೆಗೆ ಮುಂದಾಗಲು ಇರಾನ್ ಪತ್ರಿಕಾಗೋಷ್ಠಿಯಲ್ಲಿ ಮನವಿ.
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತ ಜಾಗತಿಕ ಶಾಂತಿ ಸ್ಥಾಪನೆಗೆ ಮುಂದಾಗಲು ಇರಾನ್ ಪತ್ರಿಕಾಗೋಷ್ಠಿಯಲ್ಲಿ ಮನವಿ.

ಇರಾನ್‌ನ ರಾಯಭಾರ ಕಚೇರಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ಇಸ್ರೇಲ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇರಾನ್‌ನ ಉಪ ಮುಖ್ಯಸ್ಥ ಮಿಷನ್ ಮೊಹಮ್ಮದ್ ಜಾವೇದ್ ಹುಸೇನಿ ಮಾತನಾಡುತ್ತಾ, “ಇಸ್ರೇಲ್ ನಿರ್ದೋಷಿ ಇರಾನ್ ಜನರ ಮೇಲೆ ದಾಳಿ ನಡೆಸುತ್ತಿದೆ. ಪಾಶ್ಚಾತ್ಯ ಮಾಧ್ಯಮಗಳು ಈ ಘಟನೆಯನ್ನು ವರದಿ ಮಾಡುತ್ತಿಲ್ಲ, ಹಾಗೂ ಈ ದಾಳಿಯನ್ನು…

RSS ಮುಖಂಡನ ಮನೆ ಮೇಲೆ ದಾಳಿ – ದಕ್ಷಿಣ ಕನ್ನಡ ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌
ಅಪರಾಧ ರಾಜ್ಯ

RSS ಮುಖಂಡನ ಮನೆ ಮೇಲೆ ದಾಳಿ – ದಕ್ಷಿಣ ಕನ್ನಡ ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

ಮಂಗಳೂರು: ಆರ್‌ಎಸ್‌ಎಸ್ ಮುಖಂಡ U.G. ರಾಧಾ ಅವರ ಮನೆಯಲ್ಲಿ ನಡೆದ ದಾಳಿಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಡಾ.ಅರುಣ್ ಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.ದಾಳಿಯ ಸಂದರ್ಭ ಹಾಗೂ ತನಿಖೆಯ ಕ್ರಮಗಳ ಬಗ್ಗೆ ಕಾನೂನು ಪ್ರಕ್ರಿಯೆ ಉಲ್ಲಂಘನೆಯು ಸಂಭವಿಸಿರುವುದಾಗಿ ಆರೋಪಿಸಿ ಅರ್ಜಿ…

ಅಹಮದಾಬಾದ್ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ದೋಷಗಳಿಲ್ಲ: ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಸ್ಪಷ್ಟನೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಜ್ಯ

ಅಹಮದಾಬಾದ್ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ದೋಷಗಳಿಲ್ಲ: ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಸ್ಪಷ್ಟನೆ

ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷಗಳಿಲ್ಲವೆಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ತಿಳಿಸಿದ್ದಾರೆ. ತಮ್ಮ ಉದ್ಯೋಗಿಗಳಿಗೆ ಬರೆದ ಪತ್ರದಲ್ಲಿ, ನಿಯಮಿತವಾಗಿ ವಿಮಾನ ತಪಾಸಣೆಗಳು ನಡೆದಿದ್ದವು ಹಾಗೂ ಕೊನೆಯ ತಪಾಸಣೆ 2023ರ ಜೂನ್‌ನಲ್ಲಿ ನಡೆದಿದ್ದು, ಮುಂದಿನ ತಪಾಸಣೆ ಡಿಸೆಂಬರ್‌ನಲ್ಲಿ ನಡೆಯಬೇಕಿತ್ತು ಎಂದು ಸ್ಪಷ್ಟಪಡಿಸಿದರು. ವಿಮಾನದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI