ಅಂತರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಆಕಾಶದಲ್ಲೇ 18 ಸುತ್ತು ಹೊಡೆದ ವಿಮಾನ! ಮೂಲಗಳ ಪ್ರಕಾರ, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ AXB778 ವಿಮಾನವು ಇಂದು…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

‘ಕಾಂತಾರ ಚಾಪ್ಟರ್-1’ ಚಿತ್ರೀಕರಣದ ವೇಳೆ ಮಗುಚಿದ ದೋಣಿ-ನಟ ರಿಷಬ್ ಶೆಟ್ಟಿ ಸೇರಿ ಸುಮಾರು 30 ಮಂದಿ ಪ್ರಾಣಾಪಾಯದಿಂದ ಪಾರು
ಮನೋರಂಜನೆ

‘ಕಾಂತಾರ ಚಾಪ್ಟರ್-1’ ಚಿತ್ರೀಕರಣದ ವೇಳೆ ಮಗುಚಿದ ದೋಣಿ-ನಟ ರಿಷಬ್ ಶೆಟ್ಟಿ ಸೇರಿ ಸುಮಾರು 30 ಮಂದಿ ಪ್ರಾಣಾಪಾಯದಿಂದ ಪಾರು

ಶಿವಮೊಗ್ಗ: ಕಾಂತಾರ ಚಾಪ್ಟರ್-1 ಚಿತ್ರೀಕರಣ ಪ್ರಾರಂಭವಾದಾಗಿನಿಂದ ಒಂದಲ್ಲ ಒಂದು ಅವಘಡ ಸಂಭವಿಸುತ್ತಲೇ ಇದೆ. ಇತ್ತೀಚೆಗೆ ಮೂವರು ಕಲಾವಿದರು ಸಾವನ್ನಪ್ಪಿದ ನಂತರ, ಈಗ ಸ್ವತಃ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯ ಜೀವನಕ್ಕೂ ಅಪಾಯ ಉಂಟಾಗುವಂತಹ ಪರಿಸ್ಥಿತಿ ಚಿತ್ರೀಕರಣದ ವೇಳೆ ಎದುರಾಗಿದೆ. ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಶೂಟಿಂಗ್ ವೇಳೆ ದೋಣಿ…

ಕೇದಾರನಾಥ್‌ನಲ್ಲಿ ಹೆಲಿಕಾಪ್ಟರ್ ಪತನ – ಮಗು ಸೇರಿದಂತೆ ಏಳು ಜನರ ದುರ್ಮರಣ
ರಾಷ್ಟ್ರೀಯ

ಕೇದಾರನಾಥ್‌ನಲ್ಲಿ ಹೆಲಿಕಾಪ್ಟರ್ ಪತನ – ಮಗು ಸೇರಿದಂತೆ ಏಳು ಜನರ ದುರ್ಮರಣ

ಉತ್ತರಾಖಂಡದ ಪವಿತ್ರ ತೀರ್ಥಕ್ಷೇತ್ರ ಕೇದಾರನಾಥ್‌ಗೆ ತೆರಳುತ್ತಿದ್ದ ಆರ್ಯನ್ ಏವಿಯೇಷನ್ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಇಂದು ಬೆಳಗ್ಗೆ ಸುಮಾರು 5.30ರ ಸಮಯದಲ್ಲಿ ರುದ್ರಪ್ರಯಾಗ ಜಿಲ್ಲೆಯ ಗೌರಿಕುಂಡ್ ಪ್ರದೇಶದಲ್ಲಿ ಪತನಗೊಂಡಿದೆ. ಈ ಭೀಕರ ದುರಂತದಲ್ಲಿ ಮಗು ಸೇರಿದಂತೆ ಏಳು ಜನರು ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದಾರೆ ಎಂದು ಸ್ಥಳೀಯ ಆಡಳಿತದ ಮೂಲಗಳು ದೃಢಪಡಿಸಿವೆ.…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ
ಆಧ್ಯಾತ್ಮ ಧಾರ್ಮಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ 'B' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಕುಟುಂಬಸ್ಥರ ಸೇವೆಯಾಗಿ ಬೆಳ್ಳಿ ರಥ ಸಮರ್ಪಣೆಗೆ ಸಂಕಲ್ಪ ಮತ್ತು ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ…

ಇರಾನ್‌ನ ತೇಹ್ರಾನ್ ಅಣು ತಾಣದ ಮೇಲೆ  ಇಸ್ರೇಲ್‌ ದಾಳಿ-ಸೇನಾ ಕಮಾಂಡರ್‌ಗಳೂ ಸೇರಿದಂತೆ ಕನಿಷ್ಠ ಆರು ಅಣು ವಿಜ್ಞಾನಿಗಳ ಸಾವು
ಅಂತರಾಷ್ಟ್ರೀಯ

ಇರಾನ್‌ನ ತೇಹ್ರಾನ್ ಅಣು ತಾಣದ ಮೇಲೆ ಇಸ್ರೇಲ್‌ ದಾಳಿ-ಸೇನಾ ಕಮಾಂಡರ್‌ಗಳೂ ಸೇರಿದಂತೆ ಕನಿಷ್ಠ ಆರು ಅಣು ವಿಜ್ಞಾನಿಗಳ ಸಾವು

ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತೊಮ್ಮೆ ಇರಾನ್ ಮೇಲೆ ಭಾರೀ ದಾಳಿ ನಡೆಸಿದೆ. ಶುಕ್ರವಾರದ ದಾಳಿಯಿಂದ ಕೇವಲ 24 ಗಂಟೆಗಳೊಳಗೆ ಇಸ್ರೇಲ್ ಎರಡನೇ ಹಂತದ ದಾಳಿಯನ್ನು ನಡೆಸಿದ್ದು, ಸುಮಾರು 100 ಗುರಿಗಳನ್ನು ತಾಳವಾಗಿ ಗುರಿಯಾಗಿಸಿದೆ. ಈ ದಾಳಿಯಲ್ಲಿ ತೇಹ್ರಾನ್‌ನ ಅಣು ಸಂಶೋಧನಾ ಕೇಂದ್ರಗಳು ಮತ್ತು…

ಎರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ಮೋದಿ
ರಾಷ್ಟ್ರೀಯ

ಎರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ಗೆ ಭೇಟಿ ನೀಡಿ ಘಟನಾ ಸ್ಥಳದ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ಮೋದಿ

ಅಹಮದಾಬಾದ್ , ಜೂನ್ 13:ಅಹಮದಾಬಾದ್‌ನಲ್ಲಿ ಸಂಭವಿಸಿದ ಎರ್ ಇಂಡಿಯಾ ವಿಮಾನ ದುರಂತದ ನಂತರ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ದುರಂತದ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಲ್ಲಿನ ಸ್ಥಿತಿಗತಿಯನ್ನ ಪರಿಶೀಲಿಸಿದರು. ಮೋದಿಜೀ ಅವರು ವಿಮಾನ ಅಪಘಾತದಿಂದ…

ಏರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ
ಅಂತರಾಷ್ಟ್ರೀಯ ರಾಷ್ಟ್ರೀಯ

ಏರ್ ಇಂಡಿಯಾ ವಿಮಾನ ದುರಂತ: ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

ಅಹಮದಾಬಾದ್ (ಜೂನ್ 12): ಗಂಭೀರ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನವೊಂದು ಇಂದು ಮಧ್ಯಾಹ್ನ ಅಹಮದಾಬಾದ್‌ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಪತನಗೊಂಡಿದ್ದು, ಭಾರಿ ಆಘಾತ ಮೂಡಿಸಿದೆ. ಲಂಡನ್‌ಗೆ ಹೊರಡುವ ಪ್ರಯಾಣದಲ್ಲಿದ್ದ ಈ ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರು ಇದ್ದರು ಎನ್ನಲಾಗಿದೆ.ಮಧ್ಯಾಹ್ನ 1:17 ಕ್ಕೆ ಟೇಕಾಫ್‌ ಆದ ಈ…

ಕಾಂತಾರ ಚಿತ್ರ ತಂಡಕ್ಕೆ ಮುಗಿಯದ ಸಾವಿನ ಕಲಂಕ: ಮತ್ತೋರ್ವ ಕಲಾವಿದ ಹೃದಯಾಘಾತದಿಂದ ಮೃತ್ಯು
ಮನೋರಂಜನೆ

ಕಾಂತಾರ ಚಿತ್ರ ತಂಡಕ್ಕೆ ಮುಗಿಯದ ಸಾವಿನ ಕಲಂಕ: ಮತ್ತೋರ್ವ ಕಲಾವಿದ ಹೃದಯಾಘಾತದಿಂದ ಮೃತ್ಯು

‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ಸುತ್ತುವರಿದಿರುವ ದುರ್ಘಟನೆಗಳು ಇನ್ನೂ ನಿಲ್ಲುತ್ತಿಲ್ಲ. ಚಿತ್ರ ತಂಡಕ್ಕೆ ಮತ್ತೆ ಒಂದು ಆಘಾತದ ಸುದ್ದಿ ದೊರಕಿದ್ದು, ಮತ್ತೋರ್ವ ಜೂನಿಯರ್ ಆರ್ಟಿಸ್ಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಕೆಲವೇ ತಿಂಗಳಲ್ಲೇ ಮೂವರು ಕಲಾವಿದರು ನಿಧನರಾಗಿದ್ದಾರೆ. ಮೃತ ವ್ಯಕ್ತಿಯನ್ನು ವಿಜು ವಿಕೆ ಎಂದು ಗುರುತಿಸಲಾಗಿದೆ. ಅವರು ಕೇರಳದ…

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಎಚ್ಚರಿಕೆ: ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಹವಾಮಾನ ವರದಿ

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಎಚ್ಚರಿಕೆ: ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಜೂನ್ 12, 2025 ರಂದು ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿ ಆರೆಂಜ್ ಅಲರ್ಟ್ ಘೋಷಿಸಿದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳ ರಜೆ ಘೋಷಿಸಲಾಗಿದೆ. ಪೋಷಕರು ಮತ್ತು…

ಇನ್ನೂ ವಾಟ್ಸಾಪ್ ಗೆ ಹೇಳಿ ಗುಡ್‌ಬೈ! ಬಂದಿದೆ ನೂತನ XChat
ತಂತ್ರಜ್ಞಾನ

ಇನ್ನೂ ವಾಟ್ಸಾಪ್ ಗೆ ಹೇಳಿ ಗುಡ್‌ಬೈ! ಬಂದಿದೆ ನೂತನ XChat

ಬೆಂಗಳೂರು, ಜೂನ್ 10:ಟೆಕ್ ಜಗತ್ತಿನಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವ ಎಲೋನ್ ಮಸ್ಕ್, ತಮ್ಮ ಕಂಪನಿ X (ಹಳೆಯದಾಗಿ Twitter) ಮೂಲಕ ನೂತನ ಖಾಸಗಿ ಮೆಸೇಜಿಂಗ್ ಫೀಚರ್ XChat ಅನ್ನು ಘೋಷಿಸಿದ್ದಾರೆ. ಇದು ವಾಟ್ಸಾಪ್, ಟೆಲಿಗ್ರಾಂ ಮುಂತಾದ ಜನಪ್ರಿಯ ಸಂದೇಶೋಪಕರಣಗಳಿಗೆ ಕಠಿಣ ಪೈಪೋಟಿ ನೀಡಲು ಬರುತ್ತಿದ್ದು, ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್,…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಎನ್‌ಐಎ ತನಿಖೆ: ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ವಿಜಯ
Uncategorized

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಎನ್‌ಐಎ ತನಿಖೆ: ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ವಿಜಯ

ನವದೆಹಲಿ, ಜೂನ್ 8, 2025 – ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಇದೀಗ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ (NIA) ಗೆ ವಹಿಸಿರುವುದಾಗಿ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ನಿರ್ಧಾರವು ಹಿಂದೂ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರ ನಿರಂತರ ಹೋರಾಟ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI