ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ
ಕಳೆದ ಮೂರು ತಿಂಗಳಿನಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ವಾರಕ್ಕೆ ಒಂದರಂತೆ ಸತತ 12 ಸಿಇಟಿ ಮಾದರಿ ಅಣಕು ಪರೀಕ್ಷೆಗಳನ್ನು ಉಚಿತವಾಗಿ ನಡೆಸಿ, ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರ…
































