ಕರ್ನಾಟಕ ಸರಕಾರದ ತ್ಯಾಜ್ಯ ನಿರ್ವಹಣಾ ಶುಲ್ಕ ಜಾರಿ – ಬದಲಾಗಬಹುದೇ?
ಬೆಂಗಳೂರು: ಇತ್ತೀಚೆಗೆ ಇಂಧನ ಬೆಲೆಯ ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ತ್ಯಾಜ್ಯ ನಿರ್ವಹಣೆಗೆ ಪ್ರಸ್ತಾಪಿಸಿದ್ದ ಬಳಕೆದಾರ ಶುಲ್ಕ (User Fee) ಜಾರಿಯಿಂದ ತಾತ್ಕಾಲಿಕವಾಗಿ ಹಿಂದೆ ಸರಿಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯಿಂದ ಸಾರ್ವಜನಿಕರಲ್ಲಿ ಅಸಮಾಧಾನ ತೀವ್ರಗೊಂಡಿದ್ದು, ಹಲವು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ.…
































