ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್’ ಅಬ್ಬರ: 4ನೇ ವಾರದಲ್ಲೂ 100 ಕೋಟಿ ಗಳಿಸಿ ಇತಿಹಾಸ ಬರೆದ ರಣವೀರ್ ಸಿಂಗ್ ಸಿನಿಮಾ!
ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಅಭಿನಯದ ಹೈ-ವೋಲ್ಟೇಜ್ ಆಕ್ಷನ್ ಸಿನಿಮಾ 'ಧುರಂಧರ್' ಬಾಕ್ಸ್ ಆಫೀಸ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬಿಡುಗಡೆಯಾಗಿ ನಾಲ್ಕು ವಾರಗಳು ಕಳೆದರೂ ಚಿತ್ರದ ಕ್ರೇಜ್ ಕಿಂಚಿತ್ತೂ ಕಡಿಮೆಯಾಗಿಲ್ಲ. ಈಗ ಈ ಸಿನಿಮಾ 4ನೇ ವಾರದಲ್ಲಿ ಬರೋಬ್ಬರಿ 100 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ…





























