ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

ವಾಟ್ಸಾಪ್, ಟೆಲಿಗ್ರಾಂ ‘ಯೂಸರ್ ನೇಮ್’ ಫೀಚರ್‌ಗೆ ಬ್ರೇಕ್? ಕಾನೂನು ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!
ತಂತ್ರಜ್ಞಾನ ರಾಷ್ಟ್ರೀಯ

ವಾಟ್ಸಾಪ್, ಟೆಲಿಗ್ರಾಂ ‘ಯೂಸರ್ ನೇಮ್’ ಫೀಚರ್‌ಗೆ ಬ್ರೇಕ್? ಕಾನೂನು ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

ನವದೆಹಲಿ: ಪ್ರಮುಖ ಮೆಸೇಜಿಂಗ್ ಆ್ಯಪ್‌ಗಳಾದ ವಾಟ್ಸಾಪ್ ಮತ್ತು ಟೆಲಿಗ್ರಾಂ ಪರಿಚಯಿಸಲು ಹೊರಟಿರುವ ಹೊಸ 'ಯೂಸರ್ ನೇಮ್' ವೈಶಿಷ್ಟ್ಯದ ಬಗ್ಗೆ ಕೇಂದ್ರ ಸರ್ಕಾರ ಕಳವಳವ್ಯಕ್ತಪಡಿಸಿದೆ. ಈ ಫೀಚರ್‌ನಿಂದ ಎದುರಾಗಬಹುದಾದ ಕಾನೂನು ತೊಡಕುಗಳು ಹಾಗೂ ಸುರಕ್ಷತೆಯ ಮೇಲಾಗುವ ಪರಿಣಾಮಗಳ ಕುರಿತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತೀವ್ರ ಪರಿಶೀಲನೆ…

ಮತದಾರರ ಪಟ್ಟಿ ಪರಿಷ್ಕರಣೆ: ಅಂತಿಮ ಪಟ್ಟಿ ಪ್ರಕಟಣೆ ಅಕ್ಟೋಬರ್ 19 ಕ್ಕೆ ಮುಂದೂಡಿಕೆ
ರಾಜ್ಯ

ಮತದಾರರ ಪಟ್ಟಿ ಪರಿಷ್ಕರಣೆ: ಅಂತಿಮ ಪಟ್ಟಿ ಪ್ರಕಟಣೆ ಅಕ್ಟೋಬರ್ 19 ಕ್ಕೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು (ECI) ಪರಿಷ್ಕರಿಸಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ…

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ದೋಷಮುಕ್ತ!
ಕ್ರೀಡೆ ರಾಜಕೀಯ ರಾಜ್ಯ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ದೋಷಮುಕ್ತ!

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಭೀಕರ ತಳ್ಳಾಟ ಹಾಗೂ ನುಗ್ಗಾಟ (Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಕರ್ನಾಟಕ ಸರ್ಕಾರ ದೋಷಮುಕ್ತಗೊಳಿಸಿದೆ. ಅಧಿಕಾರಿಗಳ ವಿರುದ್ಧ ಹೂಡಲಾಗಿದ್ದ ಇಲಾಖಾ ತನಿಖಾ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ…

ಟಿ20 ಸೋಲಿಗೆ ಏಕದಿನದಲ್ಲಿ ಭರ್ಜರಿ ರಿವೇಂಜ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ; ಗಿಲ್-ಅಕ್ಷರ್ ಅಬ್ಬರ!
ಅಂತರಾಷ್ಟ್ರೀಯ ಕ್ರೀಡೆ

ಟಿ20 ಸೋಲಿಗೆ ಏಕದಿನದಲ್ಲಿ ಭರ್ಜರಿ ರಿವೇಂಜ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ; ಗಿಲ್-ಅಕ್ಷರ್ ಅಬ್ಬರ!

ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ (ODI) ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ 56 ರನ್‌ಗಳಿಂದ ಹೀನಾಯ ಸೋಲು ಕಂಡು ಸರಣಿ ಕಳೆದುಕೊಂಡಿದ್ದ ಟೀಮ್ ಇಂಡಿಯಾಗೆ, ಈ ಗೆಲುವು ಹೊಸ ಉತ್ಸಾಹವನ್ನು ತಂದಿದೆ.…

ಜುಲೈ 31 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಸ್ವರ್ಣಂ ವಿಶೇಷ “
ಪ್ರಾದೇಶಿಕ

ಜುಲೈ 31 ರವರೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಸ್ವರ್ಣಂ ವಿಶೇಷ “

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ "ಸ್ವರ್ಣಂ ವಿಶೇಷ "ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ಆರಂಭಗೊಂಡಿಗೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ಸ್ವರ್ಣಂ…

​ಜಾಗತಿಕ ಮಟ್ಟದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಅತ್ಯುನ್ನತ ಗರಿ: ಗ್ರಾಹಕ ಸೇವೆಯಲ್ಲಿ ‘ಲೆವೆಲ್ 5’ ಮಾನ್ಯತೆ!
ರಾಜ್ಯ

​ಜಾಗತಿಕ ಮಟ್ಟದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಅತ್ಯುನ್ನತ ಗರಿ: ಗ್ರಾಹಕ ಸೇವೆಯಲ್ಲಿ ‘ಲೆವೆಲ್ 5’ ಮಾನ್ಯತೆ!

ಮಂಗಳೂರು: ಕರಾವಳಿಯ ಹೆಮ್ಮೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಜಾಗತಿಕ ಮಟ್ಟದಲ್ಲಿ ಅತ್ಯುನ್ನತ ಸಾಧನೆ ಮಾಡಿದೆ. ವಿಮಾನ ನಿಲ್ದಾಣಗಳ ಜಾಗತಿಕ ಸಂಸ್ಥೆಯಾದ 'ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಶನಲ್' (ACI) ನೀಡುವ 'ಏರ್‌ಪೋರ್ಟ್ ಕಸ್ಟಮರ್ ಎಕ್ಸ್‌ಪೀರಿಯನ್ಸ್ ಅಕ್ರೆಡಿಟೇಶನ್' ಕಾರ್ಯಕ್ರಮದ ಅಡಿಯಲ್ಲಿ ಅತ್ಯುನ್ನತ 'ಲೆವೆಲ್ 5' ಮಾನ್ಯತೆಯನ್ನು ಪಡೆದುಕೊಂಡಿದೆ. ​ವಿಮಾನ ನಿಲ್ದಾಣ ಉದ್ಯಮದಲ್ಲೇ…

ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ, ರಾಜಕೀಯ ಕಾರ್ಯತಂತ್ರದ ಬಗ್ಗೆ ಇಂದು ಚರ್ಚೆ!
ರಾಜಕೀಯ ರಾಜ್ಯ ರಾಷ್ಟ್ರೀಯ

ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ, ರಾಜಕೀಯ ಕಾರ್ಯತಂತ್ರದ ಬಗ್ಗೆ ಇಂದು ಚರ್ಚೆ!

ನವದೆಹಲಿ/ಕರ್ನಾಟಕ: ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕಾಂಗ್ರೆಸ್ ಪಕ್ಷದ ಸಾಂಸ್ಥಿಕ ಬಲವರ್ಧನೆ ಹಾಗೂ ಬಹುನಿರೀಕ್ಷಿತ ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಉನ್ನತ ನಾಯಕರು ಇಂದು (ಜುಲೈ 14) ನವದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ​ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ…

​ಲಾರ್ಡ್ಸ್ ಮೈದಾನದಲ್ಲಿ ಭಾರತದ ವನಿತೆಯರ ಐತಿಹಾಸಿಕ ಜಯ: ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಗೆಲುವು!
ಅಂತರಾಷ್ಟ್ರೀಯ ಕ್ರೀಡೆ

​ಲಾರ್ಡ್ಸ್ ಮೈದಾನದಲ್ಲಿ ಭಾರತದ ವನಿತೆಯರ ಐತಿಹಾಸಿಕ ಜಯ: ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಗೆಲುವು!

ಲಂಡನ್: ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡ, ಕ್ರಿಕೆಟ್‌ನ…

ವಿಯೆಟ್ನಾಂ ಬೋಟ್ ದುರಂತ: ಹೈದರಾಬಾದ್‌ಗೆ ಸುರಕ್ಷಿತವಾಗಿ ತಲುಪಿದ ಆಂಧ್ರದ ಪ್ರವಾಸಿಗರು; ಸರ್ಕಾರದ ನೆರವಿಗೆ ಶ್ಲಾಘನೆ
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ವಿಯೆಟ್ನಾಂ ಬೋಟ್ ದುರಂತ: ಹೈದರಾಬಾದ್‌ಗೆ ಸುರಕ್ಷಿತವಾಗಿ ತಲುಪಿದ ಆಂಧ್ರದ ಪ್ರವಾಸಿಗರು; ಸರ್ಕಾರದ ನೆರವಿಗೆ ಶ್ಲಾಘನೆ

​ಹೈದರಾಬಾದ್: ವಿಯೆಟ್ನಾಂನ ಫೂ ಕ್ವೋಕ್ (Phu Quoc) ದ್ವೀಪದ ಕರಾವಳಿಯಲ್ಲಿ ಸಂಭವಿಸಿದ ಭೀಕರ ಸ್ಪೀಡ್‌ಬೋಟ್ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಬದುಕುಳಿದ ಆಂಧ್ರಪ್ರದೇಶ ಮೂಲದ ಪ್ರವಾಸಿಗರು ಭಾನುವಾರ ತಡರಾತ್ರಿ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದ್ದಾರೆ.​ ತಾಯ್ನಾಡಿಗೆ ಮರಳಿದ ಸಂತ್ರಸ್ತರು ದುರಂತದ ಆ ಭೀಕರ ಕ್ಷಣಗಳನ್ನು…

IND vs ENG 5th T20I: ಭಾರತಕ್ಕೆ 56 ರನ್‌ಗಳ ಸೋಲು; 4-0 ಅಂತರದಲ್ಲಿ ಟಿ20 ಸರಣಿ ಕೈವಶ ಮಾಡಿಕೊಂಡ ಇಂಗ್ಲೆಂಡ್!
ಅಂತರಾಷ್ಟ್ರೀಯ ಕ್ರೀಡೆ

IND vs ENG 5th T20I: ಭಾರತಕ್ಕೆ 56 ರನ್‌ಗಳ ಸೋಲು; 4-0 ಅಂತರದಲ್ಲಿ ಟಿ20 ಸರಣಿ ಕೈವಶ ಮಾಡಿಕೊಂಡ ಇಂಗ್ಲೆಂಡ್!

ಸೌತಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಕೊನೆಯ ಹಾಗೂ ಐದನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭಾರಿ ಸೋಲನ್ನು ಅನುಭವಿಸಿದೆ. ಸೌತಾಂಪ್ಟನ್‌ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರೋಚಕ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭಾರತವನ್ನು 56 ರನ್‌ಗಳ ಅಂತರದಿಂದ ಮಣಿಸಿತು. ಈ ಭರ್ಜರಿ ಗೆಲುವಿನೊಂದಿಗೆ ಇಂಗ್ಲೆಂಡ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI