ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ
ಮೊನ್ನೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯ ನಡುವೆ ಶಿವಮೊಗ್ಗ ಹಾಗೂ ಬೀದರ್ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಪವಿತ್ರ ಯಜ್ಞೋಪವೀತ) ತೆಗೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ…


































