ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇಖಾ ಗುಪ್ತಾ
ನವದೆಹಲಿ: ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ, ಬಿಜೆಪಿ 27 ವರ್ಷಗಳ ನಂತರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಿದೆ. ಗುಪ್ತಾ, ಶಾಲಿಮಾರ್ ಬಾಗ್‌ನಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು. ಈಗ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಇವರಿಗೂ ಮುನ್ನ ದೆಹಲಿಯ…

































