ಪರೀಕ್ಷಾ ಪೆ ಚರ್ಚಾ – 2025; ನಾವು ನಮ್ಮೊಂದಿಗೆ ಸ್ಪರ್ಧಿಸಬೇಕು- ಪ್ರಧಾನಮಂತ್ರಿ ಮೋದಿ
ಈ ಬಾರಿಯ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ದೆಹಲಿಯ ಭಾರತ್ ಮಂಡಪಂನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಯಿತು. ಈ ಬಾರಿ ಪರೀಕ್ಷಾ ಪೆ ಚರ್ಚಾ- ಇದರ 8 ನೇ ಕಾರ್ಯಕ್ರಮ ಆಯೋಜಿಸಿದ್ದು, ಇದು ಸ್ವತಃ ಒಂದು ದಾಖಲೆಯಾಗಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸರಕಾರಿ…


































