ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

Bantwala: ಫ್ಯಾನ್‌ ರಿಪೇರಿ ವೇಳೆ ಕರೆಂಟ್‌ ಶಾಕ್‌; ಸಾವು
ರಾಜ್ಯ

Bantwala: ಫ್ಯಾನ್‌ ರಿಪೇರಿ ವೇಳೆ ಕರೆಂಟ್‌ ಶಾಕ್‌; ಸಾವು

Bantwala: ಫ್ಯಾನ್‌ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್‌ ಶಾಕ್‌ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಯೊಂದು ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಫೆ.7 (ಶುಕ್ರವಾರ) ರಂದು ನಡೆದಿದೆ. ಅರಳ ನಿವಾಸಿ ಭವಾನಿಶಂಕರ ಯಾನೆ ರಾಜೇಶ್‌ ಮೃತಪಟ್ಟ ವ್ಯಕ್ತಿ. ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್‌ನ ತಂಗಿ ಮನೆಯಲ್ಲಿ ಫ್ಯಾನ್‌…

ನನಗೆ ಬೆನ್ನು ನೋವು ಇದೆ.. ತುಂಬಾ ಹೊತ್ತು ನಿಲ್ಲಲು ಆಗಲ್ಲ: ಅಭಿಮಾನಿಗಳಿಗೆ ಡಿ ಬಾಸ್ ಮನವಿ
ರಾಜ್ಯ

ನನಗೆ ಬೆನ್ನು ನೋವು ಇದೆ.. ತುಂಬಾ ಹೊತ್ತು ನಿಲ್ಲಲು ಆಗಲ್ಲ: ಅಭಿಮಾನಿಗಳಿಗೆ ಡಿ ಬಾಸ್ ಮನವಿ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಫೆಬ್ರುವರಿ 16ರಂದು ನಟ ದರ್ಶನ್ ಜನ್ಮದಿನವಿದ್ದು ಈ ಹಿನ್ನಲೆ ವಿಶೇಷ ವಿಡಿಯೋ ಮಾಡಿರುವ ಅವರು ಅಭಿಮಾನಿಗಳಿಗೆ ಈ ಬಾರಿ ತಾನು ಹುಟ್ಟು ಹಬ್ಬ…

ಕೋಳಿ ಸಾಗಾಟದ ವಾಹನ ಪಲ್ಟಿ: ಕೋಳಿ ಪ್ರಿಯರಿಗೆ ಹಬ್ಬದೂಟ
ರಾಜ್ಯ

ಕೋಳಿ ಸಾಗಾಟದ ವಾಹನ ಪಲ್ಟಿ: ಕೋಳಿ ಪ್ರಿಯರಿಗೆ ಹಬ್ಬದೂಟ

ಪುತ್ತೂರು: ಕೋಳಿ ಸಾಗಾಟದ ಪಿಕಪ್ ಟೆಂಪೋ ಒಂದು ಪಲ್ಟಿಯಾದ ಘಟನೆ ಕನ್ಯಾನ-ಕುಳಾಲು-ಸಾಲೆತ್ತೂರು ಸಂಪರ್ಕದ ಕಳೆಂಜಿಮಲೆ ರಕ್ಷಿತಾರಣ್ಯದ ಒಳರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿಯ ಪಿಕಪ್ ಟೆಂಪೋ ಇದಾಗಿದ್ದು, ಕನ್ಯಾನ ಜಂಕ್ಷನಿಂದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಹಾದುಹೋಗುವ ತೀರಾ ಕಡಿದಾದ ಏರು ರಸ್ತೆಯಲ್ಲಿ, ಮುಂದಿನಿಂದ ಬರುತ್ತಿದ್ದ ಇನ್ನೊಂದು…

‘ವೇವ್ಸ್’ OTT ವೇದಿಕೆಯನ್ನು ಪ್ರಾರಂಭಿಸಿದ ಪ್ರಸಾರ ಭಾರತಿ; ಮರುಪ್ರಸಾರವಾಗಲಿವೆ ದೂರದರ್ಶನದ ಕ್ಲಾಸಿಕ್‌ಗಳು;
ಮನೋರಂಜನೆ

‘ವೇವ್ಸ್’ OTT ವೇದಿಕೆಯನ್ನು ಪ್ರಾರಂಭಿಸಿದ ಪ್ರಸಾರ ಭಾರತಿ; ಮರುಪ್ರಸಾರವಾಗಲಿವೆ ದೂರದರ್ಶನದ ಕ್ಲಾಸಿಕ್‌ಗಳು;

WAWs OTT ನವದೆಹಲಿ: ಭಾರತದ ಸಾರ್ವಜನಿಕ ಪ್ರಸರಣವನ್ನು ಆಧುನಿಕಗೊಳಿಸುವ ಮಹತ್ವದ ಹೆಜ್ಜೆಯಲ್ಲಿ, ಪ್ರಸಾರ ಭಾರತಿ ತನ್ನ ಹೊಸ ಒಟಿಟಿ ವೇದಿಕೆ 'ವೇವ್ಸ್' ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಈ ಹೊಸ ಡಿಜಿಟಲ್ ಸೇವೆಯು ಜನಮೆಚ್ಚಿದ ದೂರದರ್ಶನ ಕಾರ್ಯಕ್ರಮಗಳನ್ನು ಪ್ರೇಕ್ಷಕರಿಗಾಗಿ ಮರುಪ್ರಸಾರ ಮಾಡುತ್ತಿದೆ. ಪ್ರಸಾರ ಭಾರತಿ'ಯ 'ವೇವ್ಸ್' ಒಟಿಟಿ ವೇದಿಕೆಯು ಭಾರತದ…

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮೇಲೆ ಕಿಡಿಕಾರಿದ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ
ರಾಷ್ಟ್ರೀಯ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮೇಲೆ ಕಿಡಿಕಾರಿದ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ

ನವದೆಹಲಿ: ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ 2025 ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಕೇಜ್ರಿವಾಲ್ ಅವರ ನಾಯಕತ್ವದಲ್ಲಿ ತೀವ್ರ ನಿರಾಸೆ ವ್ಯಕ್ತಪಡಿಸಿದ ಹಜಾರೆ, ಅವರ ರಾಜಕೀಯ ಪಯಣದಲ್ಲಿ ನೈತಿಕತೆ ಮತ್ತು ಪ್ರಾಮಾಣಿಕತೆ ಮಾಯವಾಗಿದೆ…

ಇಂದು ಸಂಜೆ ಮೋದಿ ದೆಹಲಿಯ ಬಿಜೆಪಿ ಕಛೇರಿಗೆ ಭೇಟಿ
ಶೈಕ್ಷಣಿಕ

ಇಂದು ಸಂಜೆ ಮೋದಿ ದೆಹಲಿಯ ಬಿಜೆಪಿ ಕಛೇರಿಗೆ ಭೇಟಿ

ದೆಹಲಿ: ದೆಹಲಿ ವಿಧಾನಸಭೆ ಚುಣಾವಣೆ 2025 ರಲ್ಲಿ ಬಿಜೆಪಿಯು ಅತ್ಯಂತ ಹೆಚ್ಚು ಮತಗಳನ್ನು ಗಳಿಸಿ, ಗೆಲುವು ಸಾಧಿಸುತ್ತಿರುವುದು ಖಚಿತವಾದ ಬೆನ್ನಲ್ಲೇ, ಪ್ರಧಾನಮಂತ್ರಿ ಮೋದಿ, ದೆಹಲಿಗೆ ಬರಲಿದ್ದಾರೆ. ದೆಹಲಿಯ ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ತಾವೂ ಈ ಬೃಹತ್ ಸಂಭ್ರಮಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ 27 ವರ್ಷಗಳಿಂದಲೂ ಸೋಲನ್ನೇ ಕಾಣುತ್ತಿದ್ದ ಬಿಜೆಪಿಗೆ,…

ದೆಹಲಿ ವಿಧಾನಸಭಾ ಚುನಾವಣೆ 2025: ಭಾರಿ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ; ಆಪ್ ಪಕ್ಷಕ್ಕೆ ಅಚ್ಚರಿ ಹಿನ್ನಡೆ
ರಾಷ್ಟ್ರೀಯ

ದೆಹಲಿ ವಿಧಾನಸಭಾ ಚುನಾವಣೆ 2025: ಭಾರಿ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ; ಆಪ್ ಪಕ್ಷಕ್ಕೆ ಅಚ್ಚರಿ ಹಿನ್ನಡೆ

ನವದೆಹಲಿ: ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಿದ್ದು, 2025 ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರೀ ಮುನ್ನಡೆ ಸಾಧಿಸುತ್ತಿದೆ. ಆಮ್ ಆದ್ಮಿ ಪಕ್ಷ (ಆಪ್) ಕಳೆದ 10 ವರ್ಷಗಳಿಂದ ಆಳ್ವಿಕೆಯಲ್ಲಿದ್ದರೂ, ಈಗ ಗಣನೀಯ ಮತಗಳಿಂದ ಹಿನ್ನಡೆಯನ್ನು ಅನುಭವಿಸುತ್ತಿದೆ. ಈ ಬಾರಿ ಬಿಜೆಪಿ ಜಯಗಳಿಸಿದರೆ, ಅದು 30 ವರ್ಷಗಳ…

ಮಂಗಳೂರು : 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯ ಸೆರೆ
ರಾಜ್ಯ

ಮಂಗಳೂರು : 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯ ಸೆರೆ

ಮಂಗಳೂರು: 1999 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012 ನೇ ವರ್ಷದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಬಿಡುಗಡೆಗೊಂಡು ಪ್ರಕರಣದ ವಿಚಾರಣೆ ಸಮಯ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಸ್ತಗಿರಿ ಮಾಡುವಲ್ಲಿ…

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವುದಾಗಿ ವಂಚನೆ – ಆರೋಪಿ ಸೆರೆ
ರಾಜ್ಯ

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವುದಾಗಿ ವಂಚನೆ – ಆರೋಪಿ ಸೆರೆ

ಮಂಗಳೂರು : ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 133/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ ಮತ್ತು 308(2), 318(2), 336(3),112 ಬಿ.ಎನ್.ಎಸ್ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿ ವಾಟ್ಸ್ ಆಫ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿ…

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ- FIR ದಾಖಲು
ರಾಜ್ಯ

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ- FIR ದಾಖಲು

ಮಂಗಳೂರು : ಸ್ನ್ಯಾಪ್‌ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸ್ನ್ಯಾಪ್‌ಚಾಟ್‌ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್‌ಚಾಟ್‌ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್‌ನ ಸ್ಕ್ರೀನ್‌…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI