ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು : ಅರ್ಚಕರ ನಗ್ನ ಚಿತ್ರ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌- 10 ಲಕ್ಷ ರೂ.ವಂಚಿಸಿದ ಯಕ್ಷಗಾನ ಸ್ತ್ರೀವೇಷಧಾರಿ ಬಂಧನ
ರಾಜ್ಯ

ಮಂಗಳೂರು : ಅರ್ಚಕರ ನಗ್ನ ಚಿತ್ರ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌- 10 ಲಕ್ಷ ರೂ.ವಂಚಿಸಿದ ಯಕ್ಷಗಾನ ಸ್ತ್ರೀವೇಷಧಾರಿ ಬಂಧನ

ಮಂಗಳೂರು: ಅರ್ಚಕರೊಬ್ಬರನ್ನು ಎಫ್‌ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್ ಆಚಾರ್ಯ (33) ಬಂಧಿತ ವ್ಯಕ್ತಿ. ಅಶ್ವತ್ಥ್ ಆಚಾರ್ಯ…

ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ: ಸಂಸದ ಕ್ಯಾ. ಚೌಟ
ರಾಜ್ಯ

ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ: ಸಂಸದ ಕ್ಯಾ. ಚೌಟ

ನವದೆಹಲಿ : ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನ ಸೆಳೆದಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ…

ಪುತ್ತೂರು ಮನೆ ಧ್ವಂಸ ಪ್ರಕರಣ: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮೇಲೆ ದೂರು ದಾಖಲು
ರಾಜ್ಯ

ಪುತ್ತೂರು ಮನೆ ಧ್ವಂಸ ಪ್ರಕರಣ: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮೇಲೆ ದೂರು ದಾಖಲು

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದ ಜಾಗದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಅವರ ಮೇಲೆ ದೇವಳದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್…

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು
ರಾಜ್ಯ

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು

ಇಂದೋರ್: ಮಾನ್ಪುರದ ಭೇರುಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇದುವರೆಗೆ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಮಧ್ಯರಾತ್ರಿ ಟೆಂಪೋ ಟ್ರಾವೆಲರ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಒಂದು ಬೈಕ್ ಕೂಡ ಭಾಗಿಯಾಗಿದೆ. ಅಪಘಾತದಲ್ಲಿ 17 ಜನರು ಗಾಯಗೊಂಡಿದ್ದು,…

ಮೈಸೂರಿನ ರಾಷ್ಟ್ರೋತ್ಥಾನದಲ್ಲಿ ಕವಿಸಮಯ; ಮಕ್ಕಳೊಡನೆ ಕಾಲ ಕಳೆದ ಕನ್ನಡದ ಕವಯಿತ್ರಿ;
ಶೈಕ್ಷಣಿಕ

ಮೈಸೂರಿನ ರಾಷ್ಟ್ರೋತ್ಥಾನದಲ್ಲಿ ಕವಿಸಮಯ; ಮಕ್ಕಳೊಡನೆ ಕಾಲ ಕಳೆದ ಕನ್ನಡದ ಕವಯಿತ್ರಿ;

ವಿಜಯನಗರ: ದಿನಾಂಕ 06-02-2025ರಂದು 2ನೆಯ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿರುವ  ಕವಿತೆ  ಕಡಲು(ಪದ್ಯ) ಬರೆದ  ಕವಯಿತ್ರಿ ಶ್ರೀಮತಿ ವಾಣಿಸುಬ್ಬಯ್ಯನವರು ಮೈಸೂರಿನ ವಿಜಯನಗರದಲ್ಲಿರುವ  ರಾಷ್ಟ್ರೋತ್ಥಾನ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ್ದರು. ಮುಂಜಾನೆಯಿಂದ ಶಾಲೆಯ ಮಕ್ಕಳೊಡನೆಯೇ ಇದ್ದ ಅವರು ಮಕ್ಕಳ ಆಟಪಾಠಗಳನ್ನು ಕಂಡು ಮನಸೋತರು. ಜೊತೆಗೆ ತಾವೇ ರಚಿಸಿದ 'ಬಂಡೀಪುರದ ಕಾಡು' ಎಂಬ  ಪದ್ಯವನ್ನು…

ಮುಖ್ಯ ನೀತಿ ಬದಲಾವಣೆಗಳನ್ನು ಜಾರಿ ಮಾಡುತ್ತಿದೆ ಆರ್‌ಬಿಐ : ದರ ಕಡಿತ, ಡಿಜಿಟಲ್ ಭದ್ರತಾ ಕ್ರಮಗಳು ಮತ್ತು ನಿಯಂತ್ರಣ ಪರಿಷ್ಕರಣೆಗಳು
Uncategorized ರಾಷ್ಟ್ರೀಯ

ಮುಖ್ಯ ನೀತಿ ಬದಲಾವಣೆಗಳನ್ನು ಜಾರಿ ಮಾಡುತ್ತಿದೆ ಆರ್‌ಬಿಐ : ದರ ಕಡಿತ, ಡಿಜಿಟಲ್ ಭದ್ರತಾ ಕ್ರಮಗಳು ಮತ್ತು ನಿಯಂತ್ರಣ ಪರಿಷ್ಕರಣೆಗಳು

ಭಾರತೀಯ ರಿಸರ್ವ್ ಬ್ಯಾಂಕ್ ಫೆಬ್ರವರಿ 7, 2025 ರಂದು ಹಲವಾರು ಪ್ರಮುಖ ನೀತಿ ನಿರ್ಧಾರಗಳನ್ನು ಘೋಷಿಸಿದೆ. ಹಣದುಬ್ಬರ ನೀತಿ, ಡಿಜಿಟಲ್ ಭದ್ರತೆ ಮತ್ತು ಹಣಕಾಸು ನಿಯಂತ್ರಣಗಳ ಮೇಲೆ ಪ್ರಭಾವ ಬೀರಲಿದೆ. ಸುಸ್ಥಿರ ಆರ್ಥಿಕ ಬೆಳವಣಿಗೆ, ಸೈಬರ್ ಭದ್ರತೆ ಮತ್ತು ಬ್ಯಾಂಕಿಂಗ್ ವಲಯದ ಸ್ಥಿರತೆಯನ್ನು ಸುಧಾರಿಸಲು ಈ ಕ್ರಮಗಳನ್ನು ಕೈಗೊಂಡಿದೆ.…

38ನೇ ರಾಷ್ಟ್ರೀಯ ಕ್ರೀಡಾಕೂಟ 2025: ಉತ್ತರಾಖಂಡದಲ್ಲಿ ಭವ್ಯ ಕ್ರೀಡಾ ಹಬ್ಬ
ರಾಷ್ಟ್ರೀಯ

38ನೇ ರಾಷ್ಟ್ರೀಯ ಕ್ರೀಡಾಕೂಟ 2025: ಉತ್ತರಾಖಂಡದಲ್ಲಿ ಭವ್ಯ ಕ್ರೀಡಾ ಹಬ್ಬ

ದೆಹರಾಡೂನ್: 38ನೇ ರಾಷ್ಟ್ರೀಯ ಕ್ರೀಡಾಕೂಟವು ಈ ವರ್ಷ ಉತ್ತರಾಖಂಡದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಜನವರಿ 28ರಂದು ಉದ್ಘಾಟನೆಗೊಂಡ ಈ ಕ್ರೀಡಾ ಹಬ್ಬ ಫೆಬ್ರವರಿ 14 ರವರೆಗೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹರಾಡೂನಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಈ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಕ್ರೀಡಾಕೂಟದಲ್ಲಿ 37…

ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ
ರಾಜ್ಯ

ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ

ಮೂಲ್ಕಿ : ಇಲ್ಲಿನ ಪಕ್ಷಿಕೆರೆ ಬಳಿ ನ್ಯಾಯಾಧೀಶರೊಬ್ಬರಿಗೆ ಸೇರಿದ ಪ್ಲಾಟ್‌ಗೆ ನುಗ್ಗಿದ ಕಳ್ಳರು, ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ಬುಧವಾರ ಬೆಳಕಿಗೆ ಬಂದಿದೆ. ಪಕ್ಷಿಕೆರೆ ನಿವಾಸಿ ಮಮ್ತಾಜ್ ಅವರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಆಗಿದ್ದು, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಇಲ್ಲಿನ ಕೊಕುಡೆ ಬಹು ಮಹಡಿ ಕಟ್ಟಡದಲ್ಲಿ ಫ್ಲಾಟ್‌…

ಬಂಟ್ವಾಳ : ಸೂಪರ್ ಬಜಾರ್ ನಲ್ಲಿ ಕಳ್ಳತನ..!
ರಾಜ್ಯ

ಬಂಟ್ವಾಳ : ಸೂಪರ್ ಬಜಾರ್ ನಲ್ಲಿ ಕಳ್ಳತನ..!

ಬಂಟ್ವಾಳ : ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್ ಎಂಬವರ ಮಾಲಕತ್ವದ ಕಲ್ಕಡ್ಕ ಸೂಪರ್ ಬಜಾರ್ ಇದಾಗಿದ್ದು, ಮಂಗಳವಾರ ರಾತ್ರಿ ವೇಳೆ ಶಟರ್…

ಮಂಗಳೂರು : ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13 ಲಕ್ಷ ಕಳೆದುಕೊಂಡ..!!
ರಾಜ್ಯ

ಮಂಗಳೂರು : ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13 ಲಕ್ಷ ಕಳೆದುಕೊಂಡ..!!

ಮಂಗಳೂರು: ಸ್ಟಾಕ್‌ ಕಮ್ಯೂನಿಟಿಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13,09,245 ರೂ. ಕಳೆದುಕೊಂಡಿರುವ ಕುರಿತಂತೆ ಉರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರಿಗೆ ವಿಐಪಿ3 ಗ್ಲೋಬಲ್‌ ಸೆಕ್ಯುರಿಟೀಸ್‌ ಅಫೀಶಿಯಲ್‌ ಸ್ಟಾಕ್‌ ಕಮ್ಯೂನಿಟಿ ಎನ್ನುವ ಹೆಸರಿನಲ್ಲಿ ಡಿ. 14ರಂದು ವಾಟ್ಸ್‌ಆ್ಯಪ್‌ ಸಂದೇಶ ಬಂದಿದ್ದು, ಅವರು ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರ್ಪಡೆಯಾದರು.ಗುಂಪಿನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI