ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಭಾರತದ ಕೀರ್ತಿಯನ್ನು ಬಾಹ್ಯಾಕಾಶಕ್ಕೇರಿಸಿದ ಹೆಮ್ಮೆಯ ಪುತ್ರಿಯ ಪುಣ್ಯ ಸ್ಮರಣೆ; ಕಲ್ಪನಾ ಚಾವ್ಲಾ ನಮ್ಮನ್ನಗಲಿ 22 ವರ್ಷಗಳಾದವು;
ರಾಷ್ಟ್ರೀಯ

ಭಾರತದ ಕೀರ್ತಿಯನ್ನು ಬಾಹ್ಯಾಕಾಶಕ್ಕೇರಿಸಿದ ಹೆಮ್ಮೆಯ ಪುತ್ರಿಯ ಪುಣ್ಯ ಸ್ಮರಣೆ; ಕಲ್ಪನಾ ಚಾವ್ಲಾ ನಮ್ಮನ್ನಗಲಿ 22 ವರ್ಷಗಳಾದವು;

ಕನಸುಗಳಿಂದ ಯಶಸ್ಸನ್ನು ಗಳಿಸುವ ದಾರಿ ಇದೆ. ಆದರೆ, ನೀವು ಆ ದಾರಿಯನ್ನು ಅನುಸರಿಸಬೇಕು ಅಷ್ಟೇ! ನೀವು ಎಂದರೆ ಕೇವಲ ನಿಮ್ಮ ಬುದ್ಧಿವಂತಿಕೆ ಮತ್ತು ಶ್ರಮವಷ್ಟೇ ಹೊರತು ಬೇರೇನೂ ಅಲ್ಲ. ಕನಸುಗಳ ಅಂದವನ್ನು ಬಲ್ಲವರಿಗಷ್ಟೇ ದೊರೆಯುವುದು ಭವಿಷ್ಯ. ನೀವು ಹಾರಬೇಕೆಂದಿದ್ದರೆ, ನಿಮ್ಮನ್ನು ಭಾರವಾಗಿಸುವ ವಸ್ತುಗಳನ್ನು ಬಿಟ್ಟುಬಿಡಿ.  ಇವೆಲ್ಲಾ ಭಾರತದ ಹೆಮ್ಮೆಯ…

ನೈನಾ ಜೈಸ್ವಾಲ್ – ಸ್ಪೂರ್ತಿದಾಯಕ ಯುವ ಪ್ರತಿಭೆ
ಕ್ರೀಡೆ

ನೈನಾ ಜೈಸ್ವಾಲ್ – ಸ್ಪೂರ್ತಿದಾಯಕ ಯುವ ಪ್ರತಿಭೆ

ನೈನಾ ಜೈಸ್ವಾಲ್ ಹೈದರಾಬಾದಿನ ಯುವ ಪ್ರತಿಭೆ. ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಅವರು ತಮ್ಮ 8ನೇ ವಯಸ್ಸಿನಲ್ಲಿ 10ನೇ ತರಗತಿ, 13ನೇ ವಯಸ್ಸಿನಲ್ಲಿ ಪದವಿ, ಮತ್ತು 22ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು. ಶೈಕ್ಷಣಿಕ ಸಾಧನೆಗಳ ಜೊತೆಗೆ, ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ…

ಭಾರತದ ಭರ್ಜರಿ ಗೆಲುವು – ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ಭಾರತ
ಕ್ರೀಡೆ

ಭಾರತದ ಭರ್ಜರಿ ಗೆಲುವು – ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ಭಾರತ

ಪುಣೆಯಲ್ಲಿ ನಿನ್ನೆ ನಡೆದ ಭಾರತ-ಇಂಗ್ಲೆಂಡ್ ನಾಲ್ಕನೇ T20 ಪಂದ್ಯದಲ್ಲಿ ಭಾರತವು 15 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ, 3-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 181/9 ರನ್ ಗಳಿಸಿತು. ಹಾರ್ದಿಕ್ ಪಾಂಡ್ಯ ಹಾಗೂ ಮತ್ತು ಶಿವಮ್ ದುಬೆ ತಲಾ 53 ರನ್…

ಉದ್ಯಾವರ : ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ಕಳವು
ರಾಜ್ಯ

ಉದ್ಯಾವರ : ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದು ಕಳವು

ಕಾಪು: ಉದ್ಯಾವರ ಗುಡ್ಡೆಯಂಗಡಿಯಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 116 ಪವನ್‌ ತೂಕದ ಚಿನ್ನಾಭರಣಗಳ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಉದ್ಯಾವರ ಗ್ರಾಮದ ರೇಷ್ಮಾ ಮಗಳ ಜತೆಗೆ ಪತಿ ಮನೆಗೆ ತೆರಳಿದ್ದು, ವಾಪಸು ಬಂದು ನೋಡಿದಾಗ ಕಳ್ಳತನ ಪ್ರಕರಣ…

ಮಹಾಕುಂಭಮೇಳ : ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಬೂದಿ ಬೆರೆಸಿದ ಪೊಲೀಸ್
ರಾಷ್ಟ್ರೀಯ

ಮಹಾಕುಂಭಮೇಳ : ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಬೂದಿ ಬೆರೆಸಿದ ಪೊಲೀಸ್

ಪ್ರಯಾಗರಾಜ್‌ : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ಬೂಗಿಯನ್ನು ಬೆರೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಮಹಾ ಕುಂಭ ಮೇಳ ಆರಂಭಗೊಂಡಿದ್ದು ದೇಶದಾದ್ಯಂತ ಕೋಟ್ಯಾಂತರ ಭಕ್ತರು ಈ…

ಬೆಳ್ತಂಗಡಿ : ಕಳಚಿ ಬಿತ್ತು ಚಲಿಸುತ್ತಿದ್ದ ಬಸ್ಸಿನ ಹಿಂಬದಿಯ ಚಕ್ರಗಳು
ರಾಜ್ಯ

ಬೆಳ್ತಂಗಡಿ : ಕಳಚಿ ಬಿತ್ತು ಚಲಿಸುತ್ತಿದ್ದ ಬಸ್ಸಿನ ಹಿಂಬದಿಯ ಚಕ್ರಗಳು

ಬೆಳ್ತಂಗಡಿ: ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನ ಹಿಂಬದಿಯ ಎರಡು ಚಕ್ರ ಕಳಚಿ ರಸ್ತೆಗೆ ಬಿದ್ದ ಘಟನೆ ಉಜಿರೆಯ ಟಿ.ಬಿ ಕ್ರಾಸ್‌ನ ಕುಂಟಿನಿ ಬಳಿ ನಡೆದಿದೆ. ಜ.30 ರಂದು ಬೆಳಿಗ್ಗೆ ಈ ಘಟನೆ ಕಾಣಿಸಿಕೊಂಡಿದ್ದು, ಬಳಿಕ ಬಸ್ಸಿನ ಚಾಲಕ ಮತ್ತು ಕಂಡೆಕ್ಟರ್ ಸೇರಿ ರಸ್ತೆ ಬದಿಯ ಮಣ್ಣನ್ನು…

ಸುರತ್ಕಲ್ : ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್; ಬೈಕ್ ಸವಾರ ಗಂಭೀರ
ರಾಜ್ಯ

ಸುರತ್ಕಲ್ : ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್; ಬೈಕ್ ಸವಾರ ಗಂಭೀರ

ಸುರತ್ಕಲ್ : ಅತಿ ವೇಗದಿಂದ ಚಲಿಸುತ್ತಿದ್ದ ಲಾರಿಯೊಂದು ಸಡನ್ ಬ್ರೇಕ್ ಹಾಕಿದ ಪರಿಣಾಮ ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆದ್ದಾರಿ 66 ರ ಮುಕ್ಕ ಸಮೀಪ ಸಂಭವಿಸಿದೆ. ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದೆ. ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ…

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮಹತ್ವದ ಬದಲಾವಣೆ ತಂದ ಸರ್ಕಾರ
ಧಾರ್ಮಿಕ ರಾಷ್ಟ್ರೀಯ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮಹತ್ವದ ಬದಲಾವಣೆ ತಂದ ಸರ್ಕಾರ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಸೇರಿದಂತೆ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆಯ ನಂತರ, ಭಕ್ತರ ಸುರಕ್ಷತೆಗಾಗಿ ಉತ್ತರ ಪ್ರದೇಶ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ವಾಹನ ಸಂಚಾರ ನಿರ್ಬಂಧಿಸಿ, ವಿಐಪಿ…

ಕಾರ್ಕಳ : ಕುಶನ್ ಶಾಪ್ ನಲ್ಲಿ ಅಗ್ನಿ ಅವಘಡ; ಅಪಾರ ನಷ್ಟ
ರಾಜ್ಯ

ಕಾರ್ಕಳ : ಕುಶನ್ ಶಾಪ್ ನಲ್ಲಿ ಅಗ್ನಿ ಅವಘಡ; ಅಪಾರ ನಷ್ಟ

ಉಡುಪಿ ಜಿಲ್ಲೆಯ ಕಾರ್ಕಳದ ಕೃಷ್ಣ ಮಂದಿರ ಬಳಿಯ ಸದಾ ಕುಶನ್ ವರ್ಕ್ಸ್ ಕುಶನ್ ವರ್ಕ್ಸ್ ಗೆ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಕಾರ್ಕಳದ ಮಧುರಾ ಬಾರ್ ಬಳಿ ಈ ಅಂಗಡಿ ಇದ್ದು, ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿ ಕೊಂಡಿದೆ.ಈ ಸಂದರ್ಭ ಅಗ್ನಿ ಶಾಮಕ ದಳ ಧಾವಿಸಿ…

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!
ರಾಜ್ಯ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!

ಮಂಗಳೂರು:  ನಗರಯ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI