ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ
ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು, ಇದನ್ನು ಗಮನಿಸಿದ…


































