ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದರೆ ಚೌಟರ ಅರಮನೆ, ನ್ಯಾಯವಾದಿ, ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಒಬ್ಬರು ಅಧ್ಯಕ್ಷರು ಹಾಗೂ ನಾಲ್ಕು ಜನ ಸದಸ್ಯರನ್ನು ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಹರೀಶ್ ಎಂ ನಾಗರಿ, ಕಿಶೋರ್ ಕುಂದರ್ ಎಕ್ಕೂರು, ಅಬೂಬಕ್ಕರ್ ಜಿ…

ಪುತ್ತೂರು: ಕೆಡವಲ್ಪಟ್ಟ ರಾಜೇಶ್ ಬನ್ನೂರು ಮನೆಯ ಅವಶೇಷಗಳಡಿಯಲ್ಲಿ ಚಿನ್ನಾಭರಣ ಪತ್ತೆ
ರಾಜ್ಯ

ಪುತ್ತೂರು: ಕೆಡವಲ್ಪಟ್ಟ ರಾಜೇಶ್ ಬನ್ನೂರು ಮನೆಯ ಅವಶೇಷಗಳಡಿಯಲ್ಲಿ ಚಿನ್ನಾಭರಣ ಪತ್ತೆ

ಪುತ್ತೂರು: ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ದೇವಸ್ಥಾನದ ಜಾಗದಲ್ಲಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಎಂಬವರ ಮನೆಯಲ್ಲಿ ಜ. 5…

ಪುತ್ತೂರು : ಬೈಕ್‌ ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ; ಬೈಕ್‌ ಸವಾರ ಸಾವು
ರಾಜ್ಯ

ಪುತ್ತೂರು : ಬೈಕ್‌ ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ; ಬೈಕ್‌ ಸವಾರ ಸಾವು

ಪುತ್ತೂರು : ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ಚೇತನ್(44) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು…

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ ಪಲ್ಟಿ – ಅಪಾಯದಿಂದ ಪಾರಾದ ಚಾಲಕ!!
ರಾಜ್ಯ

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ ಪಲ್ಟಿ – ಅಪಾಯದಿಂದ ಪಾರಾದ ಚಾಲಕ!!

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರೊಂದು ವಿದ್ಯುತ್‌ ಕಂಬಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ಪರಿಣಾಮ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ನೀರಿನ ಟ್ಯಾಂಕರ್‌ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ಒಂದೂವರೆ ಲಕ್ಷ ಟ್ರಾಫಿಕ್ ಫೈನ್ ಕಟ್ಟಿದ ಸ್ಕೂಟರ್ ಸವಾರ
ಅಪರಾಧ ರಾಜ್ಯ

ಒಂದೂವರೆ ಲಕ್ಷ ಟ್ರಾಫಿಕ್ ಫೈನ್ ಕಟ್ಟಿದ ಸ್ಕೂಟರ್ ಸವಾರ

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಸುಮಾರು 311 ಪ್ರಕರಣ ದಾಖಲಾಗಿದ್ದರೂ ಆರಾಮಾಗಿ ತಿರುಗಾಡುತ್ತಿದ್ದ ಸ್ಕೂಟರ್ ಸವಾರನನ್ನು ಹಿಡಿಯುವಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಯಶಸ್ವಿಯಾಗಿದ್ದು, ಆತನಿಂದ ಬರೋಬ್ಬರಿ 1,61,500/- ದಂಡದ ಮೊತ್ತವನ್ನು ವಸೂಲಿ ಮಾಡಿದ್ದಾರೆ. ಸ್ಕೂಟರ್ ಸವಾರ ಹೆಲ್ಮೆಟ್ ಹಾಕದೆ ಸ್ಕೂಟರ್ ಸವಾರಿ ಸೇರಿದಂತೆ ಸುಮಾರು 311 ಬಾರಿ…

ಕೇರಳ: ಮದುವೆ ಹಿಂದಿನ ದಿನ ನೇಣಿಗೆ ಶರಣಾದ ಯುವತಿ
ರಾಜ್ಯ

ಕೇರಳ: ಮದುವೆ ಹಿಂದಿನ ದಿನ ನೇಣಿಗೆ ಶರಣಾದ ಯುವತಿ

ಕೇರಳ : ಮದುವೆಯ ಹಿಂದಿನ ದಿನವೇ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶೈಮಾ ಸಿನಿವರ್(18) ಎಂದು ಗುರುತಿಸಲಾಗಿದೆ. ಯುವತಿ ಸಾವನಪ್ಪಿದ ಬೆನ್ನಲ್ಲೇ ಆಕೆಯ ಪ್ರಿಯಕರ ಕೂಡ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಶೈಮಾ ಸಿನಿವರ್ ತಂದೆ ತೀರಿಕೊಂಡಿದ್ದು, ತನ್ನಸಂಬಂಧಿಗರ ಮನೆಯಲ್ಲಿ…

ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು
ರಾಜ್ಯ

ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರುಆರೋಪಿಸಿದ್ದಾರೆ. ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರಿನಲ್ಲಿ ಮತ್ತೆ ಇತಿಹಾಸ ಮರುಕಳಿಸುತ್ತಿದೆ, ಕಳೆದ 20 ವರ್ಷಗಳ…

ಪದ್ಮ ಪ್ರಶಸ್ತಿಗಳು 2025: ವಿವಿಧ ಕ್ಷೇತ್ರಗಳಲ್ಲಿನ ಮೇರು ಸಾಧನೆಗೆ ಗೌರವ
ರಾಷ್ಟ್ರೀಯ

ಪದ್ಮ ಪ್ರಶಸ್ತಿಗಳು 2025: ವಿವಿಧ ಕ್ಷೇತ್ರಗಳಲ್ಲಿನ ಮೇರು ಸಾಧನೆಗೆ ಗೌರವ

ಪದ್ಮ ಪ್ರಶಸ್ತಿಗಳು, ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದ್ದು, ಕಲೆ, ಸಾಮಾಜಿಕ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಇಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಮಾನ್ಯತೆ ನೀಡುತ್ತದೆ.…

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
ಧಾರ್ಮಿಕ ರಾಷ್ಟ್ರೀಯ

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡರು. ಮೋದಿಯವರು ಮಹಾಕುಂಭ ಮೇಳದಲ್ಲಿ ಭಾಗವಹಿಸಿದ ಬಗ್ಗೆ ಅವರ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ -"ಪ್ರಯಾಗರಾಜ ಮಹಾಕುಂಭದಲ್ಲಿ ಇಂದು ಪವಿತ್ರ ಸಂಗಮದಲ್ಲಿ ಸ್ನಾನ ಮಾಡುವ ಪುಣ್ಯ ಅವಕಾಶ ದೊರಕಿತು. ತಾಯಿ ಗಂಗೆಯ…

ದೆಹಲಿ ವಿಧಾನಸಭಾ ಚುನಾವಣೆ 2025: ಅಧಿಕಾರಕ್ಕಾಗಿ ಮಹತ್ವದ ಹೋರಾಟ
ರಾಷ್ಟ್ರೀಯ

ದೆಹಲಿ ವಿಧಾನಸಭಾ ಚುನಾವಣೆ 2025: ಅಧಿಕಾರಕ್ಕಾಗಿ ಮಹತ್ವದ ಹೋರಾಟ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಇಂದು ರಾಜಕೀಯವಾಗಿ ಮಹತ್ವದ ಸಮರ ನಡೆಯುತ್ತಿದೆ. ದೆಹಲಿಯಲ್ಲಿ 70 ವಿಧಾನಸಭಾ ಸ್ಥಾನಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾನ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಪ್ರಭಾವಶಾಲಿ ಆಡಳಿತವನ್ನು ಸ್ಥಾಪಿಸಲು ಆಮ್ ಆದ್ಮಿ ಪಕ್ಷ (ಆಪ್), ಭಾರತೀಯ ಜನತಾ ಪಕ್ಷ (ಬಿಜೆಪಿ), ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI