ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕಡಬ : ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ; ಸವಾರನಿಗೆ ಗಂಭೀರ ಗಾಯ
ರಾಜ್ಯ

ಕಡಬ : ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ; ಸವಾರನಿಗೆ ಗಂಭೀರ ಗಾಯ

ಕಡಬ : ಚಲಿಸುತ್ತಿದ್ದ ಬೈಕ್‌ ಮೇಲೆ ದೂಪದ ಮರವೊಂದು ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಸಮೀಪ ನಡೆದಿದೆ. ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬುವವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ. ಕೂಡಲೇ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಶವಂತ ಅವರು ಪಿಗ್ಮಿ…

ಶಾಲಾ ಮಕ್ಕಳಲ್ಲಿ ಚಿಕನ್ ಪಾಕ್ಸ್ ಆತಂಕ; ಕಡಬ ಮತ್ತು ಸುಳ್ಯ ತಾಲೂಕಿನ 21 ಮಕ್ಕಳಿಗೆ ಸೋಂಕು
ರಾಜ್ಯ

ಶಾಲಾ ಮಕ್ಕಳಲ್ಲಿ ಚಿಕನ್ ಪಾಕ್ಸ್ ಆತಂಕ; ಕಡಬ ಮತ್ತು ಸುಳ್ಯ ತಾಲೂಕಿನ 21 ಮಕ್ಕಳಿಗೆ ಸೋಂಕು

ಕಡಬ ತಾಲೂಕಿನಲ್ಲಿ ಮಕ್ಕಳಲ್ಲಿ ಚಿಕನ್ ಪಾಕ್ಸ್ ಕಾಣಿಸಿಕೊಂಡಿದ್ದು, ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಆವರಿಸಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದು ಯಾರು ಗಾಬರಿಯಾಗ ಬೇಕಾಗಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಈಗಾಗಲೇ ತಾಲೂಕು ವೈದ್ಯಾಧಿಕಾರಿಗಳ ಜೊತೆ ಮಾತುಕತೆ…

ಮಂಗಳೂರಿನ ಕಡಲತೀರದಲ್ಲಿ ಮತ್ತೆ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಒಲೀವ್ ರಿಡ್ಲೆ ಆಮೆಗಳು
ರಾಜ್ಯ

ಮಂಗಳೂರಿನ ಕಡಲತೀರದಲ್ಲಿ ಮತ್ತೆ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಒಲೀವ್ ರಿಡ್ಲೆ ಆಮೆಗಳು

ಮಂಗಳೂರು : ಅಳಿವಿನಂಚಿನಲ್ಲಿರುವ ಒಲೀವ್ ರಿಡ್ಲೆ ಸಮುದ್ರ ಆಮೆಗಳು ಈ ವರ್ಷವೂ ಮಂಗಳೂರು ಕಡಲತೀರದಲ್ಲಿ ಕಾಣಿಸಿಕೊಂಡಿದ್ದು, ಮೊಟ್ಟೆಗಳನ್ನು ಇಟ್ಟಿವೆ. ನಗರದ ಹೊರವಲಯದ ಸಸಿಹಿತ್ಲು ಕಡಲ ತೀರಕ್ಕೆ ಆಮೆಗಳು ಬಂದಿದ್ದು, ದಡದಲ್ಲಿ ಗೂಡುಗಳನ್ನು ನಿರ್ಮಿಸಿವೆ. ಆಮೆಗಳು ಮೊಟ್ಟೆಗಳನ್ನು ಇಡಲು ದಡಕ್ಕೆ ಬರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೊಟ್ಟೆಗಳ ಸಂರಕ್ಷಣೆಗೆ ಸ್ಥಳೀಯ…

ಉಪ್ಪಿನಂಗಡಿ : ಸಾಮಿಲ್ ನಲ್ಲಿ ಆಕಸ್ಮಿಕ ಬೆಂಕಿ
ರಾಜ್ಯ

ಉಪ್ಪಿನಂಗಡಿ : ಸಾಮಿಲ್ ನಲ್ಲಿ ಆಕಸ್ಮಿಕ ಬೆಂಕಿ

ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ಸೇತುವೆಯ ಬಳಿ, ಇಳಂತಿಲ ಗ್ರಾಮದ ಮಾಣಿಮಾರು ಎಂಬಲ್ಲಿರುವ ಎವರೆಸ್ಟ್ ಮರದ ಸಾಮಿಲ್‌ನಲ್ಲಿ ಮಂಗಳವಾರ ನಸುಕಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮರಮಟ್ಟು, ಯಂತ್ರೋಪಕರಣ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಯು.ಟಿ. ಫಯಾಜ್ ಅಹಮ್ಮದ್ ಒಡೆತನದ ಸಾಮಿಲ್‌ನಲ್ಲಿ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ. ಬೆಳಿಗ್ಗೆ…

ಮಹಾಕುಂಭಮೇಳಕ್ಕೆ ಭೇಟಿ ನೀಡಲಿರುವ ನರೇಂದ್ರ ಮೋದಿ;
ರಾಷ್ಟ್ರೀಯ

ಮಹಾಕುಂಭಮೇಳಕ್ಕೆ ಭೇಟಿ ನೀಡಲಿರುವ ನರೇಂದ್ರ ಮೋದಿ;

ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ಅವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದು, ಗಂಗೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮಹಾಕುಂಭ 2025 ಪೌಷ್ ಪೂರ್ಣಿಮಾ (ಜನವರಿ 13, 2025) ರಂದು ಪ್ರಾರಂಭವಾಗಿದ್ದು, ಇದು…

ಪಿಎಸ್‌ಐ ಜೀಪಿನಿಂದಲೇ ವಾಕಿಟಾಕಿ ಕಳವು!!
ರಾಜ್ಯ

ಪಿಎಸ್‌ಐ ಜೀಪಿನಿಂದಲೇ ವಾಕಿಟಾಕಿ ಕಳವು!!

ಉಳ್ಳಾಲ: ಪೊಲೀಸ್ ಜೀಪ್‌ನಲ್ಲಿ ಇಟ್ಟಿದ್ದ ವಾಕಿಟಾಕಿ, ಕಳವಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್‌ಐ ಧನರಾಜ್ ಎಸ್ ಅವರು ರಾತ್ರಿ ರೌಂಡ್ಸ್ ಕರ್ತವ್ಯಕ್ಕೆ ಹೊರಡುವಾಗ ಅವರಲ್ಲಿದ್ದ ವಾಕಿಟಾಕಿಗೆ ಚಾರ್ಜ್ ಇಲ್ಲದ ಕಾರಣ ಇನ್ನೊಂದು ಡಿಜಿಟಲ್ ವಾಕಿಟಾಕಿ ಒಯ್ದಿದ್ದರು. ಇಲಾಖೆಯ ಜೀಪನ್ನು ಪಿಎಸ್‌ಐ ಚಲಾಯಿಸಿಕೊಂಡು ಹೋಗುತ್ತಿದ್ದಾಗ…

ದೆಹಲಿಯಲ್ಲಿ ಪ್ರಾರಂಭವಾಗಿದೆ ವಿಶ್ವ ಪುಸ್ತಕ ಮೇಳ; ರಷ್ಯಾದಿಂದ ಬಂದಿವೆ ಪುಸ್ತಗಳು;
ಅಂತರಾಷ್ಟ್ರೀಯ

ದೆಹಲಿಯಲ್ಲಿ ಪ್ರಾರಂಭವಾಗಿದೆ ವಿಶ್ವ ಪುಸ್ತಕ ಮೇಳ; ರಷ್ಯಾದಿಂದ ಬಂದಿವೆ ಪುಸ್ತಗಳು;

ನವದೆಹಲಿ: ದೆಹಲಿಯಲ್ಲಿ ವಿಶ್ವ ಪುಸ್ತಕ ಮೇಳ ನಡೆಯುತ್ತಿದೆ. ಫೆಬ್ರವರಿ 1 ರಂದು ಮೇಳ ಉದ್ಘಾಟನೆಯಾಗಿದ್ದು, ಫೆಬ್ರವರಿ 9 ರ ವರೆಗೆ ನಡೆಯಲಿದೆ. ದೆಹಲಿಯ ಭಾರತ್ ಮಂಡಲಂ‌ನಲ್ಲಿ ಮೇಳದ ಆಯೋಜನೆ ಮಾಡಲಾಗಿದೆ. ಈ ಬಾರಿಯ ಪುಸ್ತಕ ಮೇಳದಲ್ಲಿ ರಷ್ಯಾದಿಂದ ಪುಸ್ತಕಗಳು ಬಂದಿರುವುದು ವಿಶಿಷ್ಟ ಸಂಗತಿ. ಪುಸ್ತಕ ಮೇಳವನ್ನು ಮಾನ್ಯ ರಾಷ್ಟ್ರಪತಿಗಳಾದ…

ಐತಿಹಾಸಿಕ ಕ್ಷಣ: ರಾಷ್ಟ್ರಪತಿ ಭವನದಲ್ಲಿ ಮೊಟ್ಟಮೊದಲ ಬಾರಿಗೆ ಮದುವೆ ಆಯೋಜನೆ
ರಾಷ್ಟ್ರೀಯ

ಐತಿಹಾಸಿಕ ಕ್ಷಣ: ರಾಷ್ಟ್ರಪತಿ ಭವನದಲ್ಲಿ ಮೊಟ್ಟಮೊದಲ ಬಾರಿಗೆ ಮದುವೆ ಆಯೋಜನೆ

ನವದೆಹಲಿ: ಭಾರತದ ರಾಷ್ಟ್ರಪತಿ ಭವನ ತನ್ನ ಇತಿಹಾಸದಲ್ಲಿ ಮೊದಲ ಬಾರಿಗೆ ಮದುವೆಗೆ ಆತಿಥ್ಯ ನೀಡಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಪೂನಂ ಗುಪ್ತಾ ಅವರ ಸೇವೆಗೆ ಗೌರವ ಸಲ್ಲಿಸುವುವುದಕ್ಕಾಗಿ ಈ ಮಹತ್ವದ ಅನುಮತಿಯನ್ನು ನೀಡಿದ್ದಾರೆ. ಯೋಧೆಯ ಹಾದಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)…

ಮಹಾಕುಂಭ ಮೇಳದಲ್ಲಿ ಭಾಗಿಯಾದ ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯಲ್ ವಾಂಗ್ಚುಕ್; ಪವಿತ್ರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ;
ಅಂತರಾಷ್ಟ್ರೀಯ

ಮಹಾಕುಂಭ ಮೇಳದಲ್ಲಿ ಭಾಗಿಯಾದ ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯಲ್ ವಾಂಗ್ಚುಕ್; ಪವಿತ್ರ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ;

ಪ್ರಯಾಗರಾಜ್: ಭಾರತ ಮತ್ತು ಭೂತಾನ್ ನಡುವಿನ ದೀರ್ಘಕಾಲದ ಸಾಂಸ್ಕೃತಿಕ ಮತ್ತು ಧಾರ್ಮಿಕ ಬಾಂಧವ್ಯದ ಸಂಕೇತವಾಗಿ, ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯಲ್ ವಾಂಗ್ಚುಕ್ ಅವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ಭೇಟಿ ನೀಡಿದರು. ಅವರ ಈ ಪ್ರವಾಸವು ಭಾರತ-ಭೂತಾನ್ ನಡುವಿನ ಐತಿಹಾಸಿಕ, ಧಾರ್ಮಿಕ ಮತ್ತು ರಾಜತಾಂತ್ರಿಕ ಸಂಬಂಧಗಳನ್ನು…

ಇಸ್ರೋದ 100ನೇ ರಾಕೆಟ್ ಮಿಷನ್‌ಗೆ ಹಿನ್ನಡೆ: NVS-02 ಉಪಗ್ರಹದಲ್ಲಿ ತಾಂತ್ರಿಕ ದೋಷ!
ರಾಷ್ಟ್ರೀಯ

ಇಸ್ರೋದ 100ನೇ ರಾಕೆಟ್ ಮಿಷನ್‌ಗೆ ಹಿನ್ನಡೆ: NVS-02 ಉಪಗ್ರಹದಲ್ಲಿ ತಾಂತ್ರಿಕ ದೋಷ!

ಮಂಗಳೂರು/ನವದೆಹಲಿ : ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹಾರಿಸಿದ್ದ ತನ್ನ 100ನೇ ರಾಕೆಟ್ ಉಡಾವಣೆಯ ಕಾರ್ಯಾಚರಣೆಗೆ ತಾಂತ್ರಿಕ ದೋಷ ಎದುರಾಗಿದ್ದು, ಉಪಗ್ರಹವನ್ನು ಕಕ್ಷೆಗೆ ಸೇರಿಸುವ ಕಾರ್ಯಾ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜನವರಿ 29ರಂದು ಸ್ರೋ, ಈ ಉಪಗ್ರಹವನ್ನು ಜಿಎಸ್‌ಎಲ್‌ವಿ-ಎಫ್15 (ನ್ಯಾವಿಗೇಷನ್ ಉಪಗ್ರಹ ಎನ್‌ವಿಎಸ್-02) ರಾಕೆಟ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI