ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ..!
ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ…


































