ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ…


























