ಪ್ರಯಾಗ್ ರಾಜ್ ಮಹಾಕುಂಭ ಮೇಳದ ವೈರಲ್ ಬೆಡಗಿ ಮೊನಾಲಿಸಾ…!!
ಪ್ರಯಾಗ್ ರಾಜ್ :ಪ್ರಯಾಗರಾಜ್ ನಲ್ಲಿ ಮಹಾಕುಂಭ ಮೇಳೆ, ಈ ಮಹಾಕುಂಭ ಮೇಳದಲ್ಲಿ ವಿಶೇಷ ರೀತಿಯ ಸಾಧು ಸಂತರು ಕಾಣ ಸಿಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕುಂಭಮೇಳಕ್ಕೆ ಸಂಬಂಧಿಸಿದಂತೆ ವಿವಿಧ ವಿಡಿಯೋಗಳು ವೈರಲ್ ಆಗುತ್ತಿದೆ. ಈ ನಡುವೆ ಕಂದು ಮೈಬಣ್ಣ, ಆಕರ್ಷಕ ಕಣ್ಣುಗಳು, ಮುಗ್ಧ ನಗುವಿನ ಮೂಲಕ ಎಲ್ಲರನ್ನು ಯುವತಿಯೊಬ್ಬಳು ಸೇಳೆಯುತ್ತಿದ್ದಾಳೆ,…


































