ಅಂತರಾಷ್ಟ್ರೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ ರಾಜಕೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!

​ಕೋಲ್ಕತ್ತಾ: "ನಮ್ಮ ಗುರಿ ಕೇವಲ ಬದುಕುಳಿಯುವುದಲ್ಲ, ಬದಲಿಗೆ ನಾವು 50 ವರ್ಷ ವಯಸ್ಸಿನಲ್ಲಿದ್ದದ್ದಕ್ಕಿಂತ 70ನೇ ವಯಸ್ಸಿಗೆ ತಲುಪಿದಾಗ ಜೀವನಶೈಲಿ ಕಾಯಿಲೆಗಳ (Lifestyle Diseases) ವಿರುದ್ಧ ಹೋರಾಡಲು ಹೆಚ್ಚು ಬಲಿಷ್ಠರಾಗಿರಬೇಕು," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.​ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಅಂಗವಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗ ಪ್ರದರ್ಶನ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆಧುನಿಕ ಕಾಲದ ಒತ್ತಡದ ಜೀವನಶೈಲಿಯಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಯೋಗವೇ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಪಡುಬಿದ್ರಿ : ಆಸ್ಪತ್ರೆಯಿಂದ ಮರಳುತ್ತಿದ್ದಾಗ ರಿಕ್ಷಾ ಪಲ್ಟಿ; ರೋಗಿ ಮತ್ತೆ ಆಸ್ಪತ್ರೆಗೆ ದಾಖಲು!
ರಾಜ್ಯ

ಪಡುಬಿದ್ರಿ : ಆಸ್ಪತ್ರೆಯಿಂದ ಮರಳುತ್ತಿದ್ದಾಗ ರಿಕ್ಷಾ ಪಲ್ಟಿ; ರೋಗಿ ಮತ್ತೆ ಆಸ್ಪತ್ರೆಗೆ ದಾಖಲು!

ಪಡುಬಿದ್ರಿ: ಜಾಂಡೀಸ್ ಬಾಧಿತನಾಗಿ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ರೋಗಿ ಮತ್ತೆ ಆಸ್ಪತ್ರೆ ಪಾಲಾದ ಘಟನೆ ಎರ್ಮಾಳಿನಲ್ಲಿ ಸಂಭವಿಸಿದೆ. ನಂದಿಕೂರು ಗ್ರಾಮದ ದರ್ಕಾಸ್ತು ನಿವಾಸಿ ಸುಧೀಂದ್ರ (32) ಅವರು ಫೆ. 1ರಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ಮರಳುತ್ತಿದ್ದಾಗ ಎರ್ಮಾಳು ರಿಕ್ಷಾ ನಿಲ್ದಾಣದ…

ಉಡುಪಿ : ಜುವೆಲ್ಲರ್ಸ್‌ ಅಂಗಡಿ ಮಾಲೀಕನಿಗೆ 89 ಲಕ್ಷ ರೂ.ವಂಚನೆ ಪ್ರಕರಣ- ಓರ್ವನ ಬಂಧನ
ರಾಜ್ಯ

ಉಡುಪಿ : ಜುವೆಲ್ಲರ್ಸ್‌ ಅಂಗಡಿ ಮಾಲೀಕನಿಗೆ 89 ಲಕ್ಷ ರೂ.ವಂಚನೆ ಪ್ರಕರಣ- ಓರ್ವನ ಬಂಧನ

ಉಡುಪಿ: ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89‌ ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋ. ಈತನಿಂದ ಒಟ್ಟು ಏಳು ಲಕ್ಷ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.…

ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ
ರಾಜ್ಯ

ಷೇರು ಮಾರುಕಟ್ಟೆ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣ ದೊರಕಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚಿಸಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲದ ವಿನೋದಾ ಅವರು ನ.2ರಂದು ಪಿಎಂಎಲ್ ಎಂಬ ಸ್ಟಾಕ್ ಮಾರ್ಕೆಟ್‌ಗೆ ಸಂಬಂಧಿಸಿದ ಸಂಸ್ಥೆ ಬಗ್ಗೆ ಆನ್‌ಲೈನ್‌ನಲ್ಲಿ ತಿಳಿದುಕೊಂಡು ನ.27ರಂದು ಪಿಎಂಎಲ್ ಮ್ಯಾಕ್ಸ್ ಮತ್ತು ಪಿಎಂಎಲ್…

ಮಂಗಳೂರಿನಿಂದ ದೆಹಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ನಿಂದ ಡೈರೆಕ್ಟ್ ಪ್ಲೈಟ್
ರಾಜ್ಯ

ಮಂಗಳೂರಿನಿಂದ ದೆಹಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ನಿಂದ ಡೈರೆಕ್ಟ್ ಪ್ಲೈಟ್

ಮಂಗಳೂರಿನಿಂದ ದೆಹಲಿಗೆ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ವಿಮಾನ ಐಎಕ್ಸ್‌ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು. ಜೊತೆ ವಿಮಾನವಾದ ಐಎಕ್ಸ್‌ 2768 ದಿಲ್ಲಿಯಿಂದ ಬೆಳಗ್ಗೆ 6.40ಕ್ಕೆ ಹೊರಟು ಮಂಗಳೂರಿನಲ್ಲಿ 9.35ಕ್ಕೆ ಇಳಿದಿದೆ. ಮಂಗಳೂರು – ದಿಲ್ಲಿ ವಿಮಾನದಲ್ಲಿ…

ಮೊದಲನೇ ಖೋ ಖೋ ವಿಶ್ವಕಪ್ ಗೆದ್ದ ಭಾರತ; ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿಯೂ ಭಾರತಕ್ಕೆ ಗೆಲುವು;
ಕ್ರೀಡೆ

ಮೊದಲನೇ ಖೋ ಖೋ ವಿಶ್ವಕಪ್ ಗೆದ್ದ ಭಾರತ; ಮಹಿಳಾ ಮತ್ತು ಪುರುಷರ ವಿಭಾಗಗಳಲ್ಲಿಯೂ ಭಾರತಕ್ಕೆ ಗೆಲುವು;

ಮೊದಲನೇ ಖೋ ಖೋ ವಿಶ್ವಕಪ್ ಗೆದ್ದ ಖುಷಿಯಲ್ಲಿ ಭಾರತೀಯ ಪುರುಷರ ಮತ್ತು ಮಹಿಳೆಯರ ತಂಡ ಪ್ರಥಮ ಖೋ ಖೋ ವಿಶ್ವಕಪ್ ಜನವರಿ 13, 2025 ರಂದು ಪ್ರಾರಂಭವಾಗಿ , ಜನವರಿ 19, 2025ರ ವರೆಗೆ ನಡೆಯಿತು. ಆರು ಖಂಡಗಳ ಸುಮಾರು 23 ದೇಶಗಳು ಭಾಗವಹಿಸಿದ್ದವು. ಇದರಲ್ಲಿ 20 ಪುರುಷರ…

ಜನವರಿಯಲ್ಲಿ ಕರ್ನಾಟಕ ಸರಕಾರದ ಪ್ರಮುಖ ಸಾಧನೆಗಳು: ಶಿಕ್ಷಣ, ಕೌಶಲ್ಯ ಮತ್ತು ಸಾಂಸ್ಕೃತಿಕ ಪರಂಪರೆಗಳ ಸಬಲೀಕರಣ

ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗ ಸೆಂಟರ್ ಆಫ್ ಎಕ್ಸೆಲೆನ್ಸ್ ಸ್ಥಾಪನೆ ಉನ್ನತ ಶಿಕ್ಷಣಕ್ಕೆ ಒಂದು ಹೊಸ ಆಯಾಮವನ್ನು ನೀಡುವ ಸದುದ್ದೇಶದಿಂದ ಜನವರಿಯಲ್ಲಿ ಕರ್ನಾಟಕ ಸರಕಾರವು ₹2,500 ಕೋಟಿಯ ಯೋಜನೆಯನ್ನು ಅನುಮೋದಿಸಿದೆ. ಇದರಿಂದ ವಿದ್ಯಾರ್ಥಿಗಳ ಕೌಶಲ್ಯದಲ್ಲಿ ಅಭಿವೃದ್ಧಿಯಾಗಿ, ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗವನ್ನು ಪಡೆದುಕೊಳ್ಳುವುದಕ್ಕೆ ಸಹಕಾರಿಯಾಗಲಿದೆ. ವಿಶ್ವ ಬ್ಯಾಂಕ್‌ನ…

ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ಕಳವು, ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳರ ಜೇಬಿಗೆ
ರಾಜ್ಯ

ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ಕಳವು, ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳರ ಜೇಬಿಗೆ

ಬಂಟ್ವಾಳ: ಚಂದ್ರಿಕಾ ತರಕಾರಿ ಅಂಗಡಿಯಲ್ಲಿ ಕಳ್ಳರು ನುಗ್ಗಿ ನಗದು ದೋಚಿಕೊಂಡು ಹೋದ ಘಟನೆ ಜ.31 ರಂದು ಮೆಲ್ಕಾರ್‌ನಲ್ಲಿ ನಡೆದಿದೆ. ಮಹಮ್ಮದ್‌ ಶರೀಫ್‌ ಎಂಬುವವರ ಮಾಲಕತ್ವದ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಕಳ್ಳರು ಹುಡುಕಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತರಾಗಿರುವ ಶರೀಫ್‌ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆಂದು ತನ್ನ ಅಂಗಡಿಯಲ್ಲಿಟ್ಟಿದ್ದ…

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರ ಶೂಟೌಟ್
ರಾಜ್ಯ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರ ಶೂಟೌಟ್

ಮಂಗಳೂರು : ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾಗ ಆರೋಪಿ ಮುರುಗನ್ ಡಿ ದೇವರ್ ಎಸ್ಕೇಪ್ ಆಗಲು ಯತ್ನಿಸಿದ ವೇಳೆ…

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು
ರಾಜ್ಯ

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ನೀಡುವುದಾಗಿ ಹಣ ಪಡೆದು ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಜಾಲ್ಸೂರಿನ 25 ವರ್ಷ ಪ್ರಾಯದ ಮಹಿಳೆ ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆ ಗೃಹಣಿಯಾಗಿದ್ದು,…

ಸಾಂಪ್ರದಾಯಿಕ ದೋಸೆಗೆ – ನೂತನ ರೂಪ ; ಮಿಕ್ಕಿ ಮೌಸ್ ದೋಸೆ
Uncategorized

ಸಾಂಪ್ರದಾಯಿಕ ದೋಸೆಗೆ – ನೂತನ ರೂಪ ; ಮಿಕ್ಕಿ ಮೌಸ್ ದೋಸೆ

ಭಾರತ ಸರಳ, ಸಾಂಪ್ರದಾಯಿಕ ಹಾಗೆಯೇ ಕೌಶಲ್ಯಗಳ ದೇಶ. ಭಾರತದ ಮನೆ - ಮನೆಗಳಲ್ಲಿ ಮಾಡುವ ಅತಿ ಸಾಧಾರಣವಾದ ತಿಂಡಿ ದೋಸೆ. ಇದು ಅದನ್ನು ತಿಂದು- ತಿಂದು ಬೇಸತ್ತ ಜನರಿಗೆ ದೋಸೆಯೆಂದರೆ ತಾತ್ಸಾರವೇ ಸರಿ. ಆದರೆ, ಅದು ಪ್ರೊಟಿನ್‌ ಮತ್ತು ಕಾರ್ಬೋಹೈಡ್ರೇಟ್‌ಗಳ ಸಮತೋಲಿತ ಮಿಶ್ರಣವಾಗಿದೆ.ದೋಸೆ ಮಾಡುವುದನ್ನೇ ತಮ್ಮ ಜೀವನೋಪಾಯವಾಗಿಸಿಕೊಂಡ ವ್ಯಾಪಾರಿಗಳು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI