ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬಾಲಕಿ ಸಾವು
ಅಪರಾಧ ರಾಜ್ಯ

ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬಾಲಕಿ ಸಾವು

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಬಾಲಕಿಯ ತಂದೆ…

ಹಿರಿಯ ನಟ ಸರಿಗಮ ವಿಜಿ ನಿಧನ
ರಾಜ್ಯ

ಹಿರಿಯ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್‌ ಅವರು ಇಂದು (ಜ.15) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್‌ ಅಧಿಕೃತವಾಗಿ ತಿಳಿಸಿದ್ದಾರೆ. 76 ವರ್ಷದ ಸರಿಗಮ ವಿಜಿ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಹಾಗಾಗಿ ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಒಂದು…

ಕೊಯಿಲ: ಅಕ್ರಮ ಗೋಸಾಗಾಟ ವಾಹನ ಪೊಲೀಶ್ ವಶಕ್ಕೆ ಚಾಲಕ ಪರಾರಿ
ಅಪರಾಧ ರಾಜ್ಯ

ಕೊಯಿಲ: ಅಕ್ರಮ ಗೋಸಾಗಾಟ ವಾಹನ ಪೊಲೀಶ್ ವಶಕ್ಕೆ ಚಾಲಕ ಪರಾರಿ

ಕಡಬ: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕಡಬ ಠಾಣಾಧಿಕಾರಿ ಅಭಿನಂದನ್ ಹಾಗು ಸಿಬ್ಬಂದಿಗಳು ಗಸ್ತು ನಿರತ ವೇಳೆ ಖಚಿತ ಮಾಹಿತಿ ಮೇರೆಗೆ…

ಮಂಗಳೂರು ಪುಡ್ ಫೆಸ್ಟಿವಲ್ಗೆ ಡಾಲಿ ಚಾಯ್ ವಾಲ
ರಾಜ್ಯ

ಮಂಗಳೂರು ಪುಡ್ ಫೆಸ್ಟಿವಲ್ಗೆ ಡಾಲಿ ಚಾಯ್ ವಾಲ

ಮಂಗಳೂರು: ಜನವರಿ 18ರಿಂದ ಪ್ರಾರಂಭವಾಗಲಿರುವ ಮಂಗಳೂರು ಫುಡ್ ಫೆಸ್ಟಿವಲ್ ಗೆ ಸೋಶಿಯಲ್ ಮಿಡಿಯಾ ಟ್ರೆಂಡ್ ಖ್ಯಾತ ಡಾಲಿ ಚಾಯ್ ವಾಲ ಆಗಮಿಸಲಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜನವರಿ 18 ರಿಂದ 22ರ ವರೆಗೆ ಐದು ದಿನಗಳ ಕಾಲ ನಗರದಲ್ಲಿ “ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟ’…

2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ
ರಾಜ್ಯ

2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಕರ ಸಂಕ್ರಮಣದ ದಿನ 3.5 ಕೋಟಿಗೂ ಅಧಿಕ ಮಂದಿ ಪವಿತ್ರ ಸ್ನಾನ ಮಾಡಿರುವಂತೆಯೇ ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ಮಕರಜ್ಯೋತಿಯನ್ನು ವೀಕ್ಷಿಸಿದ್ದಾರೆ. ಮಂಗಳವಾರ ಸಂಜೆಯಾಗುತ್ತಿದ್ದಂತೆಯೇ ಅಯ್ಯಪ್ಪ ದೇಗುಲ ದೇಗುಲದಿಂದ 4 ಕಿ.ಮೀ.ದೂರದಲ್ಲಿರುವ ಪೊನ್ನಂಬಲಮೇಡು ಪರ್ವತದಲ್ಲಿ ಮಕರಜ್ಯೋತಿ…

ಬಂಟ್ವಾಳ : ಮನೆಯ ಕಂಪೌಂಡ್ ಗೆ ಕಾರು ಢಿಕ್ಕಿ
ರಾಜ್ಯ

ಬಂಟ್ವಾಳ : ಮನೆಯ ಕಂಪೌಂಡ್ ಗೆ ಕಾರು ಢಿಕ್ಕಿ

ಬಂಟ್ವಾಳ : ಕಾರೊಂದು ಮನೆಯ ಕಂಪೌಂಡ್ ಗೋಡೆ ಬೇಧಿಸಿ ಒಳನುಗ್ಗಿ ಆವರಣಗೋಡೆ ಪುಡಿಗಟ್ಟಿದ್ದಲ್ಲದೆ ಮನೆಯಂಗಳ ದಲ್ಲಿ ನಿಲ್ಲಿಸಿದ್ದ ಕಾರಿಗೂ ಹಾನಿಯಾದ ಘಟನೆ ಸಜಿಪಮೂಡ ಗ್ರಾಮದ ಪಣೋಲಿಬೈಲು ಕ್ರಾಸ್ ಬಳಿ ಸೋಮವಾರ ತಡ ರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ನಝೀರ್ ಹಾಜಿ ಎಂಬವರ ಮನೆಯಲ್ಲಿ ಈ ದುರಂತ ಸಂಭವಿಸಿದ್ದು, ಕಾರು…

ತುಳು ಸಿನೆಮಾ ಶೂಟಿಂಗ್ ಗೆ ಮಂಗಳೂರಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ
ರಾಜ್ಯ

ತುಳು ಸಿನೆಮಾ ಶೂಟಿಂಗ್ ಗೆ ಮಂಗಳೂರಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ

ಮಂಗಳೂರು : ತುಳು ಚಿತ್ರದ ಚಿತ್ರೀಕರಣಕ್ಕೆ ಮಂಗಳೂರಿಗೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ತುಳು ಚಿತ್ರದಲ್ಲಿ ಸುನಿಲ್ ಶೆಟ್ಟಿ ಬಣ್ಣ ಹಚ್ಚುತ್ತಿದ್ದಾರೆ. ನಟ,ನಿರ್ದೇಶಕ, ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ತುಳು ಚಿತ್ರದಲ್ಲಿ ಸುನಿಲ್ ಶೆಟ್ಟಿ ನಟಿಸಲಿದ್ದಾರೆ. ಈ ವೇಳೆ…

ಮೊಣಕಾಲಿನಲ್ಲಿ ತಿರುಪತಿ ಮೆಟ್ಟಿಲುಗಳನ್ನು ಹತ್ತಿ ಹರಕೆ ತೀರಿಸಿದ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ
ರಾಜ್ಯ

ಮೊಣಕಾಲಿನಲ್ಲಿ ತಿರುಪತಿ ಮೆಟ್ಟಿಲುಗಳನ್ನು ಹತ್ತಿ ಹರಕೆ ತೀರಿಸಿದ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ

ಭಾರತದ ಉದಯೋನ್ಮುಖ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿ ತಿರುಪತಿ ತಿಮ್ಮಪ್ಪನಿಗೆ ಕಠಿಣ ಹರಕೆ ತೀರಿಸಿದ್ದಾರೆ. ಮೊಣಕಾಲಿನಲ್ಲೇ ತಿರುಪತಿ ಮೆಟ್ಟಿಲು ಹತ್ತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಮಾಡಿ ಚೊಚ್ಚಲ ಸರಣಿಯಲ್ಲೇ ಶತಕ ಸಿಡಿಸಿದ್ದ ಭಾರತ ಕ್ರಿಕೆಟ್ ತಂಡದ…

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಿಹಾರಿಯ ಅಟ್ಟಹಾಸ
ರಾಜ್ಯ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಿಹಾರಿಯ ಅಟ್ಟಹಾಸ

ಬೆಂಗಳೂರು : ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಘಟನೆ ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ನಡೆದಿದ್ದು, ಬಾಲಕಿಯ…

ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ
ರಾಜ್ಯ

ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

ಬಂಟ್ವಾಳ: ಡೀಸೆಲ್ ಲೋಡ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಈ ಘಟನೆಯ ಪರಿಣಾಮ ಗಂಟೆಗಳಿಗೂ ಅಧಿಕ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಟ್ಯಾಂಕರ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI