ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು : ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು
ರಾಜ್ಯ

ಮಂಗಳೂರು : ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

ಮಂಗಳೂರು: ನಗರದ ರೆಡಿಮೇಡ್‌ ಮಳಿಗೆಯಲ್ಲಿ ಕೆಲಸಗಾರನೇ ಮಾಲಕರ ಹಣ, ಮೊಬೈಲ್‌ ಹಾಗೂ ನೌಕರರಿಗೆ ಸಂಬಂಧಿಸಿದ ಮೊಬೈಲ್‌ ಕಳವು ಮಾಡಿ ಪರಾರಿಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಂಪನಕಟ್ಟೆಯಲ್ಲಿ ಶೇಖ್‌ ಬಶೀರ್‌ ಅಹಮ್ಮದ್‌ ಮಾಲಕತ್ವದ ಅಜ್ವದ್‌ ಟೆಕ್ಸ್‌ಟೈಲ್ಸ್‌ ಮತ್ತು ಪರ್ಫ್ಯೂಮ್‌ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಅಫ್ಜಲ್‌ ಖಾನ್‌ ಆರೋಪಿ.…

ಕಾಪು : ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
ರಾಜ್ಯ

ಕಾಪು : ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ. ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ…

ಪುತ್ತೂರು : ಬೈಕ್‌ನಿಂದ ಬಿದ್ದು ಗಾಯಗೊಂಡೆ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ
ರಾಜ್ಯ

ಪುತ್ತೂರು : ಬೈಕ್‌ನಿಂದ ಬಿದ್ದು ಗಾಯಗೊಂಡೆ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ

ಪುತ್ತೂರು: ಬೈಕ್ ಸ್ಕಿಡ್ ಆಗಿ ಉರುಳಿಬಿದ್ದ ಪರಿಣಾಮ ಗಾಯಗೊಂಡಿದ್ದ ದೇವಸ್ಥಾನದ ಅರ್ಚಕರೊಬ್ಬರನ್ನು ಮಸೀದಿಯಲ್ಲಿದ್ದವರು ಮೇಲೆತ್ತಿ ಮಸೀದಿಗೆ ಕರೆದೊಯ್ದು ಉಪಚರಿಸಿದ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿರುವುದು ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದ ಅರ್ಚಕ ರಘುರಾಮ ಭಟ್ ಗಾಯಗೊಂಡವರಾಗಿದ್ದಾರೆ.…

ಮಂಗಳೂರು: ಬೀಚ್ಗೆ ಹೋಗಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ರಕ್ಷಣೆ

ಮಂಗಳೂರು: ಬೀಚ್‌ಗೆ (Beach) ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ. ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್​​ ಮತ್ತು ಬೆಂಗಳೂರಿನ‌ ಸತ್ಯವೇಲು ಮೃತರು. ಬೀದರ್‌ನ ಪರಮೇಶ್ವರ್‌ನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಇಂಜಿನಿಯರಿಂಗ್…

ಉಪ್ಪಿನಂಗಡಿ : ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಮಹಿಳೆ ಸೆರೆ
ರಾಜ್ಯ

ಉಪ್ಪಿನಂಗಡಿ : ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಮಹಿಳೆ ಸೆರೆ

ಉಪ್ಪಿನಂಗಡಿ: ಉಪ್ಪಿನಂಗಡಿಯ ಬಸ್‌ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್‌ ಎಗರಿಸಿದ್ದ ಪ್ರಕರಣವನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿದ್ದಾರೆ. ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಕಡಬ ತಾಲೂಕು ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ನಿವಾಸಿ ಮುಸ್ತಫಾ…

ಉಡುಪಿ : ಮರದ ದಿಮ್ಮಿಗೆ ಡಿಕ್ಕಿಯಾಗಿ ಮೀನುಗಾರಿಕಾ ಬೋಟ್ ಮುಳುಗಡೆ
ರಾಜ್ಯ

ಉಡುಪಿ : ಮರದ ದಿಮ್ಮಿಗೆ ಡಿಕ್ಕಿಯಾಗಿ ಮೀನುಗಾರಿಕಾ ಬೋಟ್ ಮುಳುಗಡೆ

ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿಗೆ ಡಿಕ್ಕಿಯಾಗಿದೆ. ಘಟನೆ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಲಕ್ಷಾಂತರ ರುಪಾಯಿ ನಷ್ಟವಾಗಿದೆ. ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ಜ.4 ರಂದು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್ ಮತ್ತು…

ಮಂಗಳೂರು : ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
ರಾಜ್ಯ

ಮಂಗಳೂರು : ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

ಮಂಗಳೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಿತು. ಮೈಸೂರಿನ ಅಪೋಲೋ ಆಸ್ಪತ್ರೆಗೆ ರೇಖಾ ಯಕೃತ್, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಣ್ಣುಗಳ ಕಾರ್ನಿಯಾವನ್ನು ಝೀರೋ ಟ್ರಾಫಿಕ್ ಮೂಲಕ ಕೊಂಡೊಯ್ಯಲಾಯಿತು. ಶಿವಮೊಗ್ಗ ರಾಗಿಗುಡ್ಡ ನಿವಾಸಿ, ರೇಖಾ (41) ಅಂಗಾಂಗ ದಾನ ಮಾಡಿರುವ…

ಮಂಗಳೂರು : ಆನ್‌ಲೈನ್ ವಂಚನೆ ಪ್ರಕರಣ; ಆರೋಪಿ ಸೆರೆ
ರಾಜ್ಯ

ಮಂಗಳೂರು : ಆನ್‌ಲೈನ್ ವಂಚನೆ ಪ್ರಕರಣ; ಆರೋಪಿ ಸೆರೆ

ಮಂಗಳೂರು: ಆನ್‌ಲೈನ್ ವಂಚನೆಯೊಂದರ ಆರೋಪಿ ಕೇರಳದ ತ್ರಿಶೂರ್ ಜಿಲ್ಲೆಯ ಮಟ್ಟೂರು ಎಂಬಲ್ಲಿನ ನಿಧಿನ್ ಕುಮಾರ್ ಎಂಬಾತನನ್ನು ನಗರದ ಸೆನ್ ಪೊಲೀಸರು ಬಂಧಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂದು ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶ ದಂತೆ ವ್ಯಕ್ತಿಯೊಬ್ಬರು ಹಂತ ಹಂತವಾಗಿ 10,32,000 ರೂ.ವನ್ನು ಹೂಡಿಕೆ ಮಾಡಿದ್ದರು.…

‘ಹಿಂದಿ ರಾಷ್ಟ್ರಭಾಷೆಯಲ್ಲ, ಅಧಿಕೃತ ಭಾಷೆಯಷ್ಟೇ..’; ಚರ್ಚೆಯ ಕಿಡಿ ಹೊತ್ತಿಸಿದ ರವಿಚಂದ್ರನ್ ಅಶ್ವಿನ್‌ ಹೇಳಿಕೆ..!
ರಾಜ್ಯ

‘ಹಿಂದಿ ರಾಷ್ಟ್ರಭಾಷೆಯಲ್ಲ, ಅಧಿಕೃತ ಭಾಷೆಯಷ್ಟೇ..’; ಚರ್ಚೆಯ ಕಿಡಿ ಹೊತ್ತಿಸಿದ ರವಿಚಂದ್ರನ್ ಅಶ್ವಿನ್‌ ಹೇಳಿಕೆ..!

ಚೆನ್ನೈ: ಇತ್ತೀಚಿಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಭಾರತದ ಮಾಜಿ ಸ್ಪಿನ್‌ ಮಾಂತ್ರಿಕ ಆರ್.‌ ಅಶ್ವಿನ್‌, ಇದೀಗ ಹಿಂದಿ ರಾಷ್ಟ್ರಭಾಷೆ ಕುರಿತಾದ ಚರ್ಚೆಯಲ್ಲಿ ಧುಮುಕಿದ್ದಾರೆ. ಹಿಂದಿ ರಾಷ್ಟ್ರಭಾಷೆ ಅಲ್ಲ ಎಂದಿರುವ ಅಶ್ವಿನ್‌, ಅದು ಕೇವಲ ಇತರ ಅಧಿಕೃತ ಭಾಷೆಗಳ ಪೈಕಿ ಒಂದಷ್ಟೇ ಎಂದು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.ತಮಿಳುನಾಡಿನ ಖಾಸಗಿ…

ಪಡುಬಿದ್ರೆ: ಸಾಲದ ಚಿಂತೆಗೆ ಜೀವವನ್ನೇ ಅಂತ್ಯ ಮಾಡಿಕೊಂಡ ಯುವಕ
ರಾಜ್ಯ

ಪಡುಬಿದ್ರೆ: ಸಾಲದ ಚಿಂತೆಗೆ ಜೀವವನ್ನೇ ಅಂತ್ಯ ಮಾಡಿಕೊಂಡ ಯುವಕ

ಪಡುಬಿದ್ರೆ: ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು.ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI