ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾದ ಚಳಿ; ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಮೋಡ!
ರಾಜ್ಯ ಹವಾಮಾನ ವರದಿ

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾದ ಚಳಿ; ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಮೋಡ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಹವಾಮಾನ ಬದಲಾಗುತ್ತಿದೆ. ಮುಂಜಾನೆಯ ಚಳಿ ಮೆಲ್ಲನೆ ಏರುತ್ತಿದ್ದಂತೆ ಮಧ್ಯಾಹ್ನ ಬಿಸಿಲು ಕೂಡ ಕಾಣಿಸಿಕೊಂಡು ಹವಾಮಾನ ಆರೋಗ್ಯಕ್ಕೆ ಪೂರಕವಾಗಿ ನಿಲ್ಲದೇ ವೈರಲ್ ಕಾಯಿಲೆಗಳಿಗೆ ವೇದಿಕೆಯಾಗುತ್ತಿದೆ. ಡಿಸೆಂಬರ್, ಜನವರಿ ತಿಂಗಳಲ್ಲಿ ಚಳಿಗಾಲ ಸಾಮಾನ್ಯವಾಗಿ ಆರಂಭವಾಗುತ್ತದೆ. ಆದರೆ ಈ ಬಾರಿ ಕಳೆದ ಕೆಲವು ವರ್ಷಗಳಿಗೆ ಹೋಲಿಕೆ…

ಮಂಗಳೂರು: ತನ್ನದೇ QR ಕೋಡ್ ಸ್ಕ್ಯಾನರ್ ಇಟ್ಟು ಮಾಲಕನಿಗೆ 58 ಲಕ್ಷ ರೂ. ವಂಚಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ
ಅಪರಾಧ ರಾಜ್ಯ

ಮಂಗಳೂರು: ತನ್ನದೇ QR ಕೋಡ್ ಸ್ಕ್ಯಾನರ್ ಇಟ್ಟು ಮಾಲಕನಿಗೆ 58 ಲಕ್ಷ ರೂ. ವಂಚಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ

ಮಂಗಳೂರು: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಂಗ್ರ ಕೂಳೂರಿನ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಂಗ್ರಕುಳೂರುನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್…

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
ಅಪರಾಧ ರಾಜ್ಯ

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ (ಜ.10) ಮಂಗಳೂರಿನಲ್ಲಿದ್ದ ಬಾಂಗ್ಲಾದೇಶ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ‌ ಮುಕ್ಕ ಎಂಬಲ್ಲಿ ದಾಳಿ‌ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ.ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ…

‘ಒಲವಿನ ಉಡುಗೊರೆ ಕೊಡಲೇನು..’ ಗಾಯಕ ಪಿ.ಜಯಚಂದ್ರನ್‌ ಇನ್ನಿಲ್ಲ
ರಾಜ್ಯ

‘ಒಲವಿನ ಉಡುಗೊರೆ ಕೊಡಲೇನು..’ ಗಾಯಕ ಪಿ.ಜಯಚಂದ್ರನ್‌ ಇನ್ನಿಲ್ಲ

ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಲೆಜೆಂಡರಿ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ (80) ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಮಲಯಾಳಿಗಳ ಹೃದಯಗಳನ್ನು ಸೂರೆಗೊಂಡಿದ್ದ ಹಿರಿಯ ಹಿನ್ನೆಲೆ ಗಾಯಕ ಪಿ. ಜಯಚಂದ್ರನ್ ಅವರು. ತಮ್ಮ ಸುಪ್ರಸಿದ್ಧ ವೃತ್ತಿಜೀವನದುದ್ದಕ್ಕೂ, ಜಯಚಂದ್ರನ್ ಅವರು ಪ್ರೀತಿ, ಹಂಬಲ,…

ಪುತ್ತೂರು : ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ
ರಾಜ್ಯ

ಪುತ್ತೂರು : ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ

ಪುತ್ತೂರು: ವಿಧ್ಯಾರ್ಥಿನಿಯೊಬ್ಬಳು ನಿಗೂಢ ಕಾರಣಕ್ಕೆ ಆತ್ಮಹತ್ಯೆಗ ಶರಣಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ನರಿಮೊಗರು ಕೂಡುರಸ್ತೆಯ ಕೇಶವ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ದೀಕ್ಷಿತಾ ಅವರು ಕಾಲೇಜಿನಿಂದ ಮನೆಗೆ ಬಂದ ಬಳಿಕ ಮನೆಯ ಕೊಠಡಿಯಲ್ಲಿ ನೇಣು…

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಚರಣೆ; 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ವಶ
ರಾಜ್ಯ

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಚರಣೆ; 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ವಶ

ಮಂಗಳೂರು : ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗೋವಾದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳಕ್ಕೆ ರಾಜ್ಯಕ್ಕೆ ಮಾದಕ ವಸ್ತುವಾದ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಕೇರಳದ ಪ್ರಮುಖ ಮಾದಕ ವಸ್ತು ಪೂರೈಕೆದಾರ ಶಮೀರ್ ಪಿ…

ಮಂಗಳೂರು : ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
ರಾಜ್ಯ

ಮಂಗಳೂರು : ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

ಮಂಗಳೂರು: ಹಳೆ ನಾಣ್ಯ ಖರೀದಿಸುವ ಬಗ್ಗೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತು ನಂಬಿ ವ್ಯಕ್ತಿಯೊಬ್ಬರು 58.26 ಲಕ್ಷ ರೂ. ಕಳೆದುಕೊಂಡಿದ್ದಾರೆ. ಡಿ.25ರಂದು ದೂರುದಾರರು ಫೇಸ್‌ಬುಕ್‌ನಲ್ಲಿ ಹಳೆಯ ನಾಣ್ಯ ಖರೀದಿಸಿ ಹೆಚ್ಚಿನ ಹಣನೀಡುವ ಜಾಹೀರಾತನ್ನು ನೋಡಿದ್ದರು. ಅದರಲ್ಲಿದ್ದ ಫೋನ್‌ ನಂಬರ್‌ ಸಂಪರ್ಕಿಸಿ ತಮ್ಮಲ್ಲಿ 15 ಹಳೆಯ ನಾಣ್ಯಗಳಿರುವುದಾಗಿ ತಿಳಿಸಿ ವಾಟ್ಸಾಪ್‌ನಲ್ಲಿ ಫೋಟೊ…

ಉಡುಪಿ : ಸಾಲದ ಸುಳಿಗೆ ಸಿಕ್ಕಿ ಯುವಕ ಆತ್ಮಹತ್ಯೆ
ರಾಜ್ಯ

ಉಡುಪಿ : ಸಾಲದ ಸುಳಿಗೆ ಸಿಕ್ಕಿ ಯುವಕ ಆತ್ಮಹತ್ಯೆ

ಉಡುಪಿ: ಸಾಲದ ಸುಳಿಗೆ ಸಿಕ್ಕಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ನಸ್ರುಲ್ಲಾ ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು…

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಸಂಪೂರ್ಣ ಸುಟ್ಟ ಕರಕಲಾದ ಮನೆ
ರಾಜ್ಯ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಸಂಪೂರ್ಣ ಸುಟ್ಟ ಕರಕಲಾದ ಮನೆ

ಕಡಬ: ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣ ಸುಟ್ಟ ಕರಕಲಾದ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ. ವಿನೋದಾ ಅವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ವಿನೋದಾ ಅವರು ಪತಿಯನ್ನು ಕಳೆದುಕೊಂಡ ಬಳಿಕ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸವಾಗಿದ್ದರು. ಮಕ್ಕಳು ತಮ್ಮ ಶಾಲೆಯ…

ಸುಳ್ಯ : ತನ್ನ ಮಗುವನ್ನು ಬಿಸಿ ಪಾತ್ರೆಯಿಂದ ಸುಟ್ಟ ತಾಯಿಗೆ ಜೈಲು ಶಿಕ್ಷೆ
ರಾಜ್ಯ

ಸುಳ್ಯ : ತನ್ನ ಮಗುವನ್ನು ಬಿಸಿ ಪಾತ್ರೆಯಿಂದ ಸುಟ್ಟ ತಾಯಿಗೆ ಜೈಲು ಶಿಕ್ಷೆ

ಸುಳ್ಯ : 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ತಾಯಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಾವ್ಯಶ್ರಿ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ತನ್ನ ವೈಯುಕ್ತಿಕ ವಿಚಾರವಾಗಿ ಹಾಲು ಬಿಸಿ ಮಾಡುವ ಪಾತ್ರೆಯನ್ನು ಗ್ಯಾಸ್ ಸ್ಟವ್ ನಿಂದ ಬಿಸಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI