ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ ತಾಲೂಕಿನ ಕುಕ್ಕಂದೂರು ಪರಿಸರದಲ್ಲಿ ನಿನ್ನೆ ರಾತ್ರಿ ಕಾಡಾನೆ ದಾಳಿ. ತೆಂಗು, ಬಾಳೆ, ಅಡಿಕೆ ಮರಗಳು ನಾಶ.
ರಾಜ್ಯ

ಸುಳ್ಯ ತಾಲೂಕಿನ ಕುಕ್ಕಂದೂರು ಪರಿಸರದಲ್ಲಿ ನಿನ್ನೆ ರಾತ್ರಿ ಕಾಡಾನೆ ದಾಳಿ. ತೆಂಗು, ಬಾಳೆ, ಅಡಿಕೆ ಮರಗಳು ನಾಶ.

ಸುಳ್ಯ ತಾಲೂಕಿನ ಕುಕ್ಕಂದೂರು ಪರಿಸರದಲ್ಲಿ ನಿನ್ನೆ ರಾತ್ರಿ ಗೋಪಿನಾಥ್ ಎಂಬವರ ತೋಟಕ್ಕೆ ಕಾಡಾನೆ ದಾಳಿ ಮಾಡಿದ್ದು 2 ತೆಂಗಿನಮರ, 3 ಅಡಿಕೆ ಗಿಡ ಹಾಗೂ ಬಾಳೆ ಇತ್ಯಾದಿ ಹಾನಿ ಮಾಡಿದೆ ಎಂದು ತಿಳಿದು ಬಂದಿದೆ. ಸುಳ್ಯ ಪರಿಸರದಲ್ಲಿ ಆನೆ ಹಾವಳಿ ಹೆಚ್ಚಾಗುತ್ತಿದ್ದು ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ…

ಪುತ್ತೂರು : ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು..!!!!
ರಾಜ್ಯ

ಪುತ್ತೂರು : ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು..!!!!

ಪುತ್ತೂರು: ವ್ಯಕ್ತಿಯೋರ್ವ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಮೃತ ವ್ಯಕ್ತಿಯನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎಂದು ಗುರುತಿಸಲಾಗಿದ್ದು, ಇದು ಆತ್ಮಹತ್ಯೆಯೋ..? ಅಪಘಾತವೋ ಇನ್ನು ತಿಳಿದಿಲ್ಲ.ಸ್ಥಳಕ್ಕೆ ಬೇಟಿ ನೀಡಿರುವ ಪುತ್ತೂರು ನಗರ ಪೊಲೀಸರು ಹಾಗೂ ರೈಲ್ವೆ…

ಉಳ್ಳಾಲ : ವಲಸೆ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ
ರಾಜ್ಯ

ಉಳ್ಳಾಲ : ವಲಸೆ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ

ಉಳ್ಳಾಲ: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ಕೊಲ್ಕತ್ತಾ ಮೂಲದ ವಲಸೆ ಕಾರ್ಮಿಕರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಲ್ಲಿ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು ಉಳ್ಳಾಲ ನಿವಾಸಿಳಾದ ರಾಹುಲ್ (27), ಅಕ್ಷಯ್ (27), ಗುರುಮೂರ್ತಿ(25), ಸಿಂಚನ್ (1 ಎಂದು ತಿಳಿದು ಬಂದಿದೆ. ಮಂಗಳವಾರ ತಡರಾತ್ರಿ ಇನ್ನೋವಾ…

ಕಾರ್ಕಳ : ಸಿಬಿಐ ಹೆಸರಲ್ಲಿ ಬೆದರಿಸಿ ಮಹಿಳೆಗೆ 24 ಲಕ್ಷ ರೂ. ವಂಚನೆ
ರಾಜ್ಯ

ಕಾರ್ಕಳ : ಸಿಬಿಐ ಹೆಸರಲ್ಲಿ ಬೆದರಿಸಿ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ: ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಜ.7ರಂದು ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್‌ನಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ…

ರಸ್ತೆ ಅಪಘಾತದಲ್ಲಿ 28 ವರ್ಷದ ಯುವಕ ಮೃತ್ಯು
ರಾಜ್ಯ

ರಸ್ತೆ ಅಪಘಾತದಲ್ಲಿ 28 ವರ್ಷದ ಯುವಕ ಮೃತ್ಯು

ಉಡುಪಿ : ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಸಂಭವಿಸಿದೆ. ಮೃತರನ್ನು ಸಂತೋಷ್(28) ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂತೋಷ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ…

ಮಂಗಳೂರು : ಪೆಟ್ರೋಲ್‌ ಬಂಕ್‌ನಲ್ಲಿ ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
ರಾಜ್ಯ

ಮಂಗಳೂರು : ಪೆಟ್ರೋಲ್‌ ಬಂಕ್‌ನಲ್ಲಿ ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಮಂಗಳೂರು: ಪೆಟ್ರೋಲ್‌ ಬಂಕ್‌ನ ಸೂಪರ್‌ವೈಸರ್‌ ತನ್ನ ವೈಯಕ್ತಿಕ ಖಾತೆಯ ಕ್ಯು ಆರ್‌ ಕೋಡ್‌ ಅನ್ನು ಹಾಕಿ ಬಂಕ್‌ಗೆ 58.85 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಬಂಗ್ರಕೂಳೂರಿನ ರಿಲಯನ್ಸ್‌ ಔಟ್‌ಲೆಟ್‌ ಫ್ಯುಯೆಲ್ ಬಂಕ್‌ನಲ್ಲಿ ಸೂಪರ್‌ವೈಸರ್‌ ಆಗಿದ್ದ ಆರೋಪಿ ಮೋಹನದಾಸ್‌, ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆಯನ್ನು ನಡೆಸಿಕೊಂಡು ಸಂಪೂರ್ಣ ಜವಾಬ್ದಾರಿ…

ಪುತ್ತೂರು : ಬಸ್ಸು-ಬೈಕ್‌ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ತೀವ್ರ ಗಾಯ
ರಾಜ್ಯ

ಪುತ್ತೂರು : ಬಸ್ಸು-ಬೈಕ್‌ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ತೀವ್ರ ಗಾಯ

ಪುತ್ತೂರು: ಬೈಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜ.8ರಂದು ಬೆಳಗ್ಗೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಸವಾರರನ್ನು ಬೆಳ್ಳಿಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಪುತ್ತೂರಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್…

ಸುರತ್ಕಲ್ : ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ವಿಧ್ಯಾರ್ಥಿಗಳು ಸಮುದ್ರಪಾಲು
ರಾಜ್ಯ

ಸುರತ್ಕಲ್ : ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ವಿಧ್ಯಾರ್ಥಿಗಳು ಸಮುದ್ರಪಾಲು

ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಾದ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದ ಬೀದರ್ ಜಿಲ್ಲೆಯ ಪರಮೇಶ್ವರ್,…

ಮಂಗಳೂರು : ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು
ರಾಜ್ಯ

ಮಂಗಳೂರು : ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

ಮಂಗಳೂರು : ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಎಫ್ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ವಿನಯ್‌ ದೇವರಾಜ್‌ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಬಜಪೆ ಠಾಣಾ ವ್ಯಾಪ್ತಿಯಲ್ಲಿ 2024ರ ಮಾ. 10ರಂದು ಘಟನೆ ನಡೆದಿತ್ತು.…

ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
ರಾಜ್ಯ

ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಸುರತ್ಕಲ್‌: ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯನ್ನು ಆಧರಿಸಿ ಸೋಮವಾರ ರಾತ್ರಿ ಸುರತ್ಕಲ್‌ನಲ್ಲಿ ಪಿಕಪ್‌ ಅನ್ನು ಸುರತ್ಕಲ್‌ ಠಾಣೆಯ ಪೊಲೀಸರು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕಸಾಯಿಖಾನೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂರು ಹೋರಿಗಳು ಪತ್ತೆಯಾಗಿದೆ. ವಾಹನದಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಕಡೆಯಿಂದ ಮೂಲ್ಕಿ ಕೆರೆಕಾಡು ಕಡೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI