ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ: ಜನವರಿ 23 ರಿಂದ 26 ರವರೆಗೆ
ಮನೋರಂಜನೆ

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ: ಜನವರಿ 23 ರಿಂದ 26 ರವರೆಗೆ

ಮಂಗಳೂರು: ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಜನವರಿ 23 ರಿಂದ 26 ರವರೆಗೆ ಗಣರಾಜ್ಯೋತ್ಸವ ಅಂಗವಾಗಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಹೂವಿನಿಂದ ತಯಾರಿಸಲಾದ 22 ಅಡಿ ಎತ್ತರದ ಐಫೆಲ್ ಟವರ್ ಮಾದರಿ ಪ್ರಮುಖ ಆಕರ್ಷಣೆಯಾಗಿದ್ದು, ವಿವಿಧ ತೋಟಗಾರಿಕೆ ಉತ್ಪನ್ನಗಳನ್ನು ರೈತರು ಹಾಗೂ ಸ್ವಸಹಾಯ ಸಂಘಗಳು ಪ್ರದರ್ಶಿಸಲಿದ್ದಾರೆ. ಸುಮಾರು 100 ಮಳಿಗೆಗಳು…

ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ..!
ರಾಜ್ಯ

ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ..!

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ…

ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ
ರಾಜ್ಯ

ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

ಬ್ರಹ್ಮಾವರ: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಬಾರಕೂರಿನ ಮಹಿಳೆಗೆ ಲಕ್ಷಾಂತರ ರೂ. ಮೋಸ ಮಾಡಿದ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರಕೂರು ಹೊಸಾಳ ನಿವಾಸಿ ದೀಪಶ್ರೀ ಅವರು ಕಾಯ್ನ್ ಸ್ಟೋರ್‌ ಎನ್ನುವ ಟ್ರೇಡಿಂಗ್‌ ಆಯಪ್‌ ಇನ್‌ಸ್ಟಾಲ್‌ ಮಾಡಿಕೊಂಡು ಟ್ರೇಡಿಂಗ್‌ ಆರಂಭಿಸಿದ್ದರು. ಮಾಹಿತಿ ಪಡೆಯಲು ಕಸ್ಟ್‌ಮರ್‌ ಸರ್ವೀಸ್‌ಗೆ ಕರೆ…

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಸರ್ಕಾರಿ ಸಾಲದ ಕರಪತ್ರದ ಬಗ್ಗೆ ಜಿಲ್ಲಾಧಿಕಾರಿ ಎಚ್ಚರಿಕೆ
ರಾಜ್ಯ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಸರ್ಕಾರಿ ಸಾಲದ ಕರಪತ್ರದ ಬಗ್ಗೆ ಜಿಲ್ಲಾಧಿಕಾರಿ ಎಚ್ಚರಿಕೆ

ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಾಲ ಸೌಲಭ್ಯ ಕಲ್ಪಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಕರಪತ್ರದ ವಿರುದ್ಧ ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನೆ ನೀಡಿದೆ. ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲಾ ತರದ ಸಾಲ ಸೌಲಭ್ಯಗಳಿಗೆ…

ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್
ರಾಜ್ಯ

ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್

ಮಂಗಳೂರು : ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನ ಮೇಲೆ ಮಂಗಳೂರು ಪೊಲೀಸರು ಗಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ ಕಣ್ಣನ್‌ ಮಣಿ ಎಂಬಾತನ ಮೇಲೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ. ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ…

ಪಶ್ಚಿಮ ಘಟ್ಟಗಳ ಕಾಡಿನಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು – ನೂರಾರು ಎಕರೆಯಷ್ಟು ಅರಣ್ಯ ಭಸ್ಮ
ರಾಜ್ಯ

ಪಶ್ಚಿಮ ಘಟ್ಟಗಳ ಕಾಡಿನಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು – ನೂರಾರು ಎಕರೆಯಷ್ಟು ಅರಣ್ಯ ಭಸ್ಮ

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ. ಕಾಡ್ಗಿಚ್ಚಿನಿಂದ ಪ್ರಾಣಿಸಂಕುಲ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ…

ಕಾಂತಾರಾ ಚಾಪ್ಟರ್ 1 ಚಿತ್ರೀಕರಣ ವಿವಾದ: ಅರಣ್ಯ ಹಾನಿ ಆರೋಪ
ಮನೋರಂಜನೆ

ಕಾಂತಾರಾ ಚಾಪ್ಟರ್ 1 ಚಿತ್ರೀಕರಣ ವಿವಾದ: ಅರಣ್ಯ ಹಾನಿ ಆರೋಪ

ಹಾಸನ: ರಿಷಭ್ ಶೆಟ್ಟಿಯವರ ಕಾಂತಾರಾ: ಚಾಪ್ಟರ್ 1 ಚಿತ್ರದ ಚಿತ್ರೀಕರಣವು ಪರಿಸರ ಹಾನಿಯ ಆರೋಪಗಳಿಂದ ವಿವಾದಕ್ಕೆ ಒಳಗಾಗಿದೆ. ಸಕಲೇಶಪುರ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣದ ವೇಳೆ, ಅನುಮತಿ ಮೀರಿ ಚಿತ್ರೀಕರಣ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಿತ್ರತಂಡವು ಸ್ಫೋಟಕಗಳನ್ನು ಬಳಸಿದ್ದು, ವನ್ಯಜೀವಿಗಳ ಜೀವನಕ್ಕೆ ಹಾನಿ ಉಂಟುಮಾಡಬಹುದು ಎಂದು ಸ್ಥಳೀಯರು…

ಮಂಗಳೂರು : ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ; ಮೂವರ ಬಂಧನ
ರಾಜ್ಯ

ಮಂಗಳೂರು : ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ; ಮೂವರ ಬಂಧನ

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಸೋಮವಾರ(ಜ20) ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.…

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಬೆಂಕಿ ಅವಘಡ
ಧಾರ್ಮಿಕ

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಬೆಂಕಿ ಅವಘಡ

ಪ್ರಯಾಗ್‌ರಾಜ್ ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ ಭಾನುವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ. 20-25 ಶಿಬಿರಗಳು ಬೆಂಕಿಗೆ ಆಹುತಿಯಾದರೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ತಕ್ಷಣ ಕ್ರಮ ಕೈಗೊಂಡರು. ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು…

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಹೂವಿನಲ್ಲಿ ಅರಳಿದ ರಾಮಾಯಣ
ಮನೋರಂಜನೆ

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಹೂವಿನಲ್ಲಿ ಅರಳಿದ ರಾಮಾಯಣ

ಬೆಂಗಳೂರು: 2025ರ ಗಣರಾಜ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಆಯೋಜಿಸಲಾದ 217ನೇ ಫಲಪುಷ್ಪ ಪ್ರದರ್ಶನ ಜನವರಿ 16ರಿಂದ 26ರವರೆಗೆ ಭವ್ಯವಾಗಿ ನಡೆಯುತ್ತಿದೆ. ಈ ಬಾರಿ "ಆದಿಕವಿ ಮಹರ್ಷಿ ವಾಲ್ಮೀಕಿ" ಅವರ ಭವ್ಯ ಪುಷ್ಪ ಆಕೃತಿಗಳು ಮತ್ತು ರಾಮಾಯಣದ ವೈಭವ ಈ ಪ್ರದರ್ಶನದ ಮುಖ್ಯ ಆಕರ್ಷಣೆಗಳಾಗಿವೆ. ಪ್ರದರ್ಶನದ ವೈಶಿಷ್ಟ್ಯತೆ: ಗಾಜಿನ ಮನೆಯಲ್ಲಿ ವಾಲ್ಮೀಕಿಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI