ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ…

ಅಸ್ಸಾಂನ ಜೋರ್‌ಹಾಟ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ; ತನಿಖೆಗೆ ಆದೇಶ
ಅಪಘಾತ ರಾಷ್ಟ್ರೀಯ

ಅಸ್ಸಾಂನ ಜೋರ್‌ಹಾಟ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ; ತನಿಖೆಗೆ ಆದೇಶ

ಅಸ್ಸಾಂ ರಾಜ್ಯದ ಜೋರ್‌ಹಾಟ್‌ನಲ್ಲಿರುವ ರೋವ್ರಿಯಾ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಗೆ (IAF) ಸೇರಿದ AN-32 ಅವಳಿ ಇಂಜಿನ್ ಸಾರಿಗೆ ವಿಮಾನವೊಂದು ಲ್ಯಾಂಡಿಂಗ್ ಆಗುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ. ವಿಮಾನವು ವಾಯುನೆಲೆಯಲ್ಲಿ ನೆಲಕ್ಕಿಳಿಯುವ ಪ್ರಕ್ರಿಯೆಯಲ್ಲಿದ್ದಾಗ ಈ ಅನಿರೀಕ್ಷಿತ ಘಟನೆ ಸಂಭವಿಸಿದೆ ಎಂದು ಭಾರತೀಯ ವಾಯುಪಡೆಯು ಅಧಿಕೃತವಾಗಿ ಖಚಿತಪಡಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ,…

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್: ರಾಜ್ಯದ ಅಭಿವೃದ್ಧಿ ಕುರಿತು ದೆಹಲಿಯಲ್ಲಿ ಮಹತ್ವದ ಚರ್ಚೆ
ಪ್ರಾದೇಶಿಕ ರಾಜಕೀಯ ರಾಜ್ಯ ರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್: ರಾಜ್ಯದ ಅಭಿವೃದ್ಧಿ ಕುರಿತು ದೆಹಲಿಯಲ್ಲಿ ಮಹತ್ವದ ಚರ್ಚೆ

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಗುರುವಾರದಂದು ದೆಹಲಿಯಲ್ಲಿ ನಡೆದ ಈ ಉನ್ನತ ಮಟ್ಟದ ಭೇಟಿಯಲ್ಲಿ ರಾಜ್ಯದ ಅಭಿವೃದ್ಧಿ ಯೋಜನೆಗಳು ಮತ್ತು ಕೇಂದ್ರ-ರಾಜ್ಯ ಸರ್ಕಾರದ ನಡುವಿನ ಸಹಕಾರದ ಕುರಿತು "ರಚನಾತ್ಮಕ ಹಾಗೂ…

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ…

ವೀರಪ್ಪನ್ ಸಂದರ್ಶನ ವಿವಾದ: 30 ವರ್ಷಗಳ ಸುದೀರ್ಘ ಕಾನೂನು ಹೋರಾಟದಲ್ಲಿ ನಟಿ ಸುಕನ್ಯಾಗೆ ಭರ್ಜರಿ ಜಯ!
ಅಪರಾಧ ಮನೋರಂಜನೆ ರಾಷ್ಟ್ರೀಯ

ವೀರಪ್ಪನ್ ಸಂದರ್ಶನ ವಿವಾದ: 30 ವರ್ಷಗಳ ಸುದೀರ್ಘ ಕಾನೂನು ಹೋರಾಟದಲ್ಲಿ ನಟಿ ಸುಕನ್ಯಾಗೆ ಭರ್ಜರಿ ಜಯ!

ದಕ್ಷಿಣ ಭಾರತದ ಖ್ಯಾತ ಹಿರಿಯ ನಟಿ ಆರ್. ಸುಕನ್ಯಾ ಅವರು ಸನ್ ಟಿವಿ ನೆಟ್‌ವರ್ಕ್ ಲಿಮಿಟೆಡ್ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ದಶಕಗಳ (30 ವರ್ಷ) ಸುದೀರ್ಘ ಕಾನೂನು ಹೋರಾಟದ ನಂತರ, ಮದ್ರಾಸ್ ಹೈಕೋರ್ಟ್ ನಟಿಯ ಪರವಾಗಿ ತೀರ್ಪು ನೀಡಿದ್ದು, ಸನ್ ಟಿವಿಗೆ…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ
ಪ್ರಾದೇಶಿಕ ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ

ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ, ಸ್ಥಳದಲ್ಲೇ ರಸಪ್ರಶ್ನೆ ಸ್ಪರ್ಧೆ ಸ್ವರ್ಣಂ ಜ್ಯುವೆಲ್ಸ್ ಸುಳ್ಯ ವತಿಯಿಂದ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಮತ್ತು ಕರ್ನಾಟಕ ಜರ್ನರ್ಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ, ಸ್ಥಳದಲ್ಲೇ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಜಾಲ್ಸೂರು…

ಮುಂಗಾರು ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಹೆಚ್ಚಾದ ಮಳೆ ತೀವ್ರತೆ: ಜೂನ್ 10 ರವರೆಗೆ ‘ರೆಡ್ ಅಲರ್ಟ್’!
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ಮುಂಗಾರು ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಹೆಚ್ಚಾದ ಮಳೆ ತೀವ್ರತೆ: ಜೂನ್ 10 ರವರೆಗೆ ‘ರೆಡ್ ಅಲರ್ಟ್’!

ರಾಜ್ಯದಲ್ಲಿ ಮುಂಗಾರು ಗಣನೀಯವಾಗಿ ಚುರುಕುಗೊಂಡಿದ್ದು, ವರುಣನ ಆರ್ಭಟ ಜೋರಾಗಿದೆ. ಮಳೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳ ಕಾಲ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ‘ರೆಡ್ ಅಲರ್ಟ್’ (Red Alert) ಘೋಷಿಸಿದೆ. ಹವಾಮಾನ…

ಪಂಚಭೂತಗಳಲ್ಲಿ ಲೀನವಾದ ಮಲಯಾಳಂ ನಟ ಸಲೀಂ ಕುಮಾರ್
ಮನೋರಂಜನೆ ರಾಷ್ಟ್ರೀಯ

ಪಂಚಭೂತಗಳಲ್ಲಿ ಲೀನವಾದ ಮಲಯಾಳಂ ನಟ ಸಲೀಂ ಕುಮಾರ್

ಕೊಚ್ಚಿ: ರಾಷ್ಟ್ರೀಯ ಪ್ರಶಸ್ತಿ ವಿಜೇತ, ಮಲಯಾಳಂ ಚಿತ್ರರಂಗದ ಹಿರಿಯ ನಟ ಮತ್ತು ನಿರ್ದೇಶಕ ಸಲೀಂ ಕುಮಾರ್ (Salim Kumar) ಅವರು ಶನಿವಾರ (ಜೂನ್ 6, 2026) ತಡರಾತ್ರಿ 10:43 ಕ್ಕೆ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ತೀವ್ರ ಜ್ವರ, ನ್ಯುಮೋನಿಯಾ ಹಾಗೂ ಉಸಿರಾಟದ…

​ಕೊಡಗು: ತಿತಿಮತಿ ಬಳಿ ಕಾಡಾನೆ ದಾಳಿಗೆ ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ಸಾವು!
ಅಪಘಾತ ರಾಜ್ಯ

​ಕೊಡಗು: ತಿತಿಮತಿ ಬಳಿ ಕಾಡಾನೆ ದಾಳಿಗೆ ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ಸಾವು!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಶುಕ್ರವಾರ (ಜೂನ್ 5) ನಡೆದ ಭೀಕರ ಘಟನೆಯೊಂದರಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ (Sandhya Achayya) ಅವರು ಕಾಡಾನೆ ದಾಳಿಗೆ ಸಿಲುಕಿ ದುರಂತ ಅಂತ್ಯ ಕಂಡಿದ್ದಾರೆ.​ ಜಿಲ್ಲೆಯ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI