ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ; ಇಬ್ಬರ ವಶ
ರಾಜ್ಯ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ; ಇಬ್ಬರ ವಶ

ಹಿಂದೂ ಧರ್ಮದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗು, ಕರೆದುಕೊಂಡು ಹೋಗಿ ಮದುವೆ ಮಾಡಿಕೊಳ್ಳುತ್ತೇನೆ ಎಂದು ಲೈಂಗಿಕ ದೌರ್ಜನ್ಯ ಎಸಗಿ ಹಾಗೂ ಮತಾಂತರಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತಾಲೂಕಿನ ಕರ್ಜಗಿ ಗ್ರಾಮದ ಮೆಹಬೂಬಅಲಿ ಬಾಬುಸಾಬ್‌ ನದಾಫ್‌ (28), ಈತನ ಸ್ನೇಹಿತ…

ಮಂಗಳೂರು : ಅಮಲು ಪದಾರ್ಥ ಸೇವಿಸಿ ವಾಹನ ಚಲಾವಣೆ; 25 ಮಂದಿಯ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಮಂಗಳೂರು : ಅಮಲು ಪದಾರ್ಥ ಸೇವಿಸಿ ವಾಹನ ಚಲಾವಣೆ; 25 ಮಂದಿಯ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಹೊಸ ವರ್ಷಾಚರಣೆ ಸಂದರ್ಭ ಅಮಲು ಪದಾರ್ಥ ಸೇವಿಸಿ ವಾಹನ ಚಲಾಯಿಸಿದ ಆರೋಪದ ಮೇರೆಗೆ 25 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳವಾರ ರಾತ್ರಿ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯವು ಹಮ್ಮಿಕೊಂಡ ವಿಶೇಷ ಕಾರ್ಯಾಚರಣೆಯಲ್ಲಿ 553 ವಾಹನಗಳನ್ನು ತಪಾಸಣೆ ನಡೆಸಿ ಅಮಲು ಪದಾರ್ಥ ಸೇವನೆಗೈದು ವಾಹನ ಚಾಲನೆ…

ದಿನಾಂಕ 04 ಮತ್ತು 05 ರಂದು ಕಲೇರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುದ್ರೆಪಾಯ ಒತ್ತೆಕೋಲ
ಧಾರ್ಮಿಕ

ದಿನಾಂಕ 04 ಮತ್ತು 05 ರಂದು ಕಲೇರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುದ್ರೆಪಾಯ ಒತ್ತೆಕೋಲ

ಚೆoಬು ಗ್ರಾಮದ ಕಲೇರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುದ್ರೆಪಾಯದಲ್ಲಿ ಐದು ವರ್ಷಕೊಮ್ಮೆ ನಡೆಯುವ ಒತ್ತೆಕೋಲ ಹಾಗೂ ಗುಳಿಗ ದೈವದ ಕೋಲ ಮತ್ತು ಉಪದೈವಗಳ ತಂಬಿಲವು ದಿನಾಂಕ 04-01-2025 ನೇ ಶನಿವಾರ ದಿಂದ 05-01-2025 ನೇ ಆದಿತ್ಯವಾರದ ತನಕ ನಡೆಯಲಿದೆ ದಿನಾಂಕ 04 ನೇ ಶನಿವಾರ ರಾತ್ರಿ ಗಂಟೆ 7-30ಕ್ಕೆ…

ಮಂಗಳೂರು : ಲಾರಿ-ಸ್ಕೂಟರ್‌ ನಡುವೆ ಭೀಕರ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು.
ರಾಜ್ಯ

ಮಂಗಳೂರು : ಲಾರಿ-ಸ್ಕೂಟರ್‌ ನಡುವೆ ಭೀಕರ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ಸಮೀಪ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ. ೩೧ರ ತಡರಾತ್ರಿ ಸಂಭವಿಸಿದೆ. ನಾಟೆಕಲ್ ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಮೃತ ಸ್ಕೂಟರ್ ಸವಾರ. ಅಝರ್ ಅವರು ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್…

ಮಂಗಳೂರಿನ ಬಲ್ಮಠ ಬಳಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರ- ವಾಹನಗಳಿಗೆ ಹಾನಿ
ರಾಜ್ಯ

ಮಂಗಳೂರಿನ ಬಲ್ಮಠ ಬಳಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರ- ವಾಹನಗಳಿಗೆ ಹಾನಿ

ಮಂಗಳೂರಿನ ಬಲ್ಮಠ ಕ್ರೀಡಾಂಗಣದ ಬಳಿ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಘಟನೆ ನಡೆದಿದೆ. ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆಯೇ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಮರ ಬಿದ್ದ ಜಾಗದಲ್ಲಿ ನಿಲ್ಲಿಸಿದ್ದ ಆಟೋ ಹಾಗೂ ಕೆಲವು ವಾಹನಗಳಿಗೆ ಹಾನಿ ಆಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ…

ಹೊಸವರ್ಷದ ಮುಂಜಾನೆ ಭೀಕರ ದುರಂತ – ಇನ್ನೋವಾ ಕಾರು ಪಲ್ಟಿಯಾಗಿ ಇಬ್ಬರು ಸಾವು
ರಾಜ್ಯ

ಹೊಸವರ್ಷದ ಮುಂಜಾನೆ ಭೀಕರ ದುರಂತ – ಇನ್ನೋವಾ ಕಾರು ಪಲ್ಟಿಯಾಗಿ ಇಬ್ಬರು ಸಾವು

ಮಂಗಳೂರು : ಇನ್ನೋವಾ ಕಾರು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಮಾಗಡಿಯ ತಾವರೆಕೆರೆ ರಸ್ತೆಯ ಜನತಾ ಕಾಲೋನಿ ಬಳಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಮಂಜು (31) ಹಾಗೂ ಕಿರಣ್ (30) ಎಂದು ಗುರುತಿಸಲಾಗಿದೆ. ಕಾರಲ್ಲಿ 8 ಜನ ಸ್ನೇಹಿತರು ಹೊಸ ವರ್ಷದ ಪಾರ್ಟಿ ಮೂಡಲ್ಲಿ ಮುಂಜಾನೆ 3…

ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
ರಾಜ್ಯ

ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

ಮಂಗಳೂರು : ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ. ಮೃತರನ್ನು ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಎಂದು…

ಕೆವಿಜಿ ಪಾಲಿಟೆಕ್ನಿಕ್ : ಪ್ರಾಂಶುಪಾಲರಾಗಿ ಅಣ್ಣಯ್ಯ ಕೆ ಮತ್ತು ಉಪ ಪ್ರಾಂಶುಪಾಲರಾಗಿ ಹರೀಶ್ ಕುಮಾರ್ ಪಿ ಅಧಿಕಾರ ಸ್ವೀಕಾರ
ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್ : ಪ್ರಾಂಶುಪಾಲರಾಗಿ ಅಣ್ಣಯ್ಯ ಕೆ ಮತ್ತು ಉಪ ಪ್ರಾಂಶುಪಾಲರಾಗಿ ಹರೀಶ್ ಕುಮಾರ್ ಪಿ ಅಧಿಕಾರ ಸ್ವೀಕಾರ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ನೂತನ ಪ್ರಾಂಶುಪಾಲರಾಗಿ ಅಣ್ಣಯ್ಯ ಕೆ ಹಾಗೂ ಉಪ ಪ್ರಾಂಶುಪಾಲರಾಗಿ ಹರೀಶ್ ಕುಮಾರ್ ಪಿ ಜನವರಿ 1 ರಂದು ಅಧಿಕಾರ ಸ್ವೀಕರಿಸಿದರು.ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಅಣ್ಣಯ್ಯ ಕೆ ಕಡಬ ತಾಲೂಕು, ಕುಂತೂರು ಗ್ರಾಮದ ಕುಂಡಡ್ಕ ಬಾಬುಗೌಡ ಮತ್ತು ಪೊನ್ನಕ್ಕ ದಂಪತಿಗಳ ಪುತ್ರರಾಗಿದ್ದು ಮಂಗಳೂರಿನ…

ಮಂಗಳೂರು : ಮೂರು ಮಕ್ಕಳನ್ನು ಕೊಂದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ ನ್ಯಾಯಲಯ
ರಾಜ್ಯ

ಮಂಗಳೂರು : ಮೂರು ಮಕ್ಕಳನ್ನು ಕೊಂದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ ನ್ಯಾಯಲಯ

ಮಂಗಳೂರು : ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದು ಬಳಿಕ ಪತ್ನಿಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮುಲ್ಕಿಯ ತತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಅಲಿಯಾಸ್​ ಹಿತೇಶ್ ಕುಮಾರ್ (43)…

ಮಂಗಳೂರು : ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕ ಸ್ಥಳದಲ್ಲೇ ಮೃತ್ಯು
ರಾಜ್ಯ

ಮಂಗಳೂರು : ರಸ್ತೆ ಅಪಘಾತದಲ್ಲಿ ವಿಟ್ಲದ ಯುವಕ ಸ್ಥಳದಲ್ಲೇ ಮೃತ್ಯು

ಮಂಗಳೂರು : ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ.ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ ಯಕ್ಷಗಾನ ಕಲಾವಿದ ನಾಗಿದ್ದ ಪ್ರವಿತ್ ಕುಮಾ‌ರ್ ಅರ್ಕುಳ ಸಮೀಪ ಬೈಕ್ ರಸ್ತೆಗೆ ಬಿದ್ದಿದ್ದು ಈ ವೇಳೆ ಐಸ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI