ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
ರಾಜ್ಯ

ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಸುರತ್ಕಲ್‌: ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯನ್ನು ಆಧರಿಸಿ ಸೋಮವಾರ ರಾತ್ರಿ ಸುರತ್ಕಲ್‌ನಲ್ಲಿ ಪಿಕಪ್‌ ಅನ್ನು ಸುರತ್ಕಲ್‌ ಠಾಣೆಯ ಪೊಲೀಸರು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕಸಾಯಿಖಾನೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂರು ಹೋರಿಗಳು ಪತ್ತೆಯಾಗಿದೆ. ವಾಹನದಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಕಡೆಯಿಂದ ಮೂಲ್ಕಿ ಕೆರೆಕಾಡು ಕಡೆಗೆ…

ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ
ರಾಜ್ಯ

ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ

ಮಂಗಳೂರು : ನಗರದಲ್ಲಿ ಕರ್ನಾಟಕದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್(DWR) ಅಳವಡಿಕೆ ಕಾರ್ಯ ಕೆಲವೇ ದಿನಗಳಲ್ಲಿ ಸಂಪೂರ್ಣಗೊಳ್ಳಲಿದೆ. ತಾಂತ್ರಿಕ ತೊಂದರೆಗಳಿಂದ ಸ್ವಲ್ಪ ವಿಳಂಬವಾದರೂ ಜನವರಿ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್ ಪುವಿಯರಸನ್ ತಿಳಿಸಿದ್ದಾರೆ. ಇಲಾಖೆಯ…

ದೆಹಲಿಯಲ್ಲಿ ಮುಂದುವರಿದ ದಟ್ಟ ಮಂಜಿನ ವಾತಾವರಣ – 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ
ರಾಷ್ಟ್ರೀಯ

ದೆಹಲಿಯಲ್ಲಿ ಮುಂದುವರಿದ ದಟ್ಟ ಮಂಜಿನ ವಾತಾವರಣ – 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ

ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು, 25 ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಸ್ಪಷ್ಟ ಗೋಚರತೆ ಕಡಿಮೆಯಾಗಿದೆ ಮತ್ತು ದಟ್ಟವಾದ ಮಂಜಿನ ಹಿನ್ನೆಲೆಯಲ್ಲಿ ದೆಹಲಿಯಲ್ಲಿ 25 ರೈಲುಗಳ ಸೇವೆಯಲ್ಲಿ ಮುಂಜಾನೆ ವಿಳಂಬಗೊಂಡವು. ನಗರದಲ್ಲಿ ಕನಿಷ್ಠ ತಾಪಮಾನ 10.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಳಗ್ಗೆ 5 ರಿಂದ 5.30ರ ನಡುವೆ…

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಯುವಕ ವಶಕ್ಕೆ
ರಾಜ್ಯ

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಯುವಕ ವಶಕ್ಕೆ

ಮಂಗಳೂರು: ಡ್ರಗ್ಸ್‌ ಸೇವನೆ ಮಾಡಿದ ಆರೋಪದಲ್ಲಿ ಕೇರಳ ಮೂಲದ ಅಲ್ಬಿನ್‌ ಶಿಬು(19)ನನ್ನು ಉರ್ವ ಪೊಲೀಸರು ಬಿಜೈ ಕಾಪಿಕಾಡ್‌ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಸಾರ್ವಜನಿಕ ರಸ್ತೆ ಬದಿಯಲ್ಲಿ ಸಿಗರೆಟ್‌ ಸೇದುತ್ತಾ ನಿಂತಿದ್ದವನನ್ನು ವಿಚಾರಿಸಿದಾಗ ಆತ ತೊದಲುತ್ತಿದ್ದ. ಬಾಯಿಯಿಂದ ಮಾದಕ ವಸ್ತು ಸೇವನೆ ಮಾಡಿದ ಘಾಟು ವಾಸನೆ ಬರುತ್ತಿತ್ತು. ಅನುಮಾನಗೊಂಡ ಪೊಲೀಸರು…

ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
ರಾಷ್ಟ್ರೀಯ

ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

ಅಯೋಧ್ಯೆ: ವಿಶ್ವದೆಲ್ಲೆಡೆ ತಂತ್ರಜ್ಞಾನವು ಪ್ರತಿಕ್ಷಣ, ಪ್ರತಿದಿನ, ಎಷ್ಟು ತೀವ್ರಗತಿಯಲ್ಲಿ ಬದಲಾಗುತ್ತಿರುತ್ತದೆ ಎನ್ನುವುದಕ್ಕೆ ಈ ಪ್ರಕರಣ ಸ್ಪಷ್ಟ ಉದಾಹರಣೆ. ಅಯೋಧ್ಯೆಯ ರಾಮಮಂದಿರದಲ್ಲಿ ಖಾಸಗಿತನ ಮತ್ತು ಸುರಕ್ಷತೆ ದೃಷ್ಟಿಯಿಂದ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳ ಮೇಲೆ ಕಟ್ಟುನಿಟ್ಟಾದ ನಿಷೇಧ ಜಾರಿಗೊಳಿಸಲಾಗಿದೆ. ಆದರೂ ಗುಜರಾತ್‌ನ ವಡೋದರಾದ ಯುವಕನೊಬ್ಬ ತನ್ನ ಕನ್ನಡಕದಲ್ಲಿ ರಹಸ್ಯ (ಹಿಡನ್)…

ಉಪ್ಪಿನಂಗಡಿ : 15 ಪವನ್ ಚಿನ್ನಾಭರಣ, ₹ 25 ಸಾವಿರ ಕಳವು
ರಾಜ್ಯ

ಉಪ್ಪಿನಂಗಡಿ : 15 ಪವನ್ ಚಿನ್ನಾಭರಣ, ₹ 25 ಸಾವಿರ ಕಳವು

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಸೋಮವಾರ ಎರಡು ಕಳವು ಪ್ರಕರಣ ನಡೆದಿದೆ. ಮಹಿಳೆಯ ಬ್ಯಾಗ್‌ನಿಂದ 15 ಪವನ್ ಚಿನ್ನಾಭರಣ ಮತ್ತು ಇನ್ನೋರ್ವ ಮಹಿಳೆಯಿಂದ ₹ 25 ಸಾವಿರ ಕಳವಾಗಿದ್ದು, ಚಿನ್ನಾಭರಣ ಕಳೆದುಕೊಂಡಿರುವ ಮಹಿಳೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಡಬ ಸಮೀಪದ ಮರ್ದಾಳ ನೆಕ್ಕಿತ್ತಡ್ಕ ನಿವಾಸಿ ಹಬೀಬ ಎಂಬುವರು…

ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕೂಲಿ ಕಾರ್ಮಿಕ ಮೃತ್ಯು
ರಾಜ್ಯ

ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕೂಲಿ ಕಾರ್ಮಿಕ ಮೃತ್ಯು

ಮಂಗಳೂರು : ಒಳಚರಂಡಿ ಕಾಮಗಾರಿ ವೇಳೆ ಮಣ್ಣಿನ ರಾಶಿ ಕುಸಿದು ಕೂಲಿ ಕಾರ್ಮಿಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಗರದ ಹೊಗೆಬೈಲ್‌ನಲ್ಲಿ ನಡೆದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಕಮಲ್ ಹುಸೇನ್ (20) ಎಂದು ಗುರುತಿಸಲಾಗಿದೆ. ಎಂಟು ಅಡಿ ಆಳದಲ್ಲಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈ…

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
ರಾಜ್ಯ

ಉಡುಪಿ : ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಮೀನು ತುಂಬಿರುವ ಬೋಟ್‌ನಲ್ಲಿ ಕಳ್ಳರು ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನನ್ನು ಎಗರಿಸಲು ಮುಂದಾಗಿದ್ದ ವೇಳೆ ಬೋಟ್‌ನ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದ ಘಟನೆ ಸಂಭವಿಸಿದೆ. ರಾತ್ರಿ ಸುಮಾರು…

ಮಂಗಳೂರು : ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ
ರಾಜ್ಯ

ಮಂಗಳೂರು : ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ

ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ರಿವಾಲ್ವರ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ ಗುಂಡು…

ಮಂಗಳೂರು : ಕಾರಾಗೃಹದೊಳಗೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನಿಸಿದ ಪ್ರಕರಣ; ಆರೋಪಿ ಸೆರೆ
ರಾಜ್ಯ

ಮಂಗಳೂರು : ಕಾರಾಗೃಹದೊಳಗೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನಿಸಿದ ಪ್ರಕರಣ; ಆರೋಪಿ ಸೆರೆ

ಮಂಗಳೂರು: ಕಾರಾಗೃಹದೊಳಗೆ ಮೊಬೈಲ್ ಮತ್ತು ಸಿಗರೆಟ್ ಎಸೆಯಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಪಂಜಿಮೊಗರಿನ ಪ್ರಜ್ವಲ್(21) ಬಂಧಿತ ಆರೋಪಿ. ರವಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ ಆರೋಪಿ ಅಲ್ಲಿಂದ ಕಾರಾಗೃಹದ ಒಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ.ಇದನ್ನು ಗಮನಿಸಿದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI