ಮೂವರು ಖಲಿಸ್ತಾನಿ ಉಗ್ರರ ಎನ್ಕೌಂಟರ್
ಲಕ್ನೋ - ಪಂಜಾಬ್ನ ಗುರುದಾಸ್ಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪಿಗಳೆಂದು ಗುರುತಿಸಲಾಗಿದ್ದ ಮೂವರು ಖಲಿಸ್ತಾನಿ ಉಗ್ರರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ. ಮೂವರು ಅಪರಾಧಿಗಳು ಮತ್ತು ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು…


































