ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು-ಪುಣೆ ನಡುವೆ ನೇರ ವಿಮಾನ ಆರಂಭ
ರಾಜ್ಯ

ಮಂಗಳೂರು-ಪುಣೆ ನಡುವೆ ನೇರ ವಿಮಾನ ಆರಂಭ

ಮಂಗಳೂರು: ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಹಾಗೂ ಮಹಾರಾಷ್ಟ್ರದ ಐಟಿ ರಾಜಧಾನಿ ಪುಣೆ ಮಧ್ಯೆ ಶನಿವಾರದಿಂದ ನೇರ ವಿಮಾನ ಸೇವೆ ಆರಂಭಿಸಿದೆ. ಉದ್ಘಾಟನ ವಿಮಾನವು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 8ಕ್ಕೆ ಹೊರಟು 9.25ಕ್ಕೆ ಪುಣೆ ತಲಪಿತು. ಪುಣೆಯಿಂದ 9.55ಕ್ಕೆ ಹೊರಟು ಮಂಗಳೂರಿಗೆ 11.45ಕ್ಕೆ ಆಗಮಿಸಿತು.ಕೇವಲ ಬೆಳಗ್ಗಿನ…

ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ; ಪ್ರಕರಣ ದಾಖಲು
ರಾಜ್ಯ

ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ; ಪ್ರಕರಣ ದಾಖಲು

ಕಾಪು: ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ಬ್ಯಾಂಕ್‌ನಿಂದ 45 ಲಕ್ಷ ರೂ. ಹಣ ಪಡೆದ ಘಟನೆ ಕಟಪಾಡಿಯಲ್ಲಿ ನಡೆದಿದ್ದು ಕಾಪು ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾಹಕರಾದ ರಿಯಾನತ್‌ ಬಾನು ಹಾಗೂ ಆಕೆಯ ಪತಿ ನೂಮನ್‌ ಇಸ್ಮಾಯಿಲ್‌ ಸಾಲ ಪಡೆದು ವಂಚಿಸಿದ ಆರೋಪಿಗಳು. ಅವರು…

ಮಂಗಳೂರು : ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ
ರಾಜ್ಯ

ಮಂಗಳೂರು : ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

ಮಂಗಳೂರು : ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾನೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮಣ್ಣಗುಡ್ಡೆಯಿಂದ ಲೇಡಿಹಿಲ್ ಕಡೆಗೆ ಬರುತ್ತಿದ್ದ…

ದೇವರ ಕೊಲ್ಲಿಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ
ರಾಜ್ಯ

ದೇವರ ಕೊಲ್ಲಿಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರ ಶನಿವಾರ ನಡೆದಿದೆ. ದೇವರಕೊಲ್ಲಿಯ ಸ್ಥಳೀಯ ನಿವಾಸಿ ಮುತ್ತು ಕಾಡಾನೆ ದಾಳಿಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ.ಮುತ್ತು ಅವರು ಎಸ್ಟೇಟ್ ನಲ್ಲಿ ರಾತ್ರಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ…

ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಉದ್ಯಮಿ ಮನೆಗೆ ದಾಳಿ- ೩೦ ಲಕ್ಷ ರೂ ಲೂಟಿ
ರಾಜ್ಯ

ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಉದ್ಯಮಿ ಮನೆಗೆ ದಾಳಿ- ೩೦ ಲಕ್ಷ ರೂ ಲೂಟಿ

ವಿಟ್ಲ : ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ ೩೦ ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ…

ಬೆಳ್ತಂಗಡಿ : ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ
ರಾಜ್ಯ

ಬೆಳ್ತಂಗಡಿ : ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

ವೇಣೂರು: ಇಲ್ಲಿನ ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲ ದಿನಗಳಿಂದ ಸಾರ್ವಜನಿಕರಿಗೆ ಅಲ್ಲಲ್ಲಿ ಚಿರತೆ ಕಂಡುಬರುತ್ತಿದೆ. ಈ ಕಾರಣ ವಾಮದಪದವು ಘಟಕದ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಿ.30ರಂದು ಅರಣ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಮಾಲೋಚನ ಸಭೆ ನಡೆಸಿದ್ದು,…

ಕಡಬ : ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಪಿಎಸ್ಐ ಆದ ಪೊಲೀಸ್‌ ಚಾಲಕ!
ರಾಜ್ಯ

ಕಡಬ : ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಪಿಎಸ್ಐ ಆದ ಪೊಲೀಸ್‌ ಚಾಲಕ!

ಕಡಬ: ಕಡಬ ಪೊಲೀಸ್‌ ಠಾಣೆಯ ಗಸ್ತು ವಾಹನದ ಚಾಲಕ ಪ್ರದೀಪ್‌ ಅವರು ಯಾವುದೇ ಕೋಚಿಂಗ್‌ ಪಡೆಯದೆ ತನ್ನ ಕರ್ತವ್ಯದ ವೇಳೆ ಬಿಡುವು ಸಿಕ್ಕಾಗ ತನ್ನ ಮೊಬೈಲ್‌ನಲ್ಲೇ ಅಭ್ಯಾಸ ಮಾಡಿ ಪಿಎಸ್‌ಐ ಪರೀಕ್ಷೆ ತೇರ್ಗಡೆಯಾಗಿದ್ದಾರೆ. ಇವರೊಂದಿಗೆ ಬಂಟ್ವಾಳ ಠಾಣೆಯ ಸಿಬಂದಿ ಮುತ್ತಪ್ಪ ಕೂಡ ಪಿಎಸ್‌ಐ ಪರೀಕ್ಷೆ ತೇರ್ಗಡೆ ಆಗಿದ್ದಾರೆ. ನೇಮಕಾತಿ…

ಸುಳ್ಯ: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ; ಅಪಾರ ಕೃಷಿ ಹಾನಿ
ರಾಜ್ಯ

ಸುಳ್ಯ: ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ; ಅಪಾರ ಕೃಷಿ ಹಾನಿ

ಸುಳ್ಯ: ಕೃಷಿ ತೋಟಕ್ಕೆ ಮೂರು ಕಾಡಾನೆಗಳು ಲಗ್ಗೆ ಇಟ್ಟ ಘಟನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಮಾವಂಜಿಯಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಮಾವಂಜಿ ನಾರಾಯಣ ಶಿಬರೂರು ಅವರ ತೋಟದಲ್ಲಿ ಸಂಜೆ ವೇಳೆ ಮೂರು ಕಾಡಾನೆಗಳು ಕಂಡುಬಂದಿವೆ. ಕೆಲವು ದಿನಗಳ ಹಿಂದೆ ಈ ಭಾಗದ ಕೃಷಿ ತೋಟಕ್ಕೆ ಲಗ್ಗೆ ಇಟ್ಟಿದ್ದ…

ಮಂಗಳೂರು : ಗಾಂಜಾ ಮಾರಾಟ; ಇಬ್ಬರ ಬಂಧನ
ರಾಜ್ಯ

ಮಂಗಳೂರು : ಗಾಂಜಾ ಮಾರಾಟ; ಇಬ್ಬರ ಬಂಧನ

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಇರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್‌ನ ಬಳಿಯಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ ಮಾಡುತ್ತಿದ್ದ ಮೂಡಗ್ರಾಮದ ಮೊಹಮ್ಮದ್‌ ಆಸೀಫ್ (34) ಮತ್ತು ನಿಯಾಜ್‌ ಎನ್‌.ಎ.(40)ನನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಡ್ರಗ್ಸ್‌ ನಿಗ್ರಹ…

ಚೀನಾ : COVID ಮಾದರಿಯ ನಿಗೂಢ HMPV ವೈರಸ್ ಪತ್ತೆ; ತುರ್ತು ಪರಿಸ್ಥಿತಿ ಘೋಷಣೆ!
ಅಂತರಾಷ್ಟ್ರೀಯ

ಚೀನಾ : COVID ಮಾದರಿಯ ನಿಗೂಢ HMPV ವೈರಸ್ ಪತ್ತೆ; ತುರ್ತು ಪರಿಸ್ಥಿತಿ ಘೋಷಣೆ!

ಬೀಜಿಂಗ್: ಚೀನಾದಲ್ಲಿ ಕೋವಿಡ್ ಸೋಂಕನ್ನೇ ಹೋಲುವ ಹೊಸ ಮಾದರಿಯ ವೈರಾಣು ಹ್ಯೂಮನ್ ಮೆಟಾನ್ಯೂಮೊವೈರಸ್ (HMPV) ವ್ಯಾಪಕವಾಗಿ ಹರಡುತ್ತಿದ್ದು, ರೋಗಿಗಳಿಂದ ಆಸ್ಪತ್ರೆಗಳಲ್ಲಿ ತುಂಬಿ ತುಳುಕುತ್ತಿವೆ. ಜತೆಗೆ ಸಾವಿನ ಸಂಖ್ಯೆ ಏರಿಕೆಯಾಗಿರುವುದರಿಂದ ಸ್ಮಶಾನಗಳೂ ಭರ್ತಿಯಾಗಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗಿದೆ. ಜ್ವರ ಹಾಗೂ ಕೋವಿಡ್–19 ಸೋಂಕಿನ ಗುಣಲಕ್ಷಣದಂತೆಯೇ ಇರುವ ಈ ಹೊಸ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI