ಬೈಕ್ ಮತ್ತು ಕಾರಿನ ನಡುವೆ ಅಪಘಾತ ಬೈಕ್ ಸವಾರನಿಗೆ ಗಂಭೀರ ಗಾಯ
ಕಾಪು: ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನ್ನು ಕಡಿಯಾಳಿ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದ್ದು, ಮಣಿಪಾಲ ಆಸ್ಪತ್ರೆಗೆ…


































