ಅಂತರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ದೆಹಲಿ ದೇಗುಲಗಳ ಮೇಲೆ ಉಗ್ರರ ಕಣ್ಣು: ಪಾಕ್ ಹ್ಯಾಂಡ್ಲರ್‌ಗಳ ಜೊತೆ ಸಂಪರ್ಕದಲ್ಲಿದ್ದ ಶಬ್ಬೀರ್ ಲೋನ್ ಜಾಲ ಪತ್ತೆ!

​ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಭಯೋತ್ಪಾದಕ ಶಬ್ಬೀರ್ ಲೋನ್ ಮತ್ತು ಆತನ ತಂಡದ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಭಯೋತ್ಪಾದಕ ಮಾಡ್ಯೂಲ್ ದೆಹಲಿಯ ಪ್ರಸಿದ್ಧ ದೇವಾಲಯಗಳು ಮತ್ತು ಪ್ರಮುಖ ವಾಣಿಜ್ಯ ಕೇಂದ್ರಗಳ ಮೇಲೆ ನಿರಂತರವಾಗಿ ಕಣ್ಣಿಟ್ಟು, ಪರಿಶೀಲನೆ ನಡೆಸಿತ್ತು ಎಂಬ ಅಂಶ ತನಿಖೆಯಿಂದ ತಿಳಿದುಬಂದಿದೆ. ​ ಪಾಕಿಸ್ತಾನದೊಂದಿಗೆ ನಿರಂತರ ಸಂಪರ್ಕ​ಬಂಧಿತ ಉಗ್ರ ಶಬ್ಬೀರ್ ಲೋನ್ ಪಾಕಿಸ್ತಾನ ಮೂಲದ ಉಗ್ರಗಾಮಿ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಡಿ ಆಚೆಯಿಂದ ಬರುವ ಸೂಚನೆಗಳ…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಅದಾಲತ್ ಜನ ಸಂಪರ್ಕ ಸಭೆ
ರಾಜ್ಯ

ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಅದಾಲತ್ ಜನ ಸಂಪರ್ಕ ಸಭೆ

ಸುಳ್ಯ ಶಾಂತಿನಗರ ಭಾಗದಲ್ಲಿ ನಗರ ಪಿಡರ್ ಬದಲಾಯಿಸಿ ಗ್ರಾಮೀಣ ಪಿಡೆರ್ ಮಾಡಿರುವುದರಿಂದ ವಿದ್ಯುತ್ ಸಮಸ್ಯೆ, ಕುಡಿಯುವ ನೀರಿಗೂ ಸಮಸ್ಯೆ ಆಗುತ್ತಿರುವ ಬಗ್ಗೆ ಮಾಜಿ ನಗರ ಪಂಚಯತ್ ಸದಸ್ಯ ನಝೀರ್ ಶಾಂತಿನಗರ, ಗೌತಮ್ ಸೇರ್ಕಜೆ ಹಾಗೂ ಸ್ಥಳೀಯರು ನಮಗೆ ನಗರ ಪಿಡರ್ ಸರಿ ಪಡಿಸುವಂತೆ ಆಗ್ರಹಿಸಿದರು ಮಂಡೆಕೋಲು ಪವರ್ ಮೆನ್…

ಟ್ರಾಯ್ ಡೆಡ್ ಲೈನ್ – ಡಿಸೆಂಬರ್ 1 ರಿಂದ ಒಟಿಪಿ ಬಂದ್ ಸಾಧ್ಯತೆ
ರಾಜ್ಯ

ಟ್ರಾಯ್ ಡೆಡ್ ಲೈನ್ – ಡಿಸೆಂಬರ್ 1 ರಿಂದ ಒಟಿಪಿ ಬಂದ್ ಸಾಧ್ಯತೆ

ದೆಹಲಿ ನವೆಂಬರ್ 27: ಮೊಬೈಲ್ ಗಳಲ್ಲಿ ಒಟಿಪಿ ಮೂಲಕ ನಡೆಯುವ ಅಕ್ರಮ ತಡೆಯಲು ಪೋನ್ ಗಳಿಗೆ ಬರುವ ಒಟಿಪಿ ಮೂಲಗಳನ್ನು ಪತ್ತೆ ಮಾಡಲು ಅನುವು ಮಾಡಿಕೊಡಬೇಕು ಎಂದು ದೂರ ಸಂಪರ್ಕ ನಿಯಂತ್ರಣ ಮಂಡಳಿ ನೀಡಿದ ಗಡುವು ನವೆಂಬರ್ 30 ರಂದು ಮುಕ್ತಾಯವಾಗಲಿದೆ. ಅಷ್ಟರೊಳಗೆ ಟೆಲಿಕಾಂ ಕಂಪನಿಗಳು ಇದಕ್ಕೆ ಒಪ್ಪಿಗೆ…

ಶಬರಿಮಲೆಯ 18 ಪವಿತ್ರ ಮೆಟ್ಟಿಲು ಮೇಲೆ ನಿಂತು ಕೇರಳ ಪೊಲೀಸರ ಫೋಟೋಶೂಟ್‌!
ರಾಜ್ಯ

ಶಬರಿಮಲೆಯ 18 ಪವಿತ್ರ ಮೆಟ್ಟಿಲು ಮೇಲೆ ನಿಂತು ಕೇರಳ ಪೊಲೀಸರ ಫೋಟೋಶೂಟ್‌!

ಪಟ್ಟಣಂತಿಟ್ಟ (ನ.27): ಕೇರಳದ ಶಬರಿಮಲೆ ದೇಗುಲದಲ್ಲಿ ಭದ್ರತೆ ನಿಯೋಜಿತಾಗಿರುವ ಪೊಲೀಸರು, ದೇಗುಲದ ‘ಪಥಿನೆಟ್ಟಂ ಪಡಿ’ (18 ಮೆಟ್ಟಿಲು) ಮೇಲೆ ನಿಂತು ಗ್ರೂಪ್‌ ಫೋಟೊ ತೆಗೆಸಿಕೊಂಡಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದನ್ನು ವಿಶ್ವ ಹಿಂದೂ ಪರಿಷತ್‌ನ ಕೇರಳ ಘಟಕ ಇದನ್ನು ತೀವ್ರವಾಗಿ ಖಂಡಿಸಿದ್ದು, ಅಯ್ಯಪ್ಪ ಸ್ವಾಮಿಗೆ ಬೆನ್ನು ತೋರಿಸಿವ…

ಉಪ್ಪಿನಂಗಡಿ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಪಾದಚಾರಿ ಸಾವು
ರಾಜ್ಯ

ಉಪ್ಪಿನಂಗಡಿ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಪಾದಚಾರಿ ಸಾವು

  ಉಪ್ಪಿನಂಗಡಿ ನವೆಂಬರ್ 26: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನಪ್ಪಿದ ಘಟನೆ ಶಿರಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ನಡೆದಿದೆ. ಮೃತರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೆ.ಎಂ.ಮತ್ತಾಯಿ ಯಾನೆ ಮತ್ತಚ್ಚನ್ (70) ಎಂದು ಗುರುತಿಸಲಾಗಿದೆ. ಪಡಿತರ ತರಲು ಅವರು…

69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ 
ರಾಜ್ಯ

69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ 

  ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು 2023-24ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು…

ಮಂಗಳೂರು: ಏಕಾಏಕಿ ರಸ್ತೆ ದಾಟಲು ಯತ್ನಿಸಿದ ಬಾಲಕ- ಬೈಕ್ ಡಿಕ್ಕಿಯಾಗಿ ಗಂಭೀರ ಗಾಯ 
ರಾಜ್ಯ

ಮಂಗಳೂರು: ಏಕಾಏಕಿ ರಸ್ತೆ ದಾಟಲು ಯತ್ನಿಸಿದ ಬಾಲಕ- ಬೈಕ್ ಡಿಕ್ಕಿಯಾಗಿ ಗಂಭೀರ ಗಾಯ 

ಮಂಗಳೂರು: ಮದರಸ ಮುಗಿಸಿಕೊಂಡು ಏಕಾಏಕಿ ರಸ್ತೆ ದಾಟಲೆತ್ನಿಸಿದ ಬಾಲಕನೋರ್ವ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಗಡಿಭಾಗ ಮಂಜೇಶ್ವರದ ಬಾಳಿವೂರಿನಲ್ಲಿ ಸಂಭವಿಸಿದೆ. ಮುವಾಜ್(7) ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಬಾಲಕ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ದೃಶ್ಯ ಮಸೀದಿಯ ಸಿಸಿ…

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
ರಾಜ್ಯ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

ಬೆಳ್ತಂಗಡಿ: ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ. ಓರ್ವ ವ್ಯಕ್ತಿ ಕಳೆದ 50 ವರ್ಷಗಳಿಂದ ಅತೀ ಹೆಚ್ಚು ಪಾರಂಪರಿಕ, ಸಾಂಸ್ಕೃತಿಕ ವಸ್ತುಗಳ ಸಂಗ್ರಹದ ಜತೆಗೆ 7500 ತಾಳೆ ಗರಿ ಹಸ್ತಪ್ರತಿ, 21,000 ಕಲಾ ಪ್ರಕಾರ, 25,000…

ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪುತ್ತೂರಿನಲ್ಲಿ ನಿಧನ
ರಾಜ್ಯ

ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪುತ್ತೂರಿನಲ್ಲಿ ನಿಧನ

  ಪುತ್ತೂರು : ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಮಾಣಿಯವರಾಗಿದ್ದು, ಬೊಳುವಾರಿನಲ್ಲಿ ವಾಸವಾಗಿದ್ದರು. ಕೆಲ ವರ್ಷಗಳಿದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಗುಣ ಮುಖರಾಗಿದ್ದು, ಆರೋಗ್ಯವಾಗಿದ್ದರು. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. ನ.25ರಂದು ಬೆಳಗ್ಗೆ ಬೊಳುವಾರಿನ…

ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ : ವಾರದ ಬಳಿಕ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ 
ರಾಜ್ಯ

ಮೃತ ಕೂಲಿ ಕಾರ್ಮಿಕ ಶಿವಪ್ಪರ ಮೃತದೇಹ ಇಳಿಸಿ ಹೋದ ಘಟನೆ : ವಾರದ ಬಳಿಕ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಬಂಧನ 

ಪುತ್ತೂರು: ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಶಿವಪ್ಪ ಅವರ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಹೆನ್ರಿ ತಾವ್ರೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಓರ್ವ ಆರೋಪಿಯನ್ನು ಈ ಹಿಂದೆಯೇ ಬಂದಧಿಸಿದ್ದರು. ಸಹಾಯಕ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು…

ಪರಿವಾರಕಾನ: ಪಿಕಪ್ – ಕಾರು ನಡುವೆ ಅಪಘಾತ, ಓರ್ವನಿಗೆ ಗಾಯ: ಆಸ್ಪತ್ರೆಗೆ ದಾಖಲು
ರಾಜ್ಯ

ಪರಿವಾರಕಾನ: ಪಿಕಪ್ – ಕಾರು ನಡುವೆ ಅಪಘಾತ, ಓರ್ವನಿಗೆ ಗಾಯ: ಆಸ್ಪತ್ರೆಗೆ ದಾಖಲು

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯ ಸಮೀಪ ಪರಿವಾರ‌ಕಾನದ ಬಳಿ‌  ಪಿಕಪ್ ಹಾಗೂ ಕಾರಿನ‌ ನಡುವೆ ಅಪಘಾತ ಸಂಭವಿಸಿ, ಓರ್ವ ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಾಳುವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್ ಮಡಿಕೇರಿ ಕಡೆಯಿಂದ ತರಕಾರಿ‌ ಲೋಡ್ ಮಾಡಿಕೊಂಡು ಸುಳ್ಯದತ್ತ ಬರುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI