ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಬೆಳ್ತಂಗಡಿ : ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ
ರಾಜ್ಯ

ಬೆಳ್ತಂಗಡಿ : ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಕಬ್ಬಿಣ ಸಾಗಿಸುತ್ತಿದ್ದ (ಗುಜರಿ) ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು, ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು ಜಿ.ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ…

ಡಿಸೇಂಬರ್ 22 ರಂದು ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವಾರ್ಷಿಕ ಮಹಾಸಭೆ
ರಾಜ್ಯ

ಡಿಸೇಂಬರ್ 22 ರಂದು ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವಾರ್ಷಿಕ ಮಹಾಸಭೆ

ಬಾರತೀಯ ತೀಯ ಸಮಾಜ ವಲಯ ಸಮಿತಿ ಸುಳ್ಯ ತಾಲೂಕು ಇದರ ವಾರ್ಷಿಕ ಮಹಾಸಭೆಯು ದಿನಾಂಕ 22 ನೇ ಭಾನುವಾರ ಅಪರಾಹ್ನ ಗಂಟೆ 2.30 ರಿಂದ ಸುಳ್ಯ ಸಿ. ಎ ಬ್ಯಾಂಕ್ ಸಭಾಂಗಣ ದ ಎರಡನೇ ಮಹಡಿಯಲ್ಲಿ ನಡೆಯಲಿದ್ದು ನಗರ ಸಮಿತಿ ಮತ್ತು ಗ್ರಾಮ ಸಮಿತಿಗಳಿಂದ ಹೆಚ್ಚಿನ ಸಂಖ್ಯೆಯ ತೀಯ…

ಮಂಗಳೂರು : ಸೈಬರ್ ಅಪರಾಧ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಮಂಗಳೂರು : ಸೈಬರ್ ಅಪರಾಧ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ನಗರದ ಸೆನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎರಡು ಪ್ರತ್ಯೇಕ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಒರಿಸ್ಸಾ ರಾಜ್ಯದ ಗಂಜಂ ಜಿಲ್ಲೆಯ ನೌಗಾನ ತಾಲೂಕಿನ ರಂಪ ಗ್ರಾಮದ ಕಣಾತಲ ವಾಸುದೇವ ರೆಡ್ಡಿ (25) ಹಾಗೂ ಕೇರಳದ ಕೋಝಿಕ್ಕೋಡ್‌ನ ಜಯಂತ್ ಪಿ. (35)…

ಮಂಗಳೂರು : ಹೊಸ ವರ್ಷಾಚರಣೆಗೆ ಪೂರ್ವಾನುಮತಿ ಕಡ್ಡಾಯ
ರಾಜ್ಯ

ಮಂಗಳೂರು : ಹೊಸ ವರ್ಷಾಚರಣೆಗೆ ಪೂರ್ವಾನುಮತಿ ಕಡ್ಡಾಯ

ಮಂಗಳೂರು: ಕಮಿಷನರೇಟ್‌ ವ್ಯಾಪ್ತಿಯಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷಾಚರಣೆ ಆಯೋಜಿಸಲು ತಮ್ಮ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಇದೇ 23ರಂದು ಸಂಜೆ 5ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಹೊಸ ವರ್ಷಾಚರಣೆ…

ಭಾರತ – ಚೀನಾ ದೇಶಗಳ ಪ್ರತಿನಿಧಿಗಳ ಸಭೆ; ಗಡಿ ವಿವಾದ ಪರಿಹಾರ ಮತ್ತು ಆರ್ಥಿಕ ಸಹಕಾರವನ್ನು ಪ್ರೋತ್ಸಾಹಿಸುವ ಒಪ್ಪಂದಕ್ಕೆ ಸಹಿ
ಅಂತರಾಷ್ಟ್ರೀಯ

ಭಾರತ – ಚೀನಾ ದೇಶಗಳ ಪ್ರತಿನಿಧಿಗಳ ಸಭೆ; ಗಡಿ ವಿವಾದ ಪರಿಹಾರ ಮತ್ತು ಆರ್ಥಿಕ ಸಹಕಾರವನ್ನು ಪ್ರೋತ್ಸಾಹಿಸುವ ಒಪ್ಪಂದಕ್ಕೆ ಸಹಿ

ಡಿಸೆಂಬರ್ 18, 2024 ರಂದು ಚೀನಾದ ಬೀಜಿಂಗ್‌ನಲ್ಲಿ ಭಾರತ ಹಾಗೂ ಚೀನಾ ದೇಶದ ವಿಶೇಷ ಪ್ರತಿನಿಧಿಗಳ ನಡುವೆ 23ನೇ ಸುತ್ತಿನ ಮಾತುಕತೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತದ ಪ್ರತಿನಿಧಿಯಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಚೀನಾ ದೇಶದ ಪ್ರತಿನಿಧಿಯಾಗಿ ಅಲ್ಲಿನ ವಿದೇಶಾಂಗ ಸಚಿವ ವಾಂಗ್ ಯಿ…

ಸುರತ್ಕಲ್ : ಗ್ಯಾಸ್‌ ಸೋರಿಕೆಯಿಂದ ಬೆಂಕಿ ಅವಘಡ ಇಬ್ಬರು ಮಹಿಳೆಯರು ಗಂಭೀರ
ರಾಜ್ಯ

ಸುರತ್ಕಲ್ : ಗ್ಯಾಸ್‌ ಸೋರಿಕೆಯಿಂದ ಬೆಂಕಿ ಅವಘಡ ಇಬ್ಬರು ಮಹಿಳೆಯರು ಗಂಭೀರ

ಸುರತ್ಕಲ್‌: ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡವರು ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ ಪುಷ್ಪಾ (72) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ…

ಕಡಬ : ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ
ರಾಜ್ಯ

ಕಡಬ : ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

ಕಡಬ:ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಆಲಂಕಾರು-ಶರವೂರು ರಸ್ತೆ ಬದಿಯ ಕಲ್ಲೇರಿ ಎಂಬಲ್ಲಿ ನಡೆದಿದೆ. ಇಲ್ಲಿನ ಪಿಡಬ್ಲ್ಯುಡಿ ಗುತ್ತಿಗೆದಾರ ಸುಧಾಕರ ಪೂಜಾರಿಯವರು ಕುಂತೂರಿನಲ್ಲಿದ್ದ ಕೃಷಿ ಜಾಗಕ್ಕೆ ಸುಧಾಕರ ಪೂಜಾರಿ ಅವರು ಬೆಳಿಗ್ಗೆ ಹೋಗಿದ್ದರು. ಮಕ್ಕಳು ಶಾಲೆಗೆ ಹೋಗಿದ್ದು ಅವರ ಪತ್ನಿ ಸೌಮ್ಯ…

ಮಂಗಳೂರು : ಹೊಸ ವರ್ಷದ ಆಚರಣೆಗೆಂದು ತರಿಸಿದ್ದ ಡ್ರಗ್ಸ್ ಪತ್ತೆ, ಮೂವರ ಬಂಧನ
ರಾಜ್ಯ

ಮಂಗಳೂರು : ಹೊಸ ವರ್ಷದ ಆಚರಣೆಗೆಂದು ತರಿಸಿದ್ದ ಡ್ರಗ್ಸ್ ಪತ್ತೆ, ಮೂವರ ಬಂಧನ

ಮಂಗಳೂರು: ಹೊಸವರ್ಷದ ಆಚರಣೆಗೆಂದು ತರಿಸಿದ್ದ ಸುಮಾರು ರೂ 9 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಕಾವೂರು ಪೊಲೀಸರು ವಶಕ್ಕೆ ಪಡೆದು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉದ್ಯಾವರ ಸಂಪಿಗೆನಗರ ನಿವಾಸಿ ದೇವರಾಜ್ (37), ಉಡುಪಿ ಕಿನ್ನಿಮೂಲ್ಕಿ ನಿವಾಸಿ ಮೊಹಮ್ಮದ್ ಫರ್ವೆಜ್ ಉಮರ್ (25) ಮತ್ತು ಬ್ರಹ್ಮಗಿರಿ ನಿವಾಸಿ ಶೇಖ್ ತಹೀಮ್…

ಪುತ್ತೂರು : ಬಸ್ – ಬೈಕ್‌ ಅಪಘಾತ; ಸವಾರ ಸಾವು
ರಾಜ್ಯ

ಪುತ್ತೂರು : ಬಸ್ – ಬೈಕ್‌ ಅಪಘಾತ; ಸವಾರ ಸಾವು

ಪುತ್ತೂರು:ಕೆ.ಎಸ್‌.ಆರ್‌.ಟಿ.ಸಿ. ಬಸ್ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಪುತ್ತೂರಿನ ಮುರ ಎಂಬಲ್ಲಿ ಡಿ. 19ರ ಗುರುವಾರ ನಡೆದಿದೆ. ಮೃತ ವ್ಯಕ್ತಿ ಪಡ್ನೂರು ಗ್ರಾಮದ ಅಬ್ದುಲ್‌ ಕುಂಞಂ(65.ವ) ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಬೈಕ್‌ ನಜ್ಜು ಗುಜ್ಜಾಗಿದೆ. ಬೈಕ್‌ ಸವಾರನನ್ನು ಆಸ್ಪತ್ರೆಗೆ…

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ..!!
ರಾಜ್ಯ

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ..!!

ಮಂಗಳೂರು: ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4ಲಕ್ಷ ರೂ‌. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಿರ್ಯಾದಿದಾರರು ತಮ್ಮ ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ್ ಕಚೇರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI