ಅಕ್ರಮ ಬ್ಯಾನರ್ ಮತ್ತು ಹೋರ್ಡಿಂಗ್ ಪ್ರಕರಣ: ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯದ ಆದೇಶ
ದೆಹಲಿ: ಅಕ್ರಮ ಬ್ಯಾನರ್ ಮತ್ತು ಹೋರ್ಡಿಂಗ್ಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ ಆರೋಪಕ್ಕೆ ಸಂಬಂಧಿಸಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೆಹಲಿ ನ್ಯಾಯಾಲಯ ಮಂಗಳವಾರ ಪೊಲೀಸರಿಗೆ ಆದೇಶಿಸಿದೆ. ಶಿವಕುಮಾರ್ ಸಕ್ಸೇನಾ ದೂರು ಮತ್ತು ನ್ಯಾಯಾಲಯದ ಆದೇಶ ದೆಹಲಿ ಆಸ್ತಿ…